PM Kisan : ರೈತರ ಬ್ಯಾಂಕ್ ಖಾತೆಗೆ 2000/- ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ | PM Kisan Karnataka 2000 Rs. CM Kisan

ಎಲ್ಲರಿಗೂ ನಮಸ್ಕಾರ, ಇಂದಿನ ಲೇಖನದಲ್ಲಿ ಸಿಎಂ ಕಿಸಾನ್ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು & ಅರ್ಹ ಫಲಾನುಭವಿಗಳ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ  ಚೆಕ್ ಮಾಡುವುದು ಹೇಗೆ ಎಂಬುದನ್ನು  ತಿಳಿಸಿಕೊಡಲಾಗುತ್ತದೆ,  ರೈತರ ಸಮಸ್ಯೆಗಳನ್ನು ಅರಿತು ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಗೆ ಚಾಲನೆ ನೀಡಿದ್ದರು, ಅದರ ಅಡಿಯಲ್ಲಿ ಈಗ ಸಿಎಂ ಕಿಸಾನ್ 2 ನೇ ಕಂತಿನ ಬಿಡುಗಡೆ ಮಾಡಲಾಗಿದೆ. ಈ ಕಂತಿನ  ಹಣದ ಬಿಡುಗಡೆಯಲ್ಲಿ, 2000 ರೂ. ಬೆಳೆ ನಿರ್ವಹಣೆಗೆ ಬಳಸಲಾಗುವ ಪ್ರತಿ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ನೀಡಲಾಗುತ್ತಿದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

PM Kisan(Karnataka):  ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ

gghh

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan) ಅಡಿಯಲ್ಲಿ ಕೇಂದ್ರ ಸರ್ಕಾರದಂತೆ ಕರ್ನಾಟಕ ಸರ್ಕಾರವು ರಾಜ್ಯದ ಅರ್ಹ ಫಲಾನುಭವಿಗಳಿಗೆ ತಲಾ 2000ರೂಪಾಯಿಯಂತೆ ಧನ ಸಹಾಯ ನೀಡುತ್ತಿದೆ. ಕರ್ನಾಟಕ ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಮುನ್ನಾ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಹಿ ಸುದ್ದಿ ನೀಡಿದ್ದಾರೆ. ಅರ್ಹ ಫಲಾನುಭವಿ ರೈತರಿಗೆ ನೀಡುವ ಆರ್ಥಿಕ ಸಹಾಯ ನಿನ್ನೆ ಮಂಗಳಾವಾರ ಮಾರ್ಚ್ 21ರಂದು ಲಕ್ಷಾಂತರ ರೈತರ ಕೈ ಸೇರಿದೆ.

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪಿಎಂ ಕಿಸಾನ್ ಯೋಜನೆಯ (PM Kisan Scheme) 6ನೇ ಕಂತಿನ ಹಣವನ್ನು ಫಲಾನುಭವಿ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 48,75,000 ರೈತರ ಬ್ಯಾಂಕ್​ ಖಾತೆಗೆ ಒಟ್ಟು 975 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಉದ್ದೇಶದಂತೆ ಮಧ್ಯವರ್ತಿಗಳ ಹಾವಳಿ ಇಲ್ಲದೇ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ (DBT) ಜಮೆಯಾಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ಸರ್ಕಾರದಿಂದ 6,000 ಮತ್ತು ರಾಜ್ಯ ಸರ್ಕಾರದಿಂದ 4,000 ರೂ

ಕೇಂದ್ರ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಲ್ಲೊಂದಾದ ಪಿಎಂ ಕಿಸಾನ್ ಸ್ಕೀಮ್​ನ (PM Kisan Samman Nidhi) ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ವರ್ಷಕ್ಕೆ ಮೂರು ಕಂತಿನಂತೆ ಒಟ್ಟು 6,000 ರೂಪಾಯಿ ಆರ್ಥಿಕ ಸಹಾಯ ಧನ ಒದಗಿಸುತ್ತಿದೆ . ಇದರ ಬೆನ್ನಲ್ಲೆ ರೈತರಿಗೆ ಕರ್ನಾಟಕ ರಾಜ್ಯ ಸರ್ಕಾರವು ವಾರ್ಷಿಕವಾಗಿ ಎರಡು ಕಂತುಗಳಂತೆ ಅರ್ಹರಿಗೆ ಒಟ್ಟು 4,000 ರೂಪಾಯಿ ನೀಡುವುದಾಗಿ ಘೋಷಿಸಿತು. 13ನೇ ಕಂತಿನ ಒಟ್ಟು 6,800 ಕೋಟಿ ರೂ ಫೆಬ್ರವರಿ 27ರಂದು ಬಿಡುಗಡೆ ಆಗಿದೆ.Untitled 1 scaled

ಇದನ್ನೂ ಓದಿ: Poco X5 5G: ಅತಿ ಕಡಿಮೆ ಬೆಲೆಗೆ, ಬರಿ 20 ನಿಮಿಷಕ್ಕೆ ಫುಲ್ ಚಾರ್ಜ್ ಆಗುವ ಬೆಂಕಿ ಫೋನ್

ಪ್ರತೀ ಫಲಾನುಭವಿ ರೈತರ ಖಾತೆಗೆ ನೇರವಾಗಿ 2,000 ರೂ ಜಮೆ ಆಗುತ್ತಿದೆ. 2018 ಡಿಸೆಂಬರ್ 1ರಂದು ಚಾಲನೆಗೊಂಡ ಪಿಎಂ ಕಿಸಾನ್ ಯೋಜನೆಯ ಮೊದಲ ಕಂತಿನ ಹಣ 2019, ಫೆಬ್ರುವರಿ 24ರಂದು ಬಿಡುಗಡೆ ಆಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ 12 ಕಂತುಗಳನ್ನು ರೈತರ ಖಾತೆಗೆ ಜಮೆ ಮಾಡಿದೆ. ಇವತ್ತು 13ನೇ ಕಂತು. ಕೇಂದ್ರ ಸರ್ಕಾರದ ಈ ಪಿಎಂ ಕಿಸಾನ್ ಯೋಜನೆಯಲ್ಲಿ ರೈತರ ಬೆಳೆ ಕಾರ್ಯಕ್ಕೆ ಅನುಕೂಲವಾಗಲೆಂದು ಪ್ರತೀ ವರ್ಷ ಒಟ್ಟು 6 ಸಾವಿರ ರೂ ಧನಸಹಾಯ ನೀಡಲಾಗುತ್ತದೆ. ಇದರಲ್ಲಿ ಪ್ರತೀ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂ ಮೊತ್ತದ ಕಂತು ಹಣ ಬಿಡುಗಡೆ ಆಗುತ್ತದೆ. ಕರ್ನಾಟಕ ಸರ್ಕಾರ ಇನ್ನೆರಡು ಕಂತುಗಳನ್ನು ಸೇರಿಸಿ ಕೊಡುತ್ತದೆ. ಅಂದರೆ ರಾಜ್ಯದ ರೈತರಿಗೆ ವರ್ಷಕ್ಕೆ 5 ಕಂತುಗಳು, ಅಂದರೆ ಒಟ್ಟು 10 ಸಾವಿರ ರೂ ಸಿಗುತ್ತದೆ.

ಇದುವರೆಗೂ 48,75,000 ಮಂದಿಗೆ 975 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ,

ಯಾವ ವರ್ಷ ಎಷ್ಟು ಹಣ ಬಿಡುಗಡೆ ಮಾಡಲಾಗಿದೆ ?

ವರ್ಷಫಲಾನುಭವಿಗಳುವರ್ಗಾಯಿಸಿದ ಮೊತ್ತ (ಕೋಟಿಗಳಲ್ಲಿ)
2019-2045,28,735905.75
2020-2149,18,973983.79
2021-2250,35,6501,975.12
2022-2347,83,562956.71 (ಮೊದಲ ಕಂತು)
ಒಟ್ಟು4,821.37

ಬ್ಯಾಂಕ್ ಖಾತೆ ಪರಿಶೀಲನೆ ಹೇಗೆ?

ನಿಮ್ಮ ಸ್ಟೆಟಲ್ ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/ 

WhatsApp Image 2023 03 22 at 2.50.54 PM

ನಂತರ ಬಲಬಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ,ಸ್ಥಿತಿ ಪರೀಶಿಲಿಸಿ ಮೇಲೆ ಕ್ಲಿಕ್ ಮಾಡಿ

WhatsApp Image 2023 03 22 at 2.52.50 PM

ನಂತರ ನಿಮ್ಮ ಪಿಎಂಕೆಐಡಿ  ಹಾಕಿ ಹುಡುಕಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಸ್ಟೆಟಸ್ ತಿಳಿಯಬಹುದು

 

 

ಇನ್ನೂ ಕೆೇಂದ್ರ ಸರ್ಕಾರದ ಕಂತಿನ ಸ್ಟೇಟಸ್ ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

13 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡಲು ಮೊದಲು 

https://www.pmkisan.gov.in/ ಲಿಂಕ್ ಮೇಲೆ ಕ್ಲಿಕ್ ಮಾಡಿ

ನಂತರ “Farmers corner” ನಲ್ಲಿ “Beneficiary list” ಮೇಲೆ ಕ್ಲಿಕ್ ಮಾಡಿ

WhatsApp Image 2023 02 17 at 8.12.40 PM

 

ನಂತರ ನಿಮ್ಮ ಜಿಲ್ಲೆ, ಉಪಜಿಲ್ಲೆ, ತಾಲೂಕು, ಹೊಬಳಿ,ಗ್ರಾಮವನ್ನು select ಮಾಡಿ “Get report” ಮೇಲೆ ಕ್ಲಿಕ್ ಮಾಡಿ

ನಿಮ್ಮ ಗ್ರಾಮದ ಸಿಎಂ ಕಿಸಾನ್ 2ನೇ ಕಂತಿನ ಅರ್ಹ ರೈತರ ಪಟ್ಟಿ ದೊರೆಯಲಿದೆ.

ಅನರ್ಹ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಕೃಷಿ ಇಲಾಖೆ, ಬಿಗ್ ಶಾಕ್ ನೀಡಿದ್ದು ಆದಾಯ ತೆರಿಗೆ ಪಾವತಿಸುವ 95,830 ಮಂದಿ ಫಲಾನುಭವಿಗಳಿಂದ ಹಣ ವಸೂಲಿಗೆ ಸಜ್ಜಾಗಿದೆ.

Untitled 1 scaled

ಹೌದು ಆದಾಯ ತೆರಿಗೆ ಪಾವತಿಸುವ ರಾಜ್ಯದ 95,830 ಮಂದಿ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ನಿಯಮಬಾಹಿರವಾಗಿ ಆರ್ಥಿಕ ನೆರವು ಪಡೆದಿರುವುದನ್ನು ಪರಿಶೀಲನೆ ನಡೆಸಿರುವ ಕೃಷಿ ಇಲಾಖೆ ಇದೀಗ ಅವರಿಂದ ಹಣ ವಸೂಲಿಗೆ ಮುಂದಾಗಿದೆ.

ಇ-ಕೆವೈಸಿ ಮಾಡದ ರೈತರಿಗೆ ಪಿಎಮ್ ಕಿಸಾನ್ ಆರ್ಥಿಕ ನೆರವು ಸ್ಥಗಿತ!

ಪಿ ಎಮ್ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ (e-KYC) ಮಾಡುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 53,95,428 ಪಲಾನುಭವಿ ರೈತರಿದ್ದು, ಇನ್ನೂ ದೊಡ್ಡ ಸಂಖ್ಯೆಯಲ್ಲಿ ಇ-ಕೆವೈಸಿ (e-KYC) ಮಾಡದೆ ಇರುವ ರೈತರಿದ್ದಾರೆ, ಉಳಿದಿರುವ ಅರ್ಹ ರೈತರು ಈ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಕೊಳ್ಳಬೇಕಾಗಿರುತ್ತದೆ. ಇ- ಕೆವೈಸಿ ಮಾಡಿಸದಿದ್ದಲ್ಲಿ 13 ನೇ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ, ಆದ ಕಾರಣ ಆಯಾ ತಾಲೂಕಿನ ನಾಗರಿಕ ಸೇವಾ ಕೇಂದ್ರ(CSC), ಅಲ್ಲದೇ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ನೇರವಾಗಿ https://pmkisan.gov.in/ ವೆಬ್ಸೈಟ್ ಭೇಟಿ ಮಾಡಿ ಇ-ಕೆವೈಸಿ ಮಾಡಿಕೊಳ್ಳಳಬವುದು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!