ಬಿಎಸ್ಎನ್ಎಲ್ ಕಂಪೆನಿಯು ಇತ್ತೀಚಿನ ದಿನಗಳಲ್ಲಿ ತನ್ನ ಗ್ರಾಹಕರನ್ನು ಕಳೆದುಕೊಂಡಿತ್ತು. ಆದರೆ ಇದೀಗ ತನ್ನ ಗ್ರಾಹಕರಿಗೆ ಹೊಚ್ಚ ಹೊಸ ಆಫರ್ ನೀಡಿದೆ. ಈಗ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುವುದರ ಮೂಲಕ ಬಿಎಸ್ಎನ್ಎಲ್ (BSNL) ತನ್ನ ಗ್ರಾಹಕರನ್ನು ಮತ್ತೆ ಪಡೆದುಕೊಂಡಿದೆ. ಯಾವೆಲ್ಲ ಆಫರ್ ಮತ್ತು ಕೊಡುಗೆ ಗಳನ್ನು ನೀಡಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇವೆ ನೋಡಿ ಹೊಸ ಬಿಎಸ್ಎನ್ಎಲ್ ಪ್ಲಾನ್ ಗಳು :
ಈ ಕೊಡುಗೆಗಳಲ್ಲೂ ಬಜೆಟ್ ಬೆಲೆಯ ಆಕರ್ಷಕ ಯೋಜನೆಗಳು ಇವೆ. ಅವುಗಳಲ್ಲಿ ಮೂರು ಮುಖ್ಯ ಪ್ರಿಪೇಯ್ಡ್ ಪ್ಲಾನ್(prepaid plans) ಬಗ್ಗೆ ಇಲ್ಲಿ ತಿಳಿಸಲಾಗಿದೆ. ಅವುಗಳ ಬಗ್ಗೆ ಮಾಹಿತಿ ಕೆಳಗಡೆ ನೀಡಲಾಗಿದೆ.
BSNL 99 ರೂ. ಪ್ರಿಪೇಯ್ಡ್ ಪ್ಲಾನ್:
BSNL ನ 99 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ 18 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆಯನ್ನು ಮಾಡಬಹುದು. PRBT ಸೌಲಭ್ಯ ಕೂಡ ಇದೆ. ಆದರೆ, ಇದರಲ್ಲಿ ಯಾವುದೇ ಇತರೆ ಪ್ಲಾನ್ ಗಳು ಇರುವುದಿಲ್ಲ.
BSNL 97 ರೂ. ಪ್ರಿಪೇಯ್ಡ್ ಪ್ಲಾನ್:
BSNL 100 ರೂ. ಒಳಗಡೆ ಇರುವ ಯೋಜನೆಯಲ್ಲಿ 97 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ ಕೂಡ ಒಂದಾಗಿದ್ದು ಇದು 18 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆ ಸೌಲಭ್ಯ ನೀಡಲಾಗಿದೆ.
BSNL 97 ರೂ. ಪ್ರಿಪೇಯ್ಡ್ ಪ್ಲಾನ್:
ಇದರಲ್ಲಿ ಪ್ರತಿ ದಿನ 2 ಜಿಬಿ ಡೇಟಾ ಸಿಗಲಿದ್ದು, ಡೇಟಾ ಮುಗಿದ ಬಳಿಕ 80Kbps ಸ್ಪೀಡ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಆದರೆ, ಇದರಲ್ಲಿ ಯಾವುದೇ ಉಚಿತ SMS ಪ್ಯಾಕ್ ಇರುವುದಿಲ್ಲ.
BSNL 87 ರೂ. ಪ್ರಿಪೇಯ್ಡ್ ಪ್ಲಾನ್:
ಈ 87 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ 14 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆ ಸೌಲಭ್ಯ ನೀಡಲಾಗಿದೆ. ಪ್ರತಿ ದಿನ 1 ಜಿಬಿ ಡೇಟಾ ಸಿಗಲಿದ್ದು, 40Kbps ಸ್ಪೀಡ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ದಿನಕ್ಕೆ 100 ಎಸ್ ಎಮ್ ಎಸ್ ಉಚಿತ. ಇದು BSNL ನಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಯೋಜನೆಯಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: Redmi 12 offer – ಫ್ಲಿಪ್ಕಾರ್ಟ್ ನಲ್ಲಿ ರೆಡ್ಮಿ 12 5g ಮೊಬೈಲ್ ಮೇಲೆ ಭರ್ಜರಿ ಆಫರ್, ಕೇವಲ ರೂ. 8,999/- ಕ್ಕೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







