ಬಿಪಿಎಲ್ ಕಾರ್ಡ್‌ ಸದಸ್ಯರ ಸೇರ್ಪಡೆಗೆ ಹೊಸ ನಿಯಮ : ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ

ಇತ್ತೀಚೆಗೆ ಸರ್ಕಾರವು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಠಿಣ ಕ್ರಮಗಳನ್ನು ಕೈಗೊಂಡಿರುವ ಬೆನ್ನಲ್ಲೇ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿಗಳಿಗೆ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವ ಪ್ರಕ್ರಿಯೆಯನ್ನು ಮತ್ತಷ್ಟು ಬಿಗಿ ಮಾಡಿದೆ. ಇನ್ನು ಮುಂದೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸಲು ಕೇವಲ ಅರ್ಜಿ ಸಲ್ಲಿಸುವುದಷ್ಟೇ ಅಲ್ಲದೆ, ಅಗತ್ಯ ದಾಖಲೆಗಳ ಸಲ್ಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ … Continue reading ಬಿಪಿಎಲ್ ಕಾರ್ಡ್‌ ಸದಸ್ಯರ ಸೇರ್ಪಡೆಗೆ ಹೊಸ ನಿಯಮ : ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ