PM Kisan – ಅನ್ನದಾತರಿಗೆ ಗುಡ್​​ನ್ಯೂಸ್​, ಈ ದಿನಾಂಕದಂದು ನೇರವಾಗಿ ರೈತರ ಖಾತೆಗೆ ಪಿಎಂ ಕಿಸಾನ್​ 14ನೇ ಕಂತಿನ ಹಣ!

Picsart 23 07 17 08 35 35 674 scaled

PM Kisan Samman Nidhi 2023: ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ನಾವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡುವುದು ಹೇಗೆ ಮತ್ತು ಯಾವ ದಿನಾಂಕದಂದು 14ನೇ ಕಂತು ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬುದನ್ನು ನೋಡೋಣ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6000 ರೂಪಾಯಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿಗಳನ್ನು ಆನ್‌ಲೈನ್‌ನಲ್ಲಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಆರಂಭಿಸಿರುವ ಈ ಯೋಜನೆಯ ಲಾಭವನ್ನು ದೇಶದ 10 ಕೋಟಿಗೂ ಹೆಚ್ಚು ರೈತರು ಪಡೆಯುತ್ತಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಪಿ ಎಮ್ ಕಿಸಾನ್ ಯೋಜನೆ ಅಡಿ ವರ್ಷದ ಮೊದಲ ಕಂತನ್ನು ಏಪ್ರಿಲ್ ಒಂದರಿಂದ ಜುಲೈ 31ರವರೆಗೆ ರೈತರಿಗೆ ನೀಡಲಾಗುತ್ತದೆ ಮತ್ತು ಎರಡನೇ ಕಂತನ್ನು ಅಗಸ್ಟ್1 ರಿಂದ ನವೆಂಬರ್ 31 ವರೆಗೆ ನೀಡಲಾಗುತ್ತದೆ ಅದೇ ಸಮಯದಲ್ಲಿ ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31ರ ನಡುವೆ ವರ್ಗಾಯಿಸಲಾಗುತ್ತದೆ. ಇದರ ಪ್ರಕಾರ ಪಿಎಂ ಕಿಸಾನ್ 12ನೇ ಕಂತು ಅಕ್ಟೊಬರ್ 17 ರಂದು ರೈತರ ಖಾತೆಗೆ ಬಂದಿದೆ.

kisan

ಹೌದು, PM Events ವೆಬ್ ಸೈಟ್ ನಲ್ಲಿ ಅಧಿಕೃತವಾಗಿ PM Kisan 14ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಿದ್ದಾರೆ. ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಇದೇ ಬರುವ 28ನೇ ತಾರೀಕು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಿಬಿಟಿ ಮೂಲಕ ನೇರವಾಗಿ 8.5 ಕೋಟಿ PM KISAN ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ 2000 ವರ್ಗಾವಣೆ ಮಾಡಲಿದ್ದಾರೆ. ಅಧಿಕೃತ ಮಾಹಿತಿಯನ್ನು ಈ ಕೆಳಗಿನ pm events ವೆಬ್ಸೈಟ್ ಲಿಂಕ್ ಕ್ಲಿಕ್ ಮಾಡುವ ಮೂಲಕ ತಿಳಿದುಕೊಳ್ಳಬಹುದು https://pmevents.ncog.gov.in/

whatss

14 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡುವುದು ಹೇಗೆ ?

Step 1: ಮೊದಲು ಕಿಸಾನ್ ಸಮ್ಮಾನ್​ ಯೋಜನೆಯ ಅಧಿಕೃತ ವೆಬ್​ಸೈಟ್​ https://pmkisan.gov.in/ ಗೆ ಭೇಟಿ ನೀಡಿ.

Step 2: ವೆಬ್​ಸೈಟ್​ನ ಹೋಮ್​ ಪೇಜ್​ನಲ್ಲಿ ಫಾರ್ಮರ್ಸ್​ ಕಾರ್ನರ್​ ಮೇಲೆ ಕ್ಲಿಕ್ ಮಾಡಬೇಕು.

WhatsApp Image 2022 10 26 at 6.10.01 AM

Step 3: ನಂತರ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿಗಳ ಪಟ್ಟಿ) ಆಯ್ಕೆ ಮೇಲೆ ಕ್ಲಿಕ್ ಮಾಡು.

ಇದನ್ನೂ ಓದಿ : ಅನ್ನ ಭಾಗ್ಯದ ಹಣ ಬ್ಯಾಂಕ್ ಖಾತೆಗೆ ಬಂತಾ ಚೆಕ್ ಮಾಡಿ..! ಇಲ್ಲಿದೆ ಡೈರೆಕ್ಟ್ ಲಿಂಕ್

Step 4: ರಾಜ್ಯ, ಜಿಲ್ಲೆ/ಉಪಜಿಲ್ಲೆ, ಬ್ಲಾಕ್​ ಮತ್ತು ಹಳ್ಳಿ ಈ ಮಾಹಿತಿಯನ್ನು ಸರಿಯಾಗಿ ಆರಿಸಿ.
Get Report ಎಂಬ ಆಯ್ಕೆ ಕಾಣಿಸುತ್ತದೆ ಮತ್ತು ಅದರ ಮೇಲೆ ಕ್ಲಿಕ್ ಮಾಡಬೇಕು.

WhatsApp Image 2022 10 26 at 6.10.02 AM

Step 4: ಸ್ಕ್ರೀನ್ ಮೇಲೆ ಕಾಣುವ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿ ಪಟ್ಟಿ) ಅನ್ನು ಸೆಲೆಕ್ಟ್ ಮಾಡಿರಿ. ಜೊತೆಗೆ ಹೆಸರನ್ನು ಪರಿಶೀಲಿಸಿ, ಖಾತ್ರಿ ಪಡಿಸಬೇಕು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

tel share transformed

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!