Picsart 23 07 01 06 46 56 099 scaled

ಈ ಮಹಿಳೆಯರಿಗೆ ಗೃಹಲಕ್ಷ್ಮಿ ₹2,000/- ಹಣ ಬರುವುದಿಲ್ಲ…! ತಕ್ಷಣವೇ ಈ ಸಣ್ಣ ಕೆಲಸ ಮಾಡಿ

WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಅನ್ನ ಭಾಗ್ಯದ ₹170 ರೂ & ಗೃಹ ಲಕ್ಷ್ಮೀ ಯೋಜನೆಯ ₹2,000 ಹಣ ನೇರವಾಗಿ ಬ್ಯಾಂಕ್ ಖಾತೆಗೆ ಬರಲು ಏನು ಮಾಡಬೇಕು ಎನ್ನುವ ಮುಖ್ಯ ಮಾಹಿತಿಯ ಬಗ್ಗೆ ಹೇಳಿಕೊಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆ.  ಮತ್ತು ಅನ್ನ ಭಾಗ್ಯದ 5kg ಅಕ್ಕಿಯ ಬದಲಾಗಿ ₹170 ರೂಪಾಯಿಯನ್ನು ಇದೇ ಜುಲೈ ತಿಂಗಳಿನಿಂದ ಗ್ರಾಹಕರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ ಅದಕ್ಕೆ ಮುನ್ನ ನೀವು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಮ್ಯಾಪಿಂಗ್ ಮಾಡಿಕೊಳ್ಳಬೇಕಾಗಿರುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಗೃಹ ಲಕ್ಷ್ಮೀ ಯೋಜನೆಯ 2,000/- & ಅನ್ನ ಭಾಗ್ಯದ ₹170 ಪಡೆಯಲು ಈ ಕೆಲಸ ಕಡ್ಡಾಯ

ಆಧಾರ್ ಕಾರ್ಡ್ ನೊಂದಿಗೆ  ಡಿಬಿಟಿ ಲಿಂಕ್ ಮಾಡಿ :

ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.

ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:

ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper

ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.

aa11

ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ

aa12

ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.

aa13

ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.

ಹೀಗೆ ನೀವು ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯನ್ನು ಮ್ಯಾಪಿಂಗ್ ಮಾಡಿದರೆ ಮಾತ್ರ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2,000/- ಹಣದ ಪ್ರಯೋಜನವನ್ನು ಪಡೆಯಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Popular Categories