ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಆಡಳಿತ ಯಂತ್ರದಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಪಾತ್ರ ಬಹುಮುಖ್ಯವಾಗಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ರಾಜ್ಯದ ವಿವಿಧ ಇಲಾಖೆಗಳಲ್ಲಿ ಪ್ರಸ್ತುತ ಒಟ್ಟು 96,844 ನೌಕರರು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಈ ಅಂಕಿಅಂಶಗಳು ಅತ್ಯಂತ ಕುತೂಹಲಕಾರಿಯಾಗಿದ್ದು, ಕೃಷಿ ಮತ್ತು ಪಶುಸಂಗೋಪನೆ ಇಲಾಖೆಗಳಲ್ಲಿ ಅತಿ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ … Continue reading ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?