New Ration Card : ಹೊಸ ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಅಪ್ಡೇಟ್..!

ration card update 6

ರೇಷನ್‌ ಕಾರ್ಡ್‌ ಇದ್ದವರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಆಗುತ್ತದೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್‌ ಕಾರ್ಡ್‌ ಬೇಕು ಹಾಗೂ ಗೃಹಲಕ್ಷ್ಮಿ ಯೋಜನೆ ಪಡೆಯಲು ಸಹ ರೇಷನ್‌ ಕಾರ್ಡ್‌ ಅಗತ್ಯ ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರುವವರು 2,000ರೂ. ಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹೀಗಾಗಿ ಈಗಾಗಲೇ ರೇಷನ್‌ ಕಾರ್ಡ್‌ ಅರ್ಜಿ ಸಲ್ಲಿಸಿದವರು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದುಕೊಂಡವರಿಗೆ ಸಿಹಿಸುದ್ದಿ ಇದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಕೆಎಚ್ ಮುನಿಯಪ್ಪ ಅವರ ಹಿಂದಿನ ಸುದ್ದಿಗೋಷ್ಠಿಯ ಹೇಳಿಕೆ ಪ್ರಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಮಾರ್ಚ್ 31ರ ಒಳಗಾಗಿ ಹೊಸ ರೇಷನ್ ಕಾರ್ಡ್ ದೊರೆಯಬೇಕಿತ್ತು. ಆದರೆ ಲೋಕಸಭೆ ಚುನಾವಣೆಯ ನೀತಿಸಂಹಿತೆ ಹಿನ್ನೆಲೆಯಲ್ಲಿ ರೇಷನ್ ಕಾರ್ಡ್ ವಿಲೇವಾರಿ ಮುಂದೂಡಿರಬಹುದು. ಆದರೆ ಈಗಾಗಲೇ 75% ಪರಿಶೀಲನೆ ಮುಗಿದಿದ್ದು. ಬೀಸಲಿಸಿದ ಪ್ರತಿಯೊಬ್ಬರೂ ಹೊಸ ರೇಷನ್ ಕಾರ್ಡ್ ಸ್ಥಿತಿಯನ್ನು ನಿಮ್ಮ ಮೊಬೈಲ್ ಫೋನಲ್ಲೇ ಚೆಕ್ ಮಾಡಿಕೊಳ್ಳಬಹುದು. ಚೆಕ್ ಮಾಡಲು ಕೆಳಗಿನ ವಿಧಾನಗಳನ್ನು ಅನುಸರಿಸಿ.

ಹೊಸ ರೇಷನ್ ಸ್ಥಿತಿ ಚೆಕ್ ಮಾಡುವುದು ಹೇಗೆ?

ಸೂಚನೆ – ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳಲು ನೀವು ಬೆಳಿಗ್ಗೆ 10:00 ಗಂಟೆ ಮೇಲೆ ಪ್ರಯತ್ನ ಮಾಡಿ. ಈಗ ಸ್ಥಿತಿ ಚೆಕ್ ಮಾಡುವುದನ್ನು ಬಂದ್ ಮಾಡಿರುತ್ತಾರೆ

ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Status ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ New/Existing RC Request Status ಮೇಲೆ ಕ್ಲಿಕ್ ಮಾಡಿ

 

rcc1

ಹಂತ 2: ಹಂತ 1 – ನಿಮ್ಮ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ

rcc2

ಹಂತ 3 – ನಂತರ ಹೊಸ ಪಡಿತರ ಚೀಟಿ ಸಲ್ಲಿಸಲಾದ ಅರ್ಜಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಿ

rrc3

ನಂತರ ನಿಮ್ಮದು ಸಿಟಿ ಆಗಿದ್ದಲ್ಲಿ urban IRA ಸೆಲೆಕ್ಟ್ ಮಾಡಿ ಅಥವಾ ಹಳ್ಳಿ ಆಗಿದ್ರೆ RURAL ಸೆಲೆಕ್ಟ್ ಮಾಡಿ ನಂತರ ನಿಮ್ಮ ತಾಲೂಕು, ಗ್ರಾಮ ಪಂಚಾಯತಿ & ಊರು ಸೆಲೆಕ್ಟ್ ಮಾಡಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಸ್ವೀಕೃತಿ ಸಂಖ್ಯೆ ಹಾಕಿ GO ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಅರ್ಜಿಯ ಸ್ಥಿತಿ ಕಾಣಿಸುತ್ತದೆ

rrc5

ಇಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಮುಖ್ಯವಾಗಿ ಬೇಕೇ ಬೇಕಾಗುತ್ತದೆ. ಯಾವುದೇ ಯೋಜನೆಗಳ ಫಲವನ್ನು ಪಡೆದುಕೊಳ್ಳಲು ಅಥವಾ ಆಸ್ಪತ್ರೆಗಳಿಗೆ, ಹೀಗೆ ಇತ್ಯಾದಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ನಮಗೆ ಉಪಯೋಗಕ್ಕೆ ಬರುತ್ತದೆ.

 ರೇಷನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಿ. 

ನಿಮ್ಮ ರೇಷನ್ ಕಾರ್ಡ್ ಏನಾದರೂ ಕಳೆದುಹೋದಲ್ಲಿ ಅಥವಾ ರೇಷನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬೇಕೆಂದಿದ್ದರೆ. ಆನ್ಲೈನ್ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಹೌದು, ಪಡಿತರ ಚೀಟಿ ದಾದರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಇ ರೇಷನ್ ಕಾರ್ಡ್ ವ್ಯವಸ್ಥೆ ಮಾಡಿದೆ. ಹಾಗಾಗಿ ನೀವು ಪಡಿತರ ಚೀಟಿಯನ್ನು NIFA https://www.nfsa.gov.in/ ಅಥವಾ ರಾಜ್ಯ ರೇಷನ್ ಕಾರ್ಡ್ ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಪಡಿತರ ಚೀಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಷ್ಟೇ ಅಲ್ಲದೇ ಡಿಜಿ ಲಾಕರ್ ಆಪ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!