Milk Price: ಹಾಲಿನ ದರದಲ್ಲಿ 2 ರೂಪಾಯಿ ಇಳಿಕೆ, ಈ ಜಿಲ್ಲೆಗಳಲ್ಲಿ ಮಾತ್ರ..! ಇಲ್ಲಿದೆ ಸಂಪೂರ್ಣ ವಿವರ

darwad milk union rate decreased by 2

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಧಾರವಾಡ ಹಾಲು ಒಕ್ಕೂಟ(Dharwad Milk Union) ಪ್ರತಿ ಲೀಟರ್ ಹಾಲಿನ ದರದಲ್ಲಿ 2 ರೂ. ಕಡಿತಗೊಳಿಸಲು(MIlk Price) ಮುಂದಾಗಿದೆ. ಇದು ಹಾಲು ಉತ್ಪಾದಕ ರೈತರಿಗೆ ಸಂಕಷ್ಟ ತಂದಿಟ್ಟಿದೆ. ಅದು ಏಕೆಂದು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಹಾಲಿನ ದರದಲ್ಲಿ ಎರಡು ರೂಗಳ ಕಡಿತ :

milk price decreased: ರಾಜ್ಯದಲ್ಲಿ ಭೀಕರವಾಗಿ ಬರ(Draft) ಆವರಿಸಿದಕ್ಕಾಗಿ ರೈತರು ತೀರಾ ಸಂಕಷ್ಟದಿಂದ ಬಳಲುತ್ತಿದ್ದಾರೆ, ರೈತರು(Farmers) ಸಾಕಿದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಕೂಡ ಎದುರಾಗುತ್ತಿದೆ. ಈ ಕಾರಣದಿಂದಾಗಿ ರೈತರ ಪ್ರತಿ ಲೀಟರ್ ಹಾಲಿಗೆ ಸರ್ಕಾರ ಪ್ರೋತ್ಸಾಹ ಧನವನ್ನು ನೀಡಿ ರೈತರಲ್ಲಿ
ಪ್ರೋತ್ಸಾಹವನ್ನು ತುಂಬುತ್ತಿದೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ಧಾರವಾಡ ಹಾಲು ಒಕ್ಕೂಟ(Dharwad Milk Union) ಹಾಲಿನ ದರವನ್ನು 2 ರೂ. ಕಡಿತಗೊಳಿಸಿ ರೈತರಲ್ಲಿ ಅಸಮಾಧಾನ ಮೂಡಿಸಿದೆ.

ಅಕ್ಟೋಬರ್ 19 ರಂದು ನಡೆದ ಸಭೆಯಲ್ಲಿ ಧಾರವಾಡ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 2 ರೂ. ದರವನ್ನು ಕಡಿತಗೊಳಿಸುವ ನಿರ್ಧಾರವನ್ನು ಘೋಷಿಸಿದೆ. ಇದು ಈಗ ಹಾಲು ಉತ್ಪಾದಕ ರೈತರಿಗೆ ಸಂಕಷ್ಟ ತಂದಿಟ್ಟಿದೆ. ಧಾರವಾಡ ಹಾಲು ಒಕ್ಕೂಟವು ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಈ ಮೂರು ಜಿಲ್ಲೆಗಳ ಸಂಕಿರ್ಣವಾಗಿದೆ.

ಪಶು ಆಹಾರದ ಬೆಲೆಯಲ್ಲಿ ಹೆಚ್ಚಳ:

ಸದ್ಯ ರಾಜ್ಯದಲ್ಲಿ ಭೀಕರ ಬರ ಇರುವ ಹಿನ್ನಲೆಯಲ್ಲಿ ಹಾಲಿನ ಅಭಾವ ಉಂಟಾಗುವ ಸಾಧ್ಯತೆಗಳು ಹೆಚ್ಚಿವೆ. ಹಾಲಿನ ಬೆಲೆ ಕಡಿಮೆ ಮಾಡಿರುವ ಬೆನ್ನಲ್ಲೇ ಪಶು ಆಹಾರ ದರ ಹೆಚ್ಚಿಸಿ ಉತ್ಪಾದಕರಿಗೆ ಶಾಕ್‌ ನೀಡಿದೆ. ಈ ಹಿನ್ನಲೆಯಲ್ಲಿ ರೈತರ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಪ್ರೋತ್ಸಾಹ ಧನ ಸರಕಾರ ನೀಡುತ್ತಿದೆ. ಇದು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾಮಾಡಲಾಗುವುದು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!