JioBook- ಕೇವಲ ₹ 15,000/- ಕ್ಕೆ ಹೊಸ ಜಿಯೋ ಬುಕ್ , ಅಮೆಜಾನ್ ನಲ್ಲಿ ಖರೀದಿಗೆ ಲಭ್ಯ ಇಲ್ಲಿದೆ ಡೈರೆಕ್ಟ ಲಿಂಕ್ ಈಗಲೇ ಬುಕ್ ಮಾಡಿ

WhatsApp Image 2023 08 05 at 10.20.32 PM

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ಜಿಯೋ ಬುಕ್(Jiobook) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಷ್ಟು ದಿನಗಳ ಕಾಲ ಜಿಯೋ ಬುಕ್ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದರು. ಜಿಯೋ ಬುಕ್ ನಿಜವಾಗಿಯೂ ಮಾರುಕಟ್ಟೆಗೆ ಬರುತ್ತದೆಯೋ ಅಥವಾ ಊಹಾಪೋಹಗಳೋ ಎನ್ನುವವರಿಗೆ ಒಂದು ಹೊಸ ಅಪ್ಡೇಟ್ ಇದೆ. ಅದೇನೆಂದರೆ, ಭಾರತದ ಪ್ರಥಮ ಡಿಜಿಟಲ್ ಕಲಿಕಾ ಬುಕ್ ಆದ ಜಿಯೋ ಬುಕ್ ಇಂದಿನಿಂದ ಅಮೆಜಾನ್‌ನಲ್ಲಿ ಲಭ್ಯವಿದೆ. ಇದು ಒಂದು ಕಲಿಕಾ ಬುಕ್ ಎಂದು ಹೇಳಬಹುದಾಗಿದೆ. ಈ ಜಿಯೋಬುಕ್ ನ ಬೆಲೆ ಎಷ್ಟು?, ಇದರ ವೈಶಿಷ್ಟತೆಗಳೇನು?, ಎಲ್ಲಿ ಲಭ್ಯವಿರುತ್ತದೆ?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬರುತ್ತಿದೆ ಕಡಿಮೆ ಬೆಲೆಯ ಜಿಯೋ ಬುಕ್ :

ಅಮೆಜಾನ್ ಫ್ರೀಡಂ ಸೇಲ್ ನಲ್ಲಿ ಎಸ್ ಬಿ ಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 1500 ರೂಪಾಯಿವರೆಗೂ ಇನ್ಸ್ಟಂಟ್ ಡಿಸ್ಕೌಂಟ್ ಸಿಗುತ್ತದೆ. ಅಂದರೆ ಈಗ ಈ ಜಿಯೋ ಬುಕ್ ಅನ್ನು ಖರೀದಿ ಮಾಡಿದರೆ ಕೇವಲ 15 ಸಾವಿರ ರೂಪಾಯಿಗೆ ದೊರೆಯುತ್ತಿದೆ

JioBook 2 50

ಎಲ್ಲ ವಯೋಮಾನದವರ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿರುವ, ಕ್ರಾಂತಿಕಾರಕ ಡಿಜಿಟಲ್ ಕಲಿಕಾ ಬುಕ್ ‘ಜಿಯೋಬುಕ್’ ಅನ್ನು ರಿಲಯನ್ಸ್ ರೀಟೇಲ್(Relience Ratail) ಹೊರತಂದಿದೆ. ಅತ್ಯಾಧುನಿಕ ‘ಜಿಯೋಒಎಸ್’ ಕಾರ್ಯಾಚರಣಾ ವ್ಯವಸ್ಥೆ, ಆಕರ್ಷಕ ವಿನ್ಯಾಸ ಮತ್ತು ಸದಾ-ಸಂಪರ್ಕಿತವಾಗಿರುವ ವೈಶಿಷ್ಟ್ಯಗಳೊಂದಿಗೆ, ಪ್ರತಿಯೊಬ್ಬರ ಕಲಿಕೆಯ ಅನುಭವವನ್ನೇ ಬದಲಾಯಿಸುವ ಭರವಸೆಯನ್ನು ಜಿಯೋಬುಕ್ ನೀಡುತ್ತದೆ.

ಜಿಯೋ ಬುಕ್ ಕೇವಲ ₹16,499/- 😱😱 ಈಗಲೇ ಖರೀದಿಸಿ..! 

ಅಮೆಜಾನ್ ಲಿಂಕ್ : https://amzn.to/43VSpqe

SBI ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ ರೂ.1500 INSTANT ಡಿಸ್ಕೌಂಟ್ ಸಿಗುತ್ತದೆ

whatss

ಜಿಯೋ ಎಲ್ಲರಿಗೂ ಪೂರಕವಾಗುವ ನವೀನ ಉತ್ಪನ್ನಗಳನ್ನು ಪರಿಚಯಿಸಲು  ಬದ್ಧರಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಜಿಯೋಬುಕ್ ನಮ್ಮ ಹೊಚ್ಚ ಹೊಸ ಉತ್ಪನ್ನವಾಗಿದ್ದು, ಅತ್ಯಾಧುನಿಕ ಗುಣವೈಶಿಷ್ಟ್ಯಗಳು ಮತ್ತು ಸೀಮಾತೀತವಾದ ಸಂಪರ್ಕ ಸಂವಹನದ ಆಯ್ಕೆಗಳೊಂದಿಗೆ ಎಲ್ಲ ವಯೋಮಾನದ ಕಲಿಕಾರ್ಥಿಗಳ ಬೇಡಿಕೆಗೆ ಇದು ಸ್ಪಂದಿಸುತ್ತದೆ, ಎಂಬ ಮಾಹಿತಿಯನ್ನು ಜಿಯೋ ವತಿಯಿಂದ ನಡೆಯುತ್ತಾರೆ. ಮತ್ತೊಂದು ವಿಶೇಷ ಆಫರ್ ದೊರೆಯುತ್ತಿದ್ದು. ಅಮೆಜಾನ್ ಫ್ರೀಡಂ ಸೇಲ್ ನಲ್ಲಿ ಎಸ್ ಬಿ ಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 1500 ರೂಪಾಯಿವರೆಗೂ ಇನ್ಸ್ಟಂಟ್ ಡಿಸ್ಕೌಂಟ್ ಸಿಗುತ್ತದೆ. ಅಂದರೆ ಈಗ ಈ ಜಿಯೋ ಬುಕ್ ಅನ್ನು ಖರೀದಿ ಮಾಡಿದರೆ ಕೇವಲ 15 ಸಾವಿರ ರೂಪಾಯಿಗೆ ದೊರೆಯುತ್ತಿದೆ

ಜಿಯೋ ಬುಕ್ ಪ್ರಯೋಜನಗಳು :

ಆನ್‌ಲೈನ್ ತರಗತಿಗಳಿಗೆ ಹಾಜರಾಗುವುದು, ಕೋಡ್ ಕಲಿಕೆ ಅಥವಾ ಯೋಗ ಸ್ಟುಡಿಯೋ ಆರಂಭಿಸುವುದು, ಇಲ್ಲವೇ ಆನ್‌ಲೈನ್ ವ್ಯಾಪಾರ ಶುರು ಮಾಡುವುದು – ಎಲ್ಲ ಸಾಧ್ಯತೆಗಳಿಗೂ ಜಿಯೋಬುಕ್ ಸೂಕ್ತ ವೇದಿಕೆಯನ್ನು ಒದಗಿಸುತ್ತದೆ. “ಕಲಿಕೆಯ ಹಾದಿಯಲ್ಲಿರುವ ಎಲ್ಲ ವಯೋಮಾನದವರಿಗೆ ಬಲ ನೀಡುವುದರ ಜೊತೆಗೆ ಜನರು ಕಲಿಯುವ ವಿಧಾನವನ್ನೇ ಜಿಯೋಬುಕ್ ಬದಲಾಯಿಸುತ್ತದೆ; ಮತ್ತು ವೈಯಕ್ತಿಕ ಬೆಳವಣಿಗೆ ಹಾಗೂ ಕೌಶಲ್ಯಾಭಿವೃದ್ಧಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ ಎಂದು ರಿಲಯನ್ಸ್ ರೀಟೇಲ್ ವಕ್ತಾರರು ತಿಳಿಸಿದ್ದಾರೆ. ಬಳಕೆದಾರರ ಸೌಕರ್ಯ ಮತ್ತು ಅನುಕೂಲಕ್ಕೆ ಅನುಗುಣವಾಗಿ ವಿನ್ಯಾಸಗೊಂಡಿರುವ ಜಿಯೋ ಒಎಸ್ (ಕಾರ್ಯಾಚರಣಾ ವ್ಯವಸ್ಥೆ)ಯ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ.

WhatsApp Image 2023 08 01 at 6.19.11 AM 1

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

Jio book ವೈಶಿಷ್ಟ್ಯಗಳು :

4G-LTE ಹಾಗೂ ಡ್ಯುಯಲ್ ಬ್ಯಾಂಡ್ WiFi ಸಾಮರ್ಥ್ಯ – ಸೀಮಾತೀತ ಅಂತರಜಾಲ ಸಂಪರ್ಕದೊಂದಿಗೆ, ದೇಶದ ಮೂಲೆಮೂಲೆಯಲ್ಲೂ ಕಲಿಕೆಗೆ ಅಡ್ಡಿಯಿಲ್ಲದಂತೆ ಸದಾ ಸಂಪರ್ಕಿತರಾಗಿರಲು ಅನುಕೂಲ.
ಕಲ್ಪನೆಗೆ ಅನುಗುಣವಾಗಿ ವರ್ತಿಸುವ ಇಂಟರ್‌ಫೇಸ್
75+ ಕೀಬೋರ್ಡ್ ಶಾರ್ಟ್‌ಕಟ್‌ಗಳು
ಟ್ರ್ಯಾಕ್‌ಪ್ಯಾಡ್ ಸನ್ನೆಗಳು
ಸ್ಕ್ರೀನ್ ವಿಸ್ತರಣೆ
ವೈರ್‌ಲೆಸ್ ಪ್ರಿಂಟಿಂಗ್
ಮಲ್ಟಿ-ಟಾಸ್ಕಿಂಗ್ ಸ್ಕ್ರೀನ್‌ಗಳು.
ಏಕೀಕೃತ ಚಾಟ್‌ಬಾಟ್
ಜಿಯೋ ಟಿವಿ ಆ್ಯಪ್ ಮೂಲಕ ಶೈಕ್ಷಣಿಕ ವಿಷಯಗಳಿಗೆ ಪ್ರವೇಶಾವಕಾಶ
ಜಿಯೋ ಕ್ಲೌಡ್ ಗೇಮ್ಸ್ ಮೂಲಕ ಪ್ರಮುಖ ಗೇಮ್‌ಗಳು
JioBIAN ಎಂಬ ಸಿದ್ಧ ಕೋಡಿಂಗ್ ವಲಯದೊಂದಿಗೆ, C/C++, ಜಾವಾ, ಪೈಥಾನ್, ಮತ್ತು ಪರ್ಲ್ ಮುಂತಾದ ವಿಭಿನ್ನ ಭಾಷೆಗಳಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಕೋಡಿಂಗ್ ಕಲಿಯಬಹುದು.

ಜಿಯೋ ಬುಕ್ ಕೇವಲ ₹16,499/- 😱😱 ಈಗಲೇ ಖರೀದಿಸಿ..! 

ಅಮೆಜಾನ್ ಲಿಂಕ್ : https://amzn.to/43VSpqe

SBI ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ ರೂ.1500 INSTANT ಡಿಸ್ಕೌಂಟ್ ಸಿಗುತ್ತದೆ

ಇದರ ವಿನ್ಯಾಸ ಮತ್ತು ಕಾರ್ಯಕ್ಷಮತೆ:

WhatsApp Image 2023 08 01 at 6.19.11 AM

ಜಿಯೋ ಬುಕ್‌ನ ಪ್ರಮುಖ ವೈಶಿಷ್ಟ್ಯಗಳಲ್ಲೊಂದು ಎಂದರೆ ಮ್ಯಾಟ್ ಫಿನಿಶ್, ಅಲ್ಟ್ರಾ ಸ್ಲಿಮ್ ಬಿಲ್ಟ್ ಇರುವ  ಆಕರ್ಷಕ ವಿನ್ಯಾಸ, ಜೊತೆಗೆ ತೀರಾ ಹಗುರ (990 ಗ್ರಾಂ.). ಸ್ಲಿಮ್ ಆಗಿದ್ದರೂ, 2.0 GHz ಒಕ್ಟಾ ಕೋರ್ ಪ್ರೊಸೆಸರ್, 4 GB LPDDR4 RAM, 64GB (ಎಸ್‌ಡಿ ಕಾರ್ಡ್ ಮೂಲಕ 256GB ವರೆಗೂ ವಿಸ್ತರಿಸಬಹುದು) ಸ್ಟೋರೇಜ್, ಇನ್ಫಿನಿಟಿ ಕೀಬೋರ್ಡ್, ದೊಡ್ಡದಾದ, ಹಲವು ಸನ್ನೆಗಳಿಗೆ ಅನುಕೂಲವಿರುವ ಟ್ರ್ಯಾಕ್‌ಪ್ಯಾಡ್ ಮತ್ತು ಅಂತರ್-ನಿರ್ಮಿತ USB/HDMI ಪೋರ್ಟ್‌ಗಳ ಮೂಲಕ ಅದ್ಭುತ ಕಾರ್ಯನಿರ್ವಹಣೆಯನ್ನು ನೀಡುತ್ತದೆ.

ಜಿಯೋಬುಕ್ ಹಾರ್ಡ್‌ವೇರ್ ವೈಶಿಷ್ಟ್ಯಗಳು:

ನವೀನತಮ ಕಾರ್ಯಾಚರಣಾ ವ್ಯವಸ್ಥೆ – JioOS
4G ಮತ್ತು ಡ್ಯುಯಲ್ ಬ್ಯಾಂಡ್ WiFi ಸಂಪರ್ಕತೆ
ಅಲ್ಟ್ರಾ ಸ್ಲಿಮ್, ಅತ್ಯಂತ ಹಗುರ (990 ಗ್ರಾಂ) ಮತ್ತು ಅತ್ಯಾಧುನಿಕ ವಿನ್ಯಾಸ
ಸುಲಲಿತ ಮಲ್ಟಿಟಾಸ್ಕಿಂಗ್‌ಗಾಗಿ ಶಕ್ತಿಶಾಲಿ ಒಕ್ಟಾ ಕೋರ್ ಚಿಪ್‌ಸೆಟ್
11.6” (29.46CM) ಆ್ಯಂಟಿ-ಗ್ಲೇರ್ HD ಡಿಸ್‌ಪ್ಲೇ
ಇನ್ಫಿನಿಟಿ ಕೀಬೋರ್ಡ್ ಮತ್ತು ಅಗಲವಾದ, ಬಹು ಸನ್ನೆಗಳಿಗೆ ಅನುಕೂಲವಿರುವ ಟ್ರ್ಯಾಕ್‌ಪ್ಯಾಡ್
USB, HDMI ಮತ್ತು ಆಡಿಯೋ ಪೋರ್ಟ್‌ಗಳು

ಜಿಯೋ ಬುಕ್ ಬೆಲೆ(price) ಹಾಗೂ ಲಭ್ಯತೆ :

ಜಿಯೋಬುಕ್ ರೂ.16,499 ಬೆಲೆಯಲ್ಲಿ 2023 ಆಗಸ್ಟ್ 5ರಿಂದ ಲಭ್ಯವಿದೆ. ರಿಲಯನ್ಸ್ ಡಿಜಿಟಲ್‌ನ ಆನ್‌ಲೈನ್ ಹಾಗೂ ಆಫ್‌ಲೈನ್ ಮಳಿಗೆಗಳು ಅಥವಾ Amazon.in ತಾಣದಿಂದ ಜಿಯೋಬುಕ್ ಖರೀದಿಸಬಹುದು. ಹೆಚ್ಚಿನ ಮಾಹಿತಿಗಾಗಿ www.jiobook.com ಸಂಪರ್ಕಿಸಿ.

ಜಿಯೋ ಬುಕ್ ಕೇವಲ ₹16,499/- 😱😱 ಈಗಲೇ ಖರೀದಿಸಿ..! 

ಅಮೆಜಾನ್ ಲಿಂಕ್ : https://amzn.to/43VSpqe

ಇಂತಹ ಉತ್ತಮವಾದ ಜಿಯೋಬುಕ್ ಕಡಿಮೆ ಬೆಲೆಯಲ್ಲಿ ದೊರೆಯುತ್ತಿರುವುದೇ ಒಂದು ಸಂತಸದ ಸುದ್ದಿಯಾಗಿದೆ. ಹಾಗಾಗಿ ನೀವೇನಾದರೂ ಕಡಿಮೆ ಬೆಲೆಯಲ್ಲಿ ಉತ್ತಮವಾದ ಲ್ಯಾಪ್ಟಾಪ್(laptop) ಅನ್ನು ನೋಡುತ್ತಿದ್ದರೆ ಇದು ಒಂದು ಒಳ್ಳೆಯ ಆಯ್ಕೆ ಎನ್ನಬಹುದಾಗಿದೆ. ಇಂತಹ ಒಳ್ಳೆಯ ಸುದ್ದಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ, ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

tel share transformed

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!