ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 10(BigBoss season 10) ಭಾನುವಾರ ದಿಂದ ಪ್ರಾರಂಭವಾಗಿದ್ದು , ಇದೀಗ ಕಲರ್ಸ್ ಕನ್ನಡ ಪೇಜ್ ನಲ್ಲಿ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಹಾಲಿ ಶಾಸಕ ಪ್ರದೀಪ್ ಈಶ್ವರ್(pradeep eshwar) ಬಿಗ್‌ಬಾಸ್ ಮನೆಗೆ ಎಂಟ್ರಿ ಆಗಿರುವುದನ್ನು ಗಮನಿಸಬಹುದು .ಇದರ ಬಗ್ಗೆ ಮಾಹಿತಿ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಬಿಗ್ ಬಾಸ್ ಮನೆಯಲ್ಲಿ ಚಿಕ್ಕಬಳ್ಳಾಪುರದ ಹಾಲಿ ಶಾಸಕ ಪ್ರದೀಪ್ ಈಶ್ವರಪ್ಪ :
ಈ ಒಂದು ಪ್ರೋಮೋ ದೊಡ್ಡ ಮನೆಯ ವೀಕ್ಷಕರಲ್ಲಿ ದೊಡ್ಡ ಕುತೂಹಲ ಮೂಡಿಸಿದೆ. ಭಾನುವಾರದಿಂದ ಆರಂಭವಾದ ಶೋನಲ್ಲಿ ಈಗಾಗಲೇ ಹಲವಾರು ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಇವರಲ್ಲಿ ಇಂದು ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆ ಸೇರಿರುವ ಪ್ರೊಮೋ ದೊಡ್ಡ ಕುತೂಹಲ ಹುಟ್ಟಿ ಹಾಕಿದೆ.
ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಶೋನಲ್ಲಿ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಮನೆಗೆ ಹೋಗುತ್ತಿರುವುದನ್ನು ಪ್ರೊಮೋ ದಲ್ಲಿ ತೋರಿಸಿಲಾಗಿದೆ. ಅಂದಹಾಗೆ ಪ್ರದೀಪ್ ಶಾಸಕರಾಗಿರುವುದರಿಂದ ಹೆಚ್ಚು ದಿನ ಅವರು ದೊಡ್ಮನೆಯಲ್ಲಿ ಇರುವುದಿಲ್ಲ ಕೇವಲ ಅತಿಥಿಯಾಗಿ ಬಂದಿದ್ದಾರೆ ಎನ್ನಲಾಗುತ್ತಿದೆ.
ಇವರನ್ನು ನೋಡಿ ಬಿಗ್ ಬಾಸ್ ಮನೆಯಲ್ಲಿರುವವರು ಕಕ್ಕಾಬಿಕ್ಕಿ :
ಪ್ರೋಮೋದಲ್ಲಿ ತೋರಿಸಿರುವ ಮಾಹಿತಿಯ ಪ್ರಕಾರ, “ನಾನು ಬಿಗ್ ಬಾಸ್ ಮನೆಗೆ ನಿನ್ನೆಯೇ ಬರಬೇಕಿತ್ತು. ಸ್ಪರ್ಧಿಯಾಗಿ ನಾನು ಬಿಗ್ ಬಾಸ್ ಮನೆಗೆ ಬಂದಿರೋದಿಕ್ಕೆ ಖುಷಿಯಾಗಿದೆ. ನಾವೆಲ್ಲ ಬೆಂಗಳೂರಿಗೆ ಸೋಲೋಕೆ ಬಂದವರು, ಪ್ರತಿಸ್ಪರ್ಧಿಗಳು ಗೆಲ್ಲೋಕೆ” ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಪ್ರದೀಪ್ ಈಶ್ವರ್ ಎಂಟ್ರಿಗೆ ಸಂತು “ನಾವು ಎಂಎಲ್‌ಎ ಜೊತೆ ಸ್ಪರ್ಧೆ ಮಾಡ್ತಿದ್ದೇವೆ, ಇದು ತಮಾಷೆ ವಿಷಯವೇ ಅಲ್ಲ” ಎಂದು ಹೇಳಿದ್ದಾರೆ. “ನಾನು ಎಂಟ್ರಿ ಅಂತಲೇ ಅಂತ ಅಂದುಕೊಂಡಿರಲಿಲ್ಲ” ಅಂತ ಸಿರಿ ಅವರು ಹೇಳುತ್ತಿರುವುದನ್ನು ಕಾಣಬಹುದು.
ಬಿಗ್ ಬಾಸ್ ಶೋ ಗೆ ಈ ಸ್ಪರ್ಧಿಯ ಎಂಟ್ರಿ ಎಲ್ಲರ ಗಮನ ಸೆಳೆದಿದೆ. ಶಾಸಕ ಪ್ರದೀಪ್ ಈಶ್ವರ್ ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಭಾರಿ ಸದ್ದು ಮಾಡುತ್ತಿದೆ.
ಬಿಗ್ ಬಾಸ್ ಮನೆಗೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಕೊಟ್ಟಿರುವುದು ಮನೆಯಲ್ಲಿದ್ದ ಸ್ಪರ್ಧಿಗಳಿಗೂ ಕೂಡ ಶಾಕ್ ಆಗಿದೆ. ಬಿಗ್‌ಬಾಸ್ ಮೊದಲ ದಿನವೇ ಹೊಸ ಸ್ಪರ್ಧಿಯ ಎಂಟ್ರಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ