Poco Mobile – ಅತೀ ಕಮ್ಮಿ ಬೆಲೆಗೆ ಪೋಕೋ M6 ಪ್ರೊ 5G ಮೊಬೈಲ್ – ಖರೀದಿಗೆ ಮುಗಿಬಿದ್ದ ಗ್ರಾಹಕರು

poco M6 pro 5G phone

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆದರೆ
ಪ್ರಸಿದ್ಧವಾದ ಪೋಕೋ (POCO) ಕಂಪನಿ ತನ್ನ ಪೊಕೋ M6 ಪ್ರೋ 5G (POCO M6 Pro 5G) ಫೋನಿಗೆ ಭರ್ಜರಿ ಬೇಡಿಕೆ ಇರುವ ಕಾರಣ ತನ್ನ ಹೊಸ 8GB + 256GB ರೂಪಾಂತರವನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಂ ಸ್ನಾಪ್ಡ್ರಾಗನ್ 4 Gen 2 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ ಬರುತ್ತದೆ ಎಂದು ಕಂಪನಿಯು ಈಗಾಗಲೇ ಮೊದಲನೇ ಪೋಕೋ M6 ಪ್ರೊ 5G ಬಿಡುಗಡೆ ಕಂಡಾಗ ಗ್ರಾಹಕರಿಗೆ ತಿಳಿಸಿದೆ. ಈ ಪಾಕೋ ಸ್ಮಾರ್ಟ್ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇದರ ಬೆಲೆ, ಫೀಚರ್ಸ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕುರಿತು ತಿಳಿಯೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪೋಕೋ M6 ಪ್ರೊ 5G(POCO M6 Pro 5G) ಸ್ಮಾರ್ಟ್ ಫೋನ್ 2023:

ವೈಶಿಷ್ಟ್ಯಗಳು :

POCO M6 Pro 5G

ಮೊದಲನೆಯದಾಗಿ,ಪೋಕೋ M6 ಪ್ರೊ 5G(POCO M6 Pro 5G) ಸ್ಮಾರ್ಟ್ ಫೋನ್ ಡಿಸ್ಪ್ಲೇ (Display)ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ, ಈ ಫೋನ್ 90Hz ರಿಫ್ರೆಶ್ ರೇಟ್‌ನೊಂದಿಗೆ (refresh rate) 6.79-ಇಂಚಿನ FHD+ ಡಿಸ್ ಪ್ಲೇಯನ್ನು (Full HD+ display) ಹೊಂದಿರುತ್ತದೆ. 240Hz ಟಚ್ ಸ್ಯಾಂಪ್ಲಿಂಗ್ ದರ (touch slapping rate) ಹೊಂದಿದೆ. ಮತ್ತು ಇದರ ಜೊತೆಗೆ ಗೊರಿಲ್ಲಾ ಗ್ಲಾಸ್ 3 ರಕ್ಷಣೆಗಾಗಿ ಪಡೆದುಕೊಂಡಿದೆ. ಈ ಫೋನ್ Adreno GPU ಜೊತೆ ಜೋಡಿಸಲಾದ ಕ್ವಾಲ್ಕಂ ಸ್ನಾಪ್ಡ್ರಾಗನ್ 4 Gen 2 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ.
ಈ ಸ್ಮಾರ್ಟ್ ಫೋನ್ ಆಂಡ್ರಾಯ್ಡ್ 13 (Android 13 )ಆಧಾರಿತ MIUI 14 ಕಸ್ಟಮ್ ಸ್ಕಿನ್ ಔಟ್-ಆಫ್-ಬಾಕ್ಸ್‌ನಲ್ಲಿ (Coustom screen out of box) ಕಾರ್ಯನಿರ್ವಹಿಸುತ್ತದೆ.

ಪೋಕೋ M6 ಪ್ರೊ ಸ್ಮಾರ್ಟ್ ಫೋನ್ ಕ್ಯಾಮೆರಾ :

Camera ಬಗ್ಗೆ ಮಾಹಿತಿಯನ್ನು ನೋಡುವುದಾದರೆ, ಈ ಫೋನ್ 50MP ಪ್ರಾಥಮಿಕ ಸಂವೇದಕವನ್ನು(primary camera) ಮತ್ತು ಹಿಂಭಾಗದಲ್ಲಿ 2MP ಡೆಪ್ತ್ ಸಂವೇದಕವನ್ನು (depth camera) ಹೊಂದಿದೆ. ಮತ್ತು ಮುಂಭಾಗದಲ್ಲಿ ಸೆಲ್ಫಿಗಾಗಿ (Selfie) ಒಂದೇ 8MP ಕ್ಯಾಮೆರಾ ಅನ್ನು ಹೊಂದಿದೆ.

ಬ್ಯಾಟರಿ (Battery):

ಈ ಸ್ಮಾರ್ಟ್ ಫೋನ್ 18W ವೇಗದ ಚಾರ್ಜಿಂಗ್ (fast charging) ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

ಸ್ಟೋರೇಜ್ (Storage):
ಈ ಹಿಂದೆ ಮೊದಲನೇ ಸಲ ಬಿಡುಗಡೆ ಕಂಡಾಗ 4GB + 128GB ಸ್ಟೋರೇಜ್ ರೂಪಾಂತರವನ್ನು ಗ್ರಾಹಕರಿಗೆ ಪರಿಚಯಿಸಿತ್ತು. ಆದರೆ ಇದೀಗ ಈ ಫೋನಿಗೆ ಭರ್ಜರಿ ಬೇಡಿಕೆ ಇರುವ ಕಾರಣ 8GB + 256GB ಸ್ಟೋರೇಜ್ ರೂಪಾಂತರವನ್ನು ಬಿಡುಗಡೆ ಮಾಡಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಪೋಕೋ M6 ಪ್ರೊ 5G ಸ್ಮಾರ್ಟ್​ಫೋನ್ ಬೆಲೆ ಮತ್ತು ಲಭ್ಯತೆ:

ಇನ್ನೂ ಕೊನೆಯದಾಗಿ ಪೋಕೋ M6 ಪ್ರೊ 5G ಸ್ಮಾರ್ಟ್​ಫೋನ್​ನ ಬೆಲೆ ಮತ್ತು ಲಭ್ಯತೆ ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ, ಹೊಸ ರೂಪಾಂತರವು,
8GB RAM + 256GB ಸ್ಟೋರೇಜ್ ಆಯ್ಕೆಗೆ 14,999 ರೂ. ನಿಗದಿ ಮಾಡಲಾಗಿದೆ.
4GB RAM + 128GB ಸ್ಟೋರೇಜ್ ಆಯ್ಕೆಗೆ 11,999 ರೂ ನಿಗದಿ ಮಾಡಲಾಗಿದೆ.
4GB RAM + 64GB ಸ್ಟೋರೇಜ್ ಆಯ್ಕೆಗೆ 10,999 ರೂ ಆಗಿರುತ್ತದೆ.
6GB RAM + 128GB ಸ್ಟೋರೇಜ್ ಆಯ್ಕೆಗೆ 12,999 ರೂ. ಆಗಿದೆ.

ಈ 5g ಸ್ಮಾರ್ಟ್ ಫೋನ್ ಫಾರೆಸ್ಟ್ ಗ್ರೀನ್(forest green) ಮತ್ತು ಪವರ್ ಬ್ಲ್ಯಾಕ್ (power black) ಬಣ್ಣಗಳಲ್ಲಿ ಖರೀದಿಸಬಹುದಾಗಿದೆ. ಮತ್ತು ಈ ಹೊಸ ರೂಪಾಂತರದ ಪೋಕೋ M6 ಪ್ರೊ 5G ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಇದೀಗ ಖರೀದಿ ಮಾಡಬಹುದಾಗಿದೆ. ಕಂಪನಿಯು HDFC ಮತ್ತು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ (Credit card) ಮೂಲಕ ಖರೀದಿ ಮಾಡಿದರೆ 2,000 ರೂಪಾಯಿಗಳ ರಿಯಾಯಿತಿಯನ್ನು ಕೂಡಾ ಗ್ರಾಹಕರಿಗೆ ನೀಡುತ್ತಿದೆ.

ನೀವೂ ಕೂಡಾ ಈ ಮೇಲಿನ ಮಾಹಿತಿಯನ್ನು ತಿಳಿದುಕೊಂಡು ಉತ್ತಮ ಬೆಲೆಯಲ್ಲಿ ಲಭ್ಯವಿರುವ ನಿಮ್ಮ ನೆಚ್ಚಿನ ಜನಪ್ರಿಯ 5g ಬ್ರಾಂಡ್ ಈ ಪೊಕೋ M6 ಪ್ರೋ 5G ನಿಮ್ಮ ಸ್ಮಾರ್ಟ್ ಫೋನ್ ಅನ್ನು ಖರೀದಿಸಿ ನಿಮ್ಮದಾಗಿಸಿಕೊಳ್ಳಿ. ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಸ್ಮಾರ್ಟ್‌ಫೋನ್‌ನ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!