Nokia 7610 Mini 5G – ಅತಿ ಕಮ್ಮಿ ಬೆಲೆಗೆ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ ನೋಕಿಯಾ 5ಜಿ ಫೋನ್

WhatsApp Image 2023 08 25 at 6.05.08 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, Nokia 7610 Mini 5G ಸ್ಮಾರ್ಟ್ ಫೋನ್ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. Nokia 7610 Mini 5G  ವಿಶೇಷತೆ ವಿನ್ಯಾಸ ವಿವರಗಳನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ನೋಕಿಯಾ(Nokia) 7610 Mini 5G ಸ್ಮಾರ್ಟ್ ಫೋನ್ ರ ವಿವರಗಳು:

WhatsApp Image 2023 08 25 at 6.04.19 PM

Nokia  ತನ್ನ ಹೊಸ Nokia 7610 Mini 5G ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. Nokia  ಸ್ಮಾರ್ಟ್ ಫೋನ್ ಗಳು ನಮ್ಮ ಭಾರತದಲ್ಲಿ ಹೆಚ್ಚಿನ ಜನಪ್ರಿಯ ಸ್ಮಾರ್ಟ್ ಫೋನ್ ಆಗಿದೆ. ಅದರ ಜೊತೆಗೆ Nokia ಬ್ರಾಂಡ್ ಗೆ ಅಷ್ಟೇ ವಿಶ್ವಾಸ ಕೂಡಾ ಹೊಂದಿದೆ. ಈಗ ಭಾರತದಲ್ಲೂ ಕೂಡ Nokia ಸ್ಮಾರ್ಟ್ ಫೋನ Nokia 7610 Mini 5G ಅನ್ನು ಬಿಡುಗಡೆ ಮಾಡಿದೆ.  Nokia 7610 Mini 5Gಸ್ಮಾರ್ಟ್ ಫೋನ್  ಒಂದು ಉತ್ತಮ ಮೊಬೈಲ್ ಫೋನ್ ಆಗಿದ್ದು ,ಇದು ನಯವಾದ ವಿನ್ಯಾಸವನ್ನು ಹೊಂದಿದೆ ಮತ್ತು ಬಳಕೆದಾರರಿಗೆ ದೈನಂದಿನ ಬಳಕೆಗೆ ಸೂಕ್ತವಾದ ಆಯ್ಕೆಯಾಗಿ ಸಾಕಷ್ಟು ವಿನ್ಯಾಸ ವಿವರಣೆಯನ್ನು ಹೊಂದಿದೆ.

whatss

Nokia 7610 Mini 5G  ಸ್ಮಾರ್ಟ್ ಫೋನ್ ಕೆಲವು ಉತ್ತಮ ವಿಶೇಷ ವಿನ್ಯಾಸವನ್ನು ಹೊಂದಿದೆ. ಇದು ಬಳಕೆದಾರರಿಗೆ ಸೂಕ್ತವಾದ ಹಲವು ವೈಶಿಷ್ಟ್ಯಗಳನ್ನು ನೀಡುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ.

Nokia 7610 Mini 5G ರ ಪ್ರಮುಖ  ವಿನ್ಯಾಸ ವಿಶ್ಲೇಷಣಾ ಇಲ್ಲಿದೆ :

ಡಿಸ್ಪ್ಲೇ (Display):

ಈ Nokia 7610 Mini 5G ರ ಸ್ಮಾರ್ಟ್ ಫೋನ್  6.5ಇಂಚಿನ  HD+ infinity display ಹೊಂದಿದೆ.
ಇದು Android 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
Nokia 7610 Mini 5G ಸಂಪರ್ಕವನ್ನು ಬೆಂಬಲಿಸುತ್ತದೆ.
Nokia 7610 Mini 5G ಇದು 888 ಪ್ಲಸ್ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ.

ಕ್ಯಾಮೆರಾ (Camera):

Nokia 7610 Mini 5G single ರಿಯರ್ ಕ್ಯಾಮೆರಾ ಸೆಟಪ್ ಬೆಂಬಲಿತವಾಗಿದೆ.
ಇದು 64MP-ಮೆಗಾಪಿಕ್ಸೆಲ್ ಹಿಂಬಾಗದ ಕ್ಯಾಮೆರಾ ಸಂವೇದಕವನ್ನು ಪಡೆಯುವ  ಹ್ಯಾಂಡ್‌ಸೆಟ್ ಎಂದು ಹೇಳಲಾಗುತ್ತದೆ .
ಮುಂಭಾಗದ ಸೆಲ್ಫಿ ಕ್ಯಾಮೆರಾ ಮತ್ತು ವಿಡಿಯೋ ರೆಕಾರ್ಡಿಂಗ್ ಗಾಗಿ 20MP ಸಂವೇದಕವನ್ನು ಒಳಗೊಂಡಿರುವ ಸೆಲ್ಫಿಗಳಿಗಾಗಿ ಒಂದೇ ಮುಂಭಾಗದ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಬ್ಯಾಟರಿ(Battery):

ದೀರ್ಘಾವಧಿಯ ಬಳಕೆಗಾಗಿ ಫೋನ್ 6800mAh ಬ್ಯಾಟರಿಯನ್ನು ಹೊಂದಿದೆ.

ಸಂಗ್ರಹಣೆ (Storage):

Nokia 7610 Mini 5G  8GB RAM ಮತ್ತು 128GB ಆಂತರಿಕ ಸಂಗ್ರಹಣೆಯನ್ನು ನೀಡುತ್ತದೆ.

Nokia 7610 Mini 5G ನಲ್ಲಿನ ಸಂಪರ್ಕ ಆಯ್ಕೆಗಳು ಫೇಸ್ ಅನ್‌ಲಾಕ್ , ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಬ್ಲೂಟೂತ್, NFC ಮತ್ತು USB type- c ನಂತಹ ಸುಧಾರಿತ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇಂತಹ ಉತ್ತಮವಾದ ಮೊಬೈಲ್ ಫೋನ್  ಕಡಿಮೆ ಬೆಲೆಯಲ್ಲಿ ದೊರೆಯುವ Nokia 7610 Mini 5G ಸ್ಮಾರ್ಟ್ ಫೋನ್ ನ ಕುರಿತು ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!