PM Vishwakarma Scheme: ಈ ವರ್ಗದ ಜನರಿಗೆ 1 ಲಕ್ಷ ರೂಪಾಯಿ ಸಾಲ ಸೌಲಭ್ಯ, ಅರ್ಹತೆ ಮತ್ತು ದಾಖಲಾತಿಗಳು ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Image 2023 08 27 at 16.22.35

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ(PM vishwakarma yojana) 2023 ರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯ ವಿವರ, ಅರ್ಹತಾ ಮಾನದಂಡಗಳು, ಯಾರೆಲ್ಲಾ ಅರ್ಹರು ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ವಿಶ್ವಕರ್ಮ ಯೋಜನೆ (PM vishwakarma yojana) 2023:

ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15, 2023 ರಂದು ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಘೋಷಿಸಿದ ಎರಡು ದಿನಗಳ ನಂತರ, ಬುಧವಾರ ಅಂದರೆ (ಆಗಸ್ಟ್ 17) ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿದಿದೆ.

whatss

ಈ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ, ದೇಶಾದ್ಯಂತ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು 13,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈ ಯೋಜನೆಯು ಕುಶಲಕರ್ಮಿಗಳಿಗೆ ರೂ 2 ಲಕ್ಷದವರೆಗೆ ಸಬ್ಸಿಡಿ ಸಾಲಗಳನ್ನು ನೀಡುತ್ತದೆ, ಅವರ ಕಲಾತ್ಮಕ ಕೌಶಲ್ಯತೆಗೆ ಯಾವುದೇ ಹಣಕಾಸಿನ ತೊಂದರೆ ಆಗಲಿ ಅವರ ಕಾರ್ಯಗಳಿಗೆ ಅಡ್ಡಿಯಾಗುವ ನಿರ್ಬಂಧಗಳನ್ನು ನಿವಾರಿಸುವ ಗುರಿಯನ್ನು ಇಟ್ಟುಕೊಂಡು ಈ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಈ ಯೋಜನೆಯು ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳಿಂದ ಸಾಂಪ್ರದಾಯಿಕ ಕೌಶಲ್ಯಗಳ ಕುಟುಂಬ ಆಧಾರಿತ ಅಭ್ಯಾಸವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಾಗಿ ಸರ್ಕಾರವು ಐದು ವರ್ಷಗಳ ಬಜೆಟ್ 13,000 ಕೋಟಿ ರೂ. ಅನ್ನು ಮೀಸಲಿಟ್ಟಿದೆ.

ವಿಶ್ವಕರ್ಮ ಯೋಜನೆ 2023 ಅವಲೋಕನ ಈ ಕೆಳಗಿನಂತೆ:

ಲೇಖನದ ಶೀರ್ಷಿಕೆ – ವಿಶ್ವಕರ್ಮ ಯೋಜನೆ 2023
ಯೋಜನೆ ಆರಂಭ- 17 ಸೆಪ್ಟೆಂಬರ್ 2023
ಯೋಜನೆ  ಘೋಷಣೆ  -15 ಆಗಸ್ಟ್ 2023
ಫಲಾನುಭವಿಗಳು /ಅರ್ಹರು : SC, ಸ್ಟ್, OBC, ಮಹಿಳೆಯರು, transegenders/ ಟ್ರಾನ್ಸ್ಜೆಂಡರ್ ಮತ್ತು ಆರ್ಥಿಕ ದುರ್ಬಲ ವರ್ಗದ ವ್ಯಕ್ತಿಗಳು ಈ ಯೋಜನೆಗೆ ಅರ್ಹರಿದ್ದಾರೆ.

ಬಜೆಟ್ ಅಲ್ಲಿ 13000 ರಿಂದ 15000 ಕೋಟಿ ರೂ.  ಅನ್ನು ಈ ವಿಶ್ವ ಕರ್ಮ ಯೋಜನೆಗೆ ಮೀಸಲಿಟ್ಟಿದೆ ಮತ್ತು PM vishwakarma yojana / ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ಸೆಪ್ಟೆಂಬರ್ 17, 2023 ರಂದು ಭಗವಾನ್ ವಿಶ್ವಕರ್ಮರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ online ಅಲ್ಲಿ ನೀಡಲಾಗುತ್ತದೆ. ಈ ಯೋಜನೆ ಪ್ರಾರಂಭವಾದ ತಕ್ಷಣ, ಸಣ್ಣ ವ್ಯಾಪಾರಿಗಳಿಗೆ ಪ್ರಯೋಜನಗಳನ್ನು ಲಭ್ಯವಾಗುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಆಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇಂತಹ ಉತ್ತಮವಾದ  ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

2 thoughts on “PM Vishwakarma Scheme: ಈ ವರ್ಗದ ಜನರಿಗೆ 1 ಲಕ್ಷ ರೂಪಾಯಿ ಸಾಲ ಸೌಲಭ್ಯ, ಅರ್ಹತೆ ಮತ್ತು ದಾಖಲಾತಿಗಳು ಸಂಪೂರ್ಣ ಮಾಹಿತಿ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!