Home » ಮುಖ್ಯ ಮಾಹಿತಿ » PM Kisan: ಅನ್ನದಾತರಿಗೆ ಗುಡ್​​ನ್ಯೂಸ್​, ಹೊಸ ವರ್ಷಕ್ಕೂ ಮುನ್ನ ಖಾತೆಗೆ ಪಿಎಂ ಕಿಸಾನ್​ 13ನೇ ಕಂತಿನ ಹಣ!

PM Kisan: ಅನ್ನದಾತರಿಗೆ ಗುಡ್​​ನ್ಯೂಸ್​, ಹೊಸ ವರ್ಷಕ್ಕೂ ಮುನ್ನ ಖಾತೆಗೆ ಪಿಎಂ ಕಿಸಾನ್​ 13ನೇ ಕಂತಿನ ಹಣ!

PM Kisan Samman Nidhi 2022: ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡುವುದು ಹೇಗೆ ಮತ್ತು ಯಾವ ದಿನಾಂಕದಂದು 13ನೇ ಕಂತು ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬುದನ್ನು ನೋಡೋಣ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6000 ರೂಪಾಯಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿಗಳನ್ನು ಆನ್‌ಲೈನ್‌ನಲ್ಲಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಆರಂಭಿಸಿರುವ ಈ ಯೋಜನೆಯ ಲಾಭವನ್ನು ದೇಶದ 10 ಕೋಟಿಗೂ ಹೆಚ್ಚು ರೈತರು ಪಡೆಯುತ್ತಿದ್ದಾರೆ.

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಪಿ ಎಮ್ ಕಿಸಾನ್ ಯೋಜನೆ ಅಡಿ ವರ್ಷದ ಮೊದಲ ಕಂತನ್ನು ಏಪ್ರಿಲ್ ಒಂದರಿಂದ ಜುಲೈ 31ರವರೆಗೆ ರೈತರಿಗೆ ನೀಡಲಾಗುತ್ತದೆ ಮತ್ತು ಎರಡನೇ ಕಂತನ್ನು ಅಗಸ್ಟ್1 ರಿಂದ ನವೆಂಬರ್ 31 ವರೆಗೆ ನೀಡಲಾಗುತ್ತದೆ ಅದೇ ಸಮಯದಲ್ಲಿ ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31ರ ನಡುವೆ ವರ್ಗಾಯಿಸಲಾಗುತ್ತದೆ. ಇದರ ಪ್ರಕಾರ ಪಿಎಂ ಕಿಸಾನ್ 12ನೇ ಕಂತು ಅಕ್ಟೊಬರ್ 17 ರಂದು ರೈತರ ಖಾತೆಗೆ ಬಂದಿದೆ.

ಪ್ರಧಾನಿ ಮೋದಿ ಅವರು ರೈತರಿಗಾಗಿ ಟ್ವೀಟ್ ಮಾಡಿ “ರೈತ ಸಹೋದರ ಸಹೋದರಿಯರ ಬಗ್ಗೆ ದೇಶವು ಹೆಮ್ಮೆಪಡುತ್ತದೆ. ಅವರು ಬಲಶಾಲಿ ಆದಷ್ಟು ನವ ಭಾರತವು ಹೆಚ್ಚು ಸಂಪತ್ ಭರಿತವಾಗಿರುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಾಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿರುವುದು ನನಗೆ ಸಂತೋಷ ತಂದಿದೆ ” ಎಂದು ತಿಳಿಸಿದ್ದಾರೆ. ಮತ್ತು ಇನ್ನು 13 ನೇ ಕಂತು ಜನೇವರಿ ಮೊದಲ ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ.

13 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡುವುದು ಹೇಗೆ ?

Step 1: ಮೊದಲು ಕಿಸಾನ್ ಸಮ್ಮಾನ್​ ಯೋಜನೆಯ ಅಧಿಕೃತ ವೆಬ್​ಸೈಟ್​ https://pmkisan.gov.in/ ಗೆ ಭೇಟಿ ನೀಡಿ.

Step 2: ವೆಬ್​ಸೈಟ್​ನ ಹೋಮ್​ ಪೇಜ್​ನಲ್ಲಿ ಫಾರ್ಮರ್ಸ್​ ಕಾರ್ನರ್​ ಮೇಲೆ ಕ್ಲಿಕ್ ಮಾಡಬೇಕು.

Step 3: ನಂತರ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿಗಳ ಪಟ್ಟಿ) ಆಯ್ಕೆ ಮೇಲೆ ಕ್ಲಿಕ್ ಮಾಡು.

ಇದನ್ನೂ ಓದಿ : ರೈತರ ಸಾಲ ಮನ್ನಾ : ಮತ್ತೇ ಅಧಿಕಾರಕ್ಕೆ ಬಂದರೆ 3 ಲಕ್ಷದವರೆಗೆ ಸಾಲ ಮನ್ನಾ : ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

Step 4: ರಾಜ್ಯ, ಜಿಲ್ಲೆ/ಉಪಜಿಲ್ಲೆ, ಬ್ಲಾಕ್​ ಮತ್ತು ಹಳ್ಳಿ ಈ ಮಾಹಿತಿಯನ್ನು ಸರಿಯಾಗಿ ಆರಿಸಿ.
Get Report ಎಂಬ ಆಯ್ಕೆ ಕಾಣಿಸುತ್ತದೆ ಮತ್ತು ಅದರ ಮೇಲೆ ಕ್ಲಿಕ್ ಮಾಡಬೇಕು.

Step 4: ಸ್ಕ್ರೀನ್ ಮೇಲೆ ಕಾಣುವ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿ ಪಟ್ಟಿ) ಅನ್ನು ಸೆಲೆಕ್ಟ್ ಮಾಡಿರಿ. ಜೊತೆಗೆ ಹೆಸರನ್ನು ಪರಿಶೀಲಿಸಿ, ಖಾತ್ರಿ ಪಡಿಸಬೇಕು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು 2022-23:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!