ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿ: ಸರ್ಕಾರಿ ನೌಕರರ ಪಿಂಚಣಿ ಬದಲಾವಣೆಗೆ ಸಮಿತಿ ವರದಿ ಸಿದ್ಧ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಯನ್ನು ಮರು ಜಾರಿಗೊಳಿಸುವ ಮಹತ್ವದ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ರಚಿಸಿದ್ದ ಸಮಿತಿಗೆ, ಈ ವಾರಾಂತ್ಯದೊಳಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಮನವಿ ಮಾಡಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ… OPS ಮರು ಜಾರಿ: ಸಮಿತಿ ರಚನೆ ಮತ್ತು … Continue reading ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿ: ಸರ್ಕಾರಿ ನೌಕರರ ಪಿಂಚಣಿ ಬದಲಾವಣೆಗೆ ಸಮಿತಿ ವರದಿ ಸಿದ್ಧ