ಪ್ರತಿ ವರ್ಷ 36,000/ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಪ್ರಧಾನ ಮಂತ್ರಿಗಳ ವಿದ್ಯಾರ್ಥಿ ವೇತನ – ಈಗಲೇ ಅರ್ಜಿ ಸಲ್ಲಿಸಿ, ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Image 2023 09 27 at 6.29.11 AM

ನಮಸ್ಕಾರ ಓದುಗರಿಗೆ, ಇವತ್ತಿನ ನಮ್ಮ ಲೇಖನದಲ್ಲಿ PMSS Pradhan Mantri Scholarship yojana 2023-24 ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ವಿದ್ಯಾರ್ಥಿಗಳಿಗೆ ರೂ.30,000 ಹಾಗೂ ವಿದ್ಯಾರ್ಥಿನಿಯರಿಗೆ ರೂ.36,000 ವಾರ್ಷಿಕ ಸ್ಕಾಲರ್‌ಶಿಪ್‌ ಸಿಗುವ ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನ ಯೋಜನೆಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಹತೆ, ಪ್ರಮುಖ ದಿನಾಂಕಗಳು, ಅರ್ಜಿ ವಿಧಾನ, ಇತರೆ ಮಾಹಿತಿಗಳನ್ನು ತಿಳಿದು ಇಂದಿನಿಂದಲೇ ಅರ್ಜಿ ಸಲ್ಲಿಸಿ. ತಾಂತ್ರಿಕ ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಉತ್ತೇಜಿಸಲು ‘ಪ್ರಧಾನಿ ವಿದ್ಯಾರ್ಥಿವೇತನ (PMSS) ಯೋಜನೆ ಅನ್ನು ಜಾರಿಗೊಳಿಸಲಾಗುತ್ತಿದೆ.

KSB Pradhan Mantri Scholarship 2023-24:

 ಮಾಜಿ ಸೈನಿಕರು ಮತ್ತು ಭಾರತೀಯ ಕರಾವಳಿ ಕಾವಲು ಪಡೆಯ ಮಾಜಿ ಸಿಬ್ಬಂದಿಯ ಅರ್ಹ ಮಕ್ಕಳು / ವಿಧವೆಯರ ಮಕ್ಕಳಾಗಿ ವಿವಿಧ ವೃತ್ತಿಪರ ಕೋರ್ಸ್‌ಗಳು  ತಾಂತ್ರಿಕ ಕೋರ್ಸ್‌ಗಳಿಗೆ ಪ್ರಸಕ್ತ ವರ್ಷದಲ್ಲಿ ಪ್ರವೇಶ ಪಡೆದಿದ್ದಲ್ಲಿ ನಿಮಗೆ ಒಂದು ಒಳ್ಳೆಯ ಅವಕಾಶ ದೊರೆಯಲಿದೆ.

ಹೌದು, ಇಂದಿನಿಂದಲೇ ಪ್ರಧಾನ ಮಂತ್ರಿ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಮತ್ತು ವರ್ಷಕ್ಕೆ Rs.36000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮತ್ತು ನಿಮ್ಮ ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸಿ ನಿಮ್ಮ ಉಜ್ವಲ ಜೀವನವನ್ನು ರೂಪಿಸಿಕೊಳ್ಳಬಹುದು.

ಈಗಾಗಲೇ PMMS ಸ್ಕಾಲರ್‌ಶಿಪ್‌ಗೆ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕಾರ ಆರಂಭವಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ರೂ.30,000 ಹಾಗೂ ವಿದ್ಯಾರ್ಥಿನಿಯರಿಗೆ ರೂ.36,000 ವಾರ್ಷಿಕ ಸ್ಕಾಲರ್‌ಶಿಪ್‌  ಸಿಗಲಿದೆ.ಮತ್ತು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಇದೆ  30-11-2023 ಇದೆ. ಅರ್ಹರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ ಯೋಜನೆಯ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

chanel

PMMS ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಈ ಕೆಳಗಿನಂತೆ :

ಕೇಂದ್ರೀಯ ಸೈನಿಕ ಮಂಡಳಿ (KSB) ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಮಾನ್ಯತೆ ಪಡೆದ ಕೋರ್ಸ್‌ಗಳಲ್ಲಿ ವೃತ್ತಿ ಶಿಕ್ಷಣ / ತಾಂತ್ರಿಕ ಪದವಿ ಶಿಕ್ಷಣ ಪಡೆಯುತ್ತಿರುವ ಮಾಜಿ ಸೈನಿಕರು ಮತ್ತು ಭಾರತೀಯ ಕರಾವಳಿ ಕಾವಲು ಪಡೆಯ ಮಾಜಿ ಸಿಬ್ಬಂದಿಯ ಅರ್ಹ ಮಕ್ಕಳು / ವಿಧವೆಯರಿಂದ ಮೇಲ್ಕಂಡ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.

2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಶಿಕ್ಷಣ / ತಾಂತ್ರಿಕ ಶಿಕ್ಷಣಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆ ಅನ್ವಯ ಆಗುತ್ತದೆ.

BE, B.tech, BDS , MBBS , B.ed , BBA, BCA  B.Farma ಮತ್ತು ಇತರೆ.
MBA,MCA ಹೊರತುಪಡಿಸಿ, ಇತರೆ ಮಾಸ್ಟರ್‌ ಡಿಗ್ರಿ ಕೋರ್ಸ್‌ ಗಳನ್ನು ಓದುವವರಿಗೆ ಅರ್ಹತೆ ಇರುವುದಿಲ್ಲ.

ಈ ಯೋಜನೆ ಅಡಿಯಲ್ಲಿ ಒಟ್ಟು 5500 ಅಭ್ಯರ್ಥಿಗಳಿಗೆ ಈ ಸ್ಕಾಲರ್‌ಶಿಪ್‌ ನೀಡಲಾಗುತ್ತದೆ. ಅದರಲ್ಲಿ 2750 ಪುರುಷ ಅಭ್ಯರ್ಥಿಗಳಿಗೆಮತ್ತು 2750 ಮಹಿಳಾ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅವರು ತಗಿದುಕೊಂಡಿರುವ ಕೋರ್ಸ್‌ ಅವಧಿಗೆ ಅನುಗುಣವಾಗಿ 1-5 ವರ್ಷದವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಈ ಯೋಜನೆ ಅಲ್ಲಿ ವಿದ್ಯಾರ್ಥಿಗಳಿಗೆ ತಿಂಗಳ  ರೂ.2500 ಅಂತೆ ಪ್ರತಿ ವರ್ಷಕ್ಕೆ ರೂ ,30000 ಅನ್ನು ನೀಡುತ್ತಾರೆ. ಅದೇ ತರಹ ವಿದ್ಯಾರ್ಥಿನಿಯರಿಗೂ ಕೂಡಾ ರೂ.36000 ಪ್ರತಿ ವರ್ಷಕ್ಕೆ ಅಂತೆ ತಿಂಗಳಿಗೆ ರೂ.3000 ಅನ್ನು ಕೊಡುತ್ತಾರೆ.

ಇದನ್ನೂ ಓದಿ – SSP ವಿದ್ಯಾರ್ಥಿ ವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ | Karnataka SSP Scholarship 2023, Apply Online

PMMS ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ:

ಹಂತ 1- KSB ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ .
www.ksb.gov.in 

ನಂತರ  ಸ್ವೀಕರಿಸಿದ ಅಪ್ಲಿಕೇಶನ್ ಅಲ್ಲಿ apply online ಎಂದು ಕ್ಲಿಕ್ ಮಾಡಿ.

s1

ಹಂತ 2-  Online ಅರ್ಜಿ ನಮೂನೆ ತೆರೆದ ನಂತರ ವಿದ್ಯಾರ್ಥಿವೇತನ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.ಎಲ್ಲಾ ಪೋಷಕ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಿ.
ಅಂತಿಮವಾಗಿ, ಅರ್ಜಿಯನ್ನು ಸಲ್ಲಿಸಿ.

s2

ಹಂತ 3- ನಂತರ ಭವಿಷ್ಯದ ಉಲ್ಲೇಖಕ್ಕಕಾಗಿ ಒಂದು ಅರ್ಜಿ ಸಲ್ಲಿಸಿದ ಪ್ರತಿಯನ್ನು ನಿಮ್ಮ ಬಳಿ ಇರಿಸಿಕೊಳ್ಳಿ.

ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

8 thoughts on “ಪ್ರತಿ ವರ್ಷ 36,000/ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಪ್ರಧಾನ ಮಂತ್ರಿಗಳ ವಿದ್ಯಾರ್ಥಿ ವೇತನ – ಈಗಲೇ ಅರ್ಜಿ ಸಲ್ಲಿಸಿ, ಡೈರೆಕ್ಟ್ ಲಿಂಕ್ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!