ಭಾರತೀಯ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ಬೃಹತ್ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!

ವಿಶೇಷ ಮುಖ್ಯಾಂಶಗಳು ದೇಶಾದ್ಯಂತ 28,740, ಕರ್ನಾಟಕದಲ್ಲಿ 1,023 ಹುದ್ದೆಗಳು ಲಭ್ಯ. SSLC ಪಾಸಾದವರಿಗೆ ಪರೀಕ್ಷೆ ಇಲ್ಲದೆ ನೇರ ಆಯ್ಕೆ. ಜನವರಿ 31 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ. ಭಾರತೀಯ ಅಂಚೆ ಇಲಾಖೆಯು (India Post) 2026ನೇ ಸಾಲಿನ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಸಜ್ಜಾಗಿದ್ದು, ಒಟ್ಟು 28,740 ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ಮೆರಿಟ್ ಆಧಾರದ … Continue reading ಭಾರತೀಯ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ಬೃಹತ್ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!