Ration Card Update – ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ಇದ್ದವರಿಗೆ ಶಾಕಿಂಗ್ ನ್ಯೂಸ್

ration card update

ಇಂದು ಅಂದರೆ, 3/11/ 2023 ರಂದು ಸರ್ಕಾರವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವಿಕೆಗೆ ಅವಕಾಶವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ದೋಷಗಳ ಕಾರಣದಿಂದಾಗಿ , ಈ ಅರ್ಜಿ ಸಲ್ಲಿಸುವಿಕೆಯನ್ನು ಇಂದು ನಡೆಸಲಾಗುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯನ್ನು ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ತಿಳಿಸಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವಿಕೆಯ ದಿನಾಂಕ ಮುಂದೂಡಣೆ:

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ(Ration card correction) ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಕಳೆದ ತಿಂಗಳು ದಿನಾಂಕ 29.11.2023 ಹಾಗೂ 30.11.2023 ರಂದು ಸಮಯ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ದಿನಾಂಕ 3.12.2023 ರಂದು ಸಮಯ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾಲಾವಕಾಶವನ್ನು ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯನ್ನು ಮಾಡಲಾಗಿತ್ತು. ಆದರೆ ಕೆಲವು ತಾಂತ್ರಿಕ ದೋಷಗಳ ಕಾರಣದಿಂದಾಗಿ ಈ ಸೇವೆಗಳು ಲಭ್ಯವಿರುವುದಿಲ್ಲ. ಅಂದರೆ ಇಂದು ಹೊಸ ಆದ್ಯತಾ ಪಡಿತರ ಚೀಟಿಗೆ ( New BPL Ration card) ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

dweq2we

ಮುಂದಿನ ದಿನಗಳಲ್ಲಿ ಈ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ನಿಖರವಾದ ದಿನಾಂಕವನ್ನು ಖಚಿತಪಡಿಸಿಲ್ಲ. ಇದರಿಂದಾಗಿ ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಆಗದೆ ನಿರಾಶೆಯಾಗಿದ್ದಾರೆ. ಇದರಿಂದಾಗಿ ಎಷ್ಟೋ ಜನರು ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಪಡೆಯಲು ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವ ಹುರುಪಿನಲ್ಲಿದ್ದರು, ಅವರ ಆಸೆಗೆ ತಣ್ಣೀರು ಎರೆಚಿದಂತ್ತಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!