BIGNEWS: ಎಲ್ಲಾ ಗೃಹಲಕ್ಷ್ಮಿಯರ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ! ಇಂದೇ ಚೆಕ್ ಮಾಡಿಕೊಳ್ಳಿ! ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ!

ಮನೆ ಯಜಮಾನಿಯರೇ, ಕಳೆದ ಕೆಲವು ದಿನಗಳಿಂದ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಅಂತ ಕಾದು ಕುಳಿತಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಾಗ್ದಾಳಿ ಹಾಗೂ ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಅಧಿಕೃತವಾಗಿ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಯಾವಾಗ ಹಣ … Continue reading BIGNEWS: ಎಲ್ಲಾ ಗೃಹಲಕ್ಷ್ಮಿಯರ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ! ಇಂದೇ ಚೆಕ್ ಮಾಡಿಕೊಳ್ಳಿ! ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ!