OnePlus 12: ಭರ್ಜರಿ ಎಂಟ್ರಿ ಕೊಟ್ಟ ಒನ್‌ಪ್ಲಸ್‌ 12 ಮೊಬೈಲ್ ! 1TB ವರೆಗೆ ಸ್ಟೋರೇಜ್‌ ಗುರು

one plus 12

ಒನ್ ಪ್ಲಸ್ 12 ಇದೀಗ ಮಾರುಕಟ್ಟೆಯಲ್ಲಿ ಭಾರಿ ಹವಾ ಮಾಡಿದೆ. ಹೌದು, ಈ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಒನ್ ಪ್ಲಸ್ ( One Plus ) ಅನ್ನೊದು ಒಂದು ಬ್ರ್ಯಾಂಡ್ ಕಂಪನಿ ಈ ಒಂದು ಕಂಪನಿ ಹಲವಾರು ಮೊಬೈಲ್ ಫೋನ್ ಗಳನ್ನು ಈಗಾಗಲೇ ಪರಿಚಯಿಸದೆ. ಹಾಗೆಯೇ ಇದೀಗ ಒನ್ ಪ್ಲಸ್ 12 ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಅದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

One plus 12(ಒನ್ ಪ್ಲಸ್ 12):

one plus 12 1 1

ಒನ್ ಪ್ಲಸ್ 12 ಮೊದಲು ಚೀನಾದಲ್ಲಿ ಬಿಡುಗಡೆಗೊಂಡ ಬಳಿಕ 2024 ರ ಜನವರಿಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಾಣ ಸಿಗಲಿದೆ. ಈ ಫೋನ್ ನ ಹಿಂದಿನ ವರ್ಷನ್ ಒನ್ ಪ್ಲಸ್ 11 ಫೆಬ್ರವರಿ 2023 ರಲ್ಲಿ ಭಾರತದಲ್ಲಿ ರಿಲೀಸ್ ಆಗಿತ್ತು. ಇದೀಗ ಅದರ ಅಪಡೆಟ್ ವರ್ಷನ್ ಅನ್ನು ಬಿಡುಗಡೆಗೊಳಿಸಿದ್ದಾರೆ.

ಒನ್ ಪ್ಲಸ್ 12 ಇದು ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ :
ಪೇಲ್ ಗ್ರೀನ್
ರಾಕ್ ಬ್ಲ್ಯಾಕ್
ವೈಟ್

ಒನ್‌ಪ್ಲಸ್‌ 12 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೀಗಿದೆ :

ಒನ್‌ಪ್ಲಸ್‌ 12 ಸ್ಮಾರ್ಟ್‌ಫೋನ್‌ 6.82 ಇಂಚಿನ ಕ್ವಾಡ್ HD+ ಡಿಸ್‌ಪ್ಲೇ ಈ ಡಿಸ್‌ಪ್ಲೇ 1,440 x 3,168 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ.
LTPO OLED ಸ್ಕ್ರೀನ್‌ ಹೊಂದಿದೆ.
1Hz ಮತ್ತು 120Hz ನಡುವಿನ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.
ಡಿಸ್‌ಪ್ಲೇ 4,500 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ನೀಡಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಸ್ಮಾರ್ಟ್ ಫೋನ್ ನ ವಿಶಿಷ್ಟತೆ :

ಒನ್ ಪ್ಲಸ್ 12 ಉತ್ತಮ ಮತ್ತು ಸಾಫ್ಟ್ ಆದ ವಿನ್ಯಾಸದೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರುತ್ತದೆ. ಈ ಫೋನ್ ಪೆರಿಸ್ಕೋಪ್ ಜೂಮ್ ಲೆನ್ಸ್ ಅನ್ನು ಒಳಗೊಂಡಿರುತ್ತದೆ. ಇದು ಒಂದು ರೀತಿಯ ಟೆಲಿಫೋಟೋ ಲೆನ್ಸ್ ಆಗಿದ್ದು, ಅತ್ಯುತ್ತಮ ಕ್ವಾಲಿಟಿಯಲ್ಲಿ ಫೋಟೋ ಸೆರೆಯುಡಿಯುತ್ತದೆ. ಮುಖ್ಯವಾಗಿ ದೂರದ ವಸ್ತುವನ್ನು ಉತ್ತಮ ಗುಣಮಟ್ಟದ ಮೂಲಕ ಫೋಟೋಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

ಇದರ ಹೊರತಾಗಿ, ಈ ಫೋನ್ OIS ಬೆಂಬಲದೊಂದಿಗೆ 50-ಮೆಗಾಪಿಕ್ಸೆಲ್ Sony LYT-808 ಸಂವೇದಕವನ್ನು ಮತ್ತು 50-ಮೆಗಾಪಿಕ್ಸೆಲ್ ಅಲ್ಟ್ರಾವೈಡ್ Sony IMX581 ಸಂವೇದಕವನ್ನು ಹೊಂದಿದೆ. ಮತ್ತು ಅದರ ಮುಂಭಾಗದಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 32-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುತ್ತದೆ.

ಒನ್‌ಪ್ಲಸ್‌ 12 ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 12 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಆಧಾರಿತ ColorOS 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 24GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಈ ಫೋನ್‌ ಮೆಮೊರಿ ಕಾರ್ಡ್ ಇರುವ ಸಾಧ್ಯತೆ ಇರುವುದಿಲ್ಲ.

ಹಾಗೆಯೇ ಈ ಫೋನ್ ಬಾಗಿದ ಡಿಸ್‌ಪ್ಲೇಯೊಂದಿಗೆ ಬರಲಿದೆ. 2,600nits ನ ಗರಿಷ್ಠ ಬ್ರೈಟ್ ನೆಸ್ ಮಟ್ಟದೊಂದಿಗೆ 2K ಡಿಸ್‌ಪ್ಲೇ ಆಗಿದ್ದು ಡಿಸ್ ಪ್ಲೇಯು DisplayMate A+ ರೇಟಿಂಗ್ ಅನ್ನು ಸಹ ಹೊಂದಿದೆ.

ಒನ್ ಪ್ಲಸ್ 12 ನ ಇತರ ವೈಶಿಷ್ಟ್ಯಗಳ ಬಗ್ಗೆ ನೋಡುವುದಾದರೆ, ಸ್ನಾಪ್ ಡ್ರಾಗನ್ 8 Gen 3 ಪ್ರೊಸೆಸರ್ ಅನ್ನು 16GB RAM ನೊಂದಿಗೆ ಜೋಡಿಸಲಾಗಿದೆ ಮತ್ತು 512GB ವರೆಗಿನ ಸಂಗ್ರಹಣೆಯನ್ನು ಒಳಗೊಂಡಿದೆ. ಈ ಫೋನ್ ವೇಗದ ಚಾರ್ಜ್ ಮಾಡುವ ದೊಡ್ಡ ಬ್ಯಾಟರಿಯನ್ನು ಸಹ ಹೊಂದಿದೆ.

ಒನ್‌ಪ್ಲಸ್‌ 12 ಬೆಲೆಯ ಬಗ್ಗೆ ನೋಡುವುದಾದರೆ :

12GB RAM +256GB ಸ್ಟೋರೇಜ್ ಗೆ 50,700 ರೂ. ಬೆಲೆಯನ್ನು ಹೊಂದಿದೆ.

16GB+512GB ಗೆ 56,600 ರೂ

16GB+1TB ಗೆ 62,500 ರೂ

24GB RAM ಮತ್ತು 1TB ಸ್ಟೋರೇಜ್ ಗೆ 68,400ರೂ ಅನ್ನು ಈ ಒಂದು ಸ್ಮಾರ್ಟ್ ಫೋನ್ ಹೊಂದಿದೆ.

ಈ ಸ್ಮಾರ್ಟ್‌ಫೋನ್‌ನ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!