ಎಲ್ಲರಿಗೂ ನಮಸ್ಕಾರ ಇಂದು ಈ ಲೇಖನ ದಲ್ಲಿ ನಿಸ್ವಾರ್ತಾ ಫೌಂಡೇಶನ್ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ಸ್ಕಾಲರ್ಶಿಪ್ ನ ಕುರಿತಾಗಿ ಈ ಲೇಖನದ ಮೂಲಕ ತಿಳಿದುಕೊಳ್ಳಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
2009 ರಲ್ಲಿ ಸರಳವಾದ ಕಲ್ಪನೆಯೊಂದಿಗೆ ಪ್ರಾರಂಭವಾದ ನಿಸ್ವಾರ್ಥ ಫೌಂಡೇಶನ್ ಸಮಾಜದಲ್ಲಿ ಪ್ರತಿಭಾವಂತ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ಒದಗಿಸಿಕೊಡುತ್ತದೆ. ಆರ್ಥಿಕ ಬೆಂಬಲದ ಕೊರತೆಯಿಂದ ಉನ್ನತ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಮಾಜದ ಹಿಂದುಳಿದ ವರ್ಗಗಳ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡುತ್ತದೆ. ಉನ್ನತ ಶಿಕ್ಷಣ ಪ್ರಯೋಜನಕ್ಕಾಗಿ, ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಲು ಮತ್ತು ಸಮಾಜಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಲು ಅವರನ್ನು ಪ್ರೋತ್ಸಾಹನ ನೀಡುತ್ತದೆ. ನಿಸ್ವಾರ್ಥ ಫೌಂಡೇಶನ್ 35 ಕಾರ್ಪೊರೇಟ್ ಕಂಪನಿಗಳು, 157 ಪೋಷಕರು ಮತ್ತು 1000+ ದಾನಿಗಳ ಪ್ರಬಲ ತಂಡವಾಗಿ ಬೆಳೆದಿದೆ. ನಿಸ್ವಾರ್ಥ ಫೌಂಡೇಶನ್ ಅನ್ನು “ಶೂನ್ಯ ಆಡಳಿತಾತ್ಮಕ ವೆಚ್ಚ” ದೊಂದಿಗೆ ನಿರ್ವಹಿಸಲಾಗುತ್ತದೆ.
ಪ್ರತಿವರ್ಷದಂತೆ ಈ ವರ್ಷವೂ ನಿಸ್ವಾರ್ಥ ಪೌಂಡೇಶನ್ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದೆ.
ಉಚಿತ ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಈ ಕೆಳಗಿನ ನಿಯಮಗಳು ಅನ್ವಯಿಸಲಾಗುತ್ತದೆ.
?ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಪೂರ್ಣಗೊಳಿಸಿರಬೇಕು.
? ವಿದ್ಯಾರ್ಥಿಯು ಬಿ ಪಿ ಎಲ್(BPL) ಕಾರ್ಡ್ ಹೊಂದಿದವರಾಗಿರಬೇಕು.
?ಈ ವರ್ಷ(2023-24) ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 93 ಕ್ಕೂ ಹೆಚ್ಚು ಅಂಕ ಪಡೆದಿರಬೇಕು.
ಇದು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.
ಅರ್ಜಿ ನಮೂನೆಯೊಂದಿಗೆ ಸಲ್ಲಿಸಬೇಕಾದ ಅವಶ್ಯಕ ದಾಖಲೆಗಳು :
ಮೊದಲನೆಯದಾಗಿ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು,ವೆಬ್‌ಸೈಟ್ : https://www.nisvartha.org/ ನಂತರ ನಮೂದಿಸಿದ ಅರ್ಜಿಯ ಜೊತೆಗೆ ಈ ಕೆಳಗಿನ ದಾಖಲೆಗಳನ್ನು ಸೇರಿಸಿ ಹತ್ತಿರದ ನಿಸ್ವಾರ್ಥ ಫೌಂಡೇಶನ್ ಕಚೇರಿಯಲ್ಲಿ ಸಲ್ಲಿಸಬೇಕು.
1. ಅರ್ಜಿ ನಮೂನೆಯನ್ನು ವಿದ್ಯಾರ್ಥಿಯು ಸರಿಯಾಗಿ ಭರ್ತಿ ಮಾಡಿ ಸಲ್ಲಿಸಬೇಕು.
ವೆಬ್‌ಸೈಟ್ : https://www.nisvartha.org/
2. ಪ್ರಸ್ತುತ ವರ್ಷ ಮತ್ತು ಹಿಂದಿನ ವರ್ಷ ಎರಡು ವರ್ಷಗಳ ಮಾರ್ಕ್ಸ್ ಕಾರ್ಡ್. (ನಕಲು)
3. ಬಿಪಿಎಲ್ ಕಾರ್ಡ್ ( ನಕಲು )
4. ಜಾತಿ ಮತ್ತು ಆದಾಯ ಪ್ರಮಾಣಪತ್ರ (ನಕಲು)
5. ವಿದ್ಯಾರ್ಥಿಗಳ ಬ್ಯಾಂಕ್ ಪಾಸ್ ಪುಸ್ತಕ (ನಕಲು)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮೇ 2023 ಆಗಿರುತ್ತದೆ.
ವಿಳಾಸ :
ನಿಸ್ವಾರ್ಥ ಫೌಂಡೇಶನ್
ನಂ.15, `ಶ್ರೀ ಶಿವ ನಿಲಯ’,
4ನೇ ಮುಖ್ಯರಸ್ತೆ, ಮಡಿವಾಳ ಎಕ್ಸ್‌ಟೆನ್.,
ಬೆಂಗಳೂರು – 560 068
ಅಥವಾ
ನಿಸ್ವಾರ್ಥ ಫೌಂಡೇಶನ್
# 106, RAAAG, 1 ನೇ ಮುಖ್ಯ, CHBS III ಲೇಔಟ್,
ವಿಜಯನಗರ, ಬೆಂಗಳೂರು – 560040.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ ? ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ