PM Kusum: ರಾತ್ರಿ ಹೊತ್ತು ನೀರು ಹಾಯಿಸೋ ಕಷ್ಟ ಇಲ್ಲ , ಕರೆಂಟ್ ಬಿಲ್ ಇಲ್ಲ ! ರೈತರಿಗೆ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ – ಅರ್ಜಿ ಹಾಕೋದು ಹೇಗೆ?

ಬೆಂಗಳೂರು: ರೈತರಿಗೆ ಹಗಲು ಹೊತ್ತಿನಲ್ಲಿ ಕರೆಂಟ್ ಸಿಗುತ್ತಿಲ್ಲವೇ? ರಾತ್ರಿ ಪೂರ್ತಿ ಜಮೀನಿನಲ್ಲಿ ನಿದ್ದೆಗೆಟ್ಟು ನೀರು ಹಾಯಿಸಬೇಕೇ? ಈ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ‘ಪಿಎಂ ಕುಸುಮ್-ಬಿ’ (PM KUSUM-B) ಯೋಜನೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರೈತರಿಗೆ ಶೇ.80 ರಷ್ಟು ಸಬ್ಸಿಡಿಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ನೀಡಲಾಗುತ್ತಿದೆ. ಆದರೆ ಅರ್ಜಿ ಹಾಕುವಾಗ ‘ವೆಂಡರ್ ಆಯ್ಕೆ’ (Vendor Selection) ಮಾಡುವುದು ಹೇಗೆ ಎಂಬ ಗೊಂದಲ ಹಲವರಿಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ. ಅಷ್ಟೇ ಅಲ್ಲದೆ ಹಲವಾರು ಜನರು ಫೇಕ್ … Continue reading PM Kusum: ರಾತ್ರಿ ಹೊತ್ತು ನೀರು ಹಾಯಿಸೋ ಕಷ್ಟ ಇಲ್ಲ , ಕರೆಂಟ್ ಬಿಲ್ ಇಲ್ಲ ! ರೈತರಿಗೆ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ – ಅರ್ಜಿ ಹಾಕೋದು ಹೇಗೆ?