ರಾಜ್ಯ ಸಾರಿಗೆ ಇಲಾಖೆಯಿಂದ ಡ್ರೈವಿಂಗ್ ಲೈಸೆನ್ಸ್ ಹಾಗೂ RC ಗೆ ಹೊಸ ಸ್ಮಾರ್ಟ್ ಕಾರ್ಡ್ ಏನೆಲ್ಲಾ ಇರುತ್ತೆ ?ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

ಬೆಂಗಳೂರು: ವಾಹನ ನೋಂದಣಿ ಪ್ರಮಾಣಪತ್ರ (RC) ಮತ್ತು ಡ್ರೈವಿಂಗ್ ಲೈಸೆನ್ಸ್ (DL) ಗಳಿಗೆ ಕರ್ನಾಟಕ ಸಾರಿಗೆ ಇಲಾಖೆ ಈಗ ಹೊಸ ತರಹದ ಸುರಕ್ಷಿತ ಹಾಗೂ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ ಗಳನ್ನು ಪ್ರಾರಂಭಿಸಿದೆ. ಡಿಸೆಂಬರ್ 1, 2025 ರಂದು ಅಧಿಕೃತವಾಗಿ ಜಾರಿಗೆ ಬಂದ ಈ ಹೊಸ ಕಾರ್ಡ್ ಗಳನ್ನು ಪಡೆಯಲು ಒಟ್ಟು 200 ರೂಪಾಯಿ ಮಾತ್ರ ಶುಲ್ಕವಾಗಿ ನಿಗದಿಪಡಿಸಲಾಗಿದೆ. ಹೊಸ ಕಾರ್ಡ್ ನ ವಿಶೇಷತೆಗಳು: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದಂತೆ, ಈ ಹೊಸ ಕಾರ್ಡ್ ಗಳನ್ನು … Continue reading ರಾಜ್ಯ ಸಾರಿಗೆ ಇಲಾಖೆಯಿಂದ ಡ್ರೈವಿಂಗ್ ಲೈಸೆನ್ಸ್ ಹಾಗೂ RC ಗೆ ಹೊಸ ಸ್ಮಾರ್ಟ್ ಕಾರ್ಡ್ ಏನೆಲ್ಲಾ ಇರುತ್ತೆ ?ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ