ಪೋಸ್ಟ್ ಆಫೀಸ್ ನಲ್ಲಿ 8 ಲಕ್ಷ ರೂ ರಿಟರ್ನ್ ಕೊಡುವ ಈ ಸ್ಕೀಮ್ ಯಾರಿಗೂ ಗೊತ್ತಿಲ್ಲ | Post Office New RD Scheme 2023

Picsart 23 05 05 05 44 58 012 1 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್(Post office) ಮರಳಿಕರಿಸುವ ಠೇವಣಿ(Recurring Deposit) ಅಥವಾ RD ಎಂದೆರೆ ಏನು? RD ಅಕೌಂಟ್ ಮಾಡುವುದು ಹೇಗೆ ಬಡ್ಡಿದರ( Interest )ಎಷ್ಟಾಗಿರುತ್ತದೆ ? ಇದರ ಲಕ್ಷಣಗಳು ಏನಾಗಿರುತ್ತದೆ? ಅರ್ಹತೆ ಏನೀರಬೇಕು? ಹೂಡಿಕೆ ಮಾಡುವ ಮಿತಿ ಎಷ್ಟು? ಹೀಗೆ ಪೋಸ್ಟ್ ಮರುಕಳಿಸುವ ಠೇವಣಿ ಖಾತೆಯ ಬಗ್ಗೆ ಸಂಪೂರ್ಣ ಮಾಹತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪೋಸ್ಟ್ ಆಫೀಸ್ RD ಖಾತೆ(Post Office RD Account) 2023:

ಇಂಡಿಯಾ ಪೋಸ್ಟ್ – ದೇಶಾದ್ಯಂತದಲ್ಲಿ 1.5 ಲಕ್ಷಕ್ಕೂ ಹೆಚ್ಚು ಅಂಚೆ ಕಛೇರಿಗಳ ಜಾಲವನ್ನ ಹೊಂದಿದ್ದು, ವಿವಿಧ ಬ್ಯಾಂಕಿಂಗ್ ಸೇವೆಗಳನ್ನು ಕೂಡಾ ಒದಗಿಸಿಕೊಡುತ್ತದೆ. ಅಂಚೆ ಇಲಾಖೆಯು ವಿವಿಧ ಬಡ್ಡಿ ದರಗಳೊಂದಿಗೆ ಹಲವಾರು ಉಳಿತಾಯ ಯೋಜನೆಗಳನ್ನು ನೀಡುತ್ತಿರುತ್ತದೆ. ಬ್ಯಾಂಕ್ ನೀಡುವ ಹಲವಾರು ಸೌಲಭ್ಯಗಳ ಹಾಗೆಯೇ  ಅಂಚೆ ಕಛೇರಿಯು ಸಹಾ ಹಲವಾರು ಸೌಲಭ್ಯವನ್ನು ಒದಗಿಸಿಕೊಡುತ್ತದೆ. ಭಾರತದಲ್ಲಿ ಹದಿನೆಂಟರ ವಯೋಮಿತಿ ಹೊಂದಿರುವ ನಾಗರಿಕರು RD ಅಕೌಂಟನ್ನು ತೆರೆಯಬಹುದಾಗಿದೆ. ಪೋಸ್ಟ್ ಆಫೀಸ್ ಉಳಿತಾಯ ಯೋಜನೆಯ ಮೇಲಿನ ಬಡ್ಡಿದರಗಳು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಸರ್ಕಾರದ ಬಡ್ಡಿದರಗಳ ಅನುಗುಣವಾಗಿರುತ್ತದೆ, ಇವುಗಳನ್ನು ತ್ರೈಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ ಮಧ್ಯಾವಧಿಯ ಉಳಿತಾಯ ಯೋಜನೆಯಾಗಿದೆ.  ಠೇವಣಿದಾರರು ತಮ್ಮ ಹೂಡಿಕೆಯನ್ನು ಕನಿಷ್ಠ 5 ವರ್ಷಗಳವರೆಗೆ ಇರಿಸಬೇಕಾಗುತ್ತದೆ. ಇಂಡಿಯಾ ಪೋಸ್ಟ್ ನೀಡುವ ಅಂತಹ ಒಂದು ಉಳಿತಾಯ ಯೋಜನಯು ಮರುಕಳಿಸುವ ಠೇವಣಿ (RD) ಖಾತೆಯಾಗಿದೆ.
ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ (RD) ಖಾತೆಯ ಬಗ್ಗೆ  ಪ್ರಮುಖ ವಿಷಯಗಳು ಇಲ್ಲಿವೆ:

Untitled 1 scaled

1. RD ಖಾತೆ ಹೇಗೆ ತೆರೆಯುವುದು ಹಾಗೂ ಇದರ ಅರ್ಹತೆಗಳು(elligibilty ) ಏನಾಗಿರಬೇಕು?:

      ಅಂಚೆ ಕಛೇರಿಯಲ್ಲಿ ಮರುಕಳಿಸುವ ಠೇವಣಿ(RD) ಖಾತೆಯು ನಗದು ಮತ್ತು ಚೆಕ್ (cheque) ಮೂಲಕ ತೆರೆಯಬಹುದಾಗಿದೆ. ಎರಡು ಅಥವಾ ಮೂರು ಜನರು ಸೇರಿ ಕೂಡ ಸಂಯುಕ್ತ ಖಾತೆಯನ್ನು (joint account) ತೆರೆಯಬಹುದು. ನೀವು ನಿಮ್ಮ ಮಕ್ಕಳ ಹೆಸರಿನಲ್ಲಿ ಕೂಡ ಈ ಖಾತೆಯನ್ನು ತೆರೆಯಬಹುದು ಆದರೆ ಅವರಿಗೆ ವಯಸ್ಸು 18 ವರ್ಷ ಸಂಪೂರ್ಣಗೊಳ್ಳುವವರೆಗೆ ಅವರ ಪಾಲಕರು ಅಥವಾ ಗಾರ್ಡಿಯನ್( guardian ) ಖಾತೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗುತ್ತದೆ.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

2. ಹೂಡಿಕೆ(Deposit)ಮಿತಿಗಳು:

ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ (RD) ಅನ್ನು ತಿಂಗಳಿಗೆ ಕನಿಷ್ಠ(Minimum) ರೂ.10 ಅಥವಾ ರೂ.5 ರ ಗುಣಕಗಳಲ್ಲಿ ಯಾವುದೇ ಮೊತ್ತದೊಂದಿಗೆ ತೆರೆಯಬಹುದಾಗಿದೆ. ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ (RD) ಯಲ್ಲಿ ಹೂಡಿಕೆಗೆ(Deposit) ಯಾವುದೇ ಗರಿಷ್ಠ(Maximum) ಮಿತಿಯು ಇಲ್ಲ.

3. ಮರುಕಳಿಸುವ ಠೇವಣಿ (RD) ಖಾತೆಯ ಲಕ್ಷಣಗಳು:

  1.   RD ಖಾತೆಯ ಉದ್ದೇಶವು ಸರ್ವಸಾಮಾನ್ಯ ಜನರಲ್ಲಿ ಉಳಿತಾಯ ಯೋಜನೆಯನ್ನು ಅಭಿವೃದ್ಧಿಗೊಳಿಸುವುದು.
  2. ಪೋಸ್ಟ್ ಆಫೀಸ್ RD ಅವಧಿಯು ಕನಿಷ್ಠ 5 ವರ್ಷಗಳು.
  3. RD ಖಾತೆದಾರರು ಸಾಲ ಸೌಲಭ್ಯ ಕೂಡ ಪಡೆದುಕೊಳ್ಳಬಹುದು.
  4. ಒಂದು ವರ್ಷದ ನಂತರ ಒಟ್ಟು ಮೊತ್ತದಲ್ಲಿ 50% ರವರಿಗೂ ವಿಥ್ಡ್ರಾವೆಲ್(with drawal) ಮಾಡುವ ಅವಕಾಶವಿರುತ್ತದೆ.

4. ಮರುಕಳಿಸುವ ಠೇವಣಿ ಮೇಲಿನ ಬಡ್ಡಿ ದರ :

ಮರುಕಳಿಸುವ ಠೇವಣಿ(RD)ಯ ಮೇಲೆ ಸದ್ಯ 5.8% to 6.8% ಬಡ್ಡಿದರವನ್ನು ನೀಡಲಾಗುತ್ತದೆ. ಸಂಯುಕ್ತ ಬಡ್ಡಿಯನ್ನು ತ್ರೈ ಮಾಸಿಕದಲ್ಲಿ ಲೆಕ್ಕಹಾಕುವಲಾಗುವುದು.

ಆರ್‌ಡಿಯಲ್ಲಿ ಹೂಡಿಕೆ ಮಾಡಿದರೆ ಎಷ್ಟು ಲಾಭ ದೊರೆಯುತ್ತದೆ?:

ನೀವು ಪ್ರತಿ ತಿಂಗಳು 5000 ರೂಪಾಯಿಗಳನ್ನು ಅಂಚೆ ಕಚೇರಿಯಲ್ಲಿ ಶೇಕಡಾ 6.2 ರ ಬಡ್ಡಿದರದಲ್ಲಿ ಠೇವಣಿ ಮಾಡಿದರೆ, ನಂತರ 5 ವರ್ಷಗಳ ನಂತರ ನೀವು 3.52 ಲಕ್ಷಗಳನ್ನು ಪಡೆಯುತ್ತೀರಿ ಮತ್ತು 10 ವರ್ಷಗಳ ನಂತರ ಅದು 8.32 ಲಕ್ಷಕ್ಕೆ ಹೆಚ್ಚಾಗುತ್ತದೆ.

ಹೀಗೆ ನೀವು ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡುವುದರಿಂದ ಹೆಚ್ಚಿನ ಹಣವನ್ನು ಗಳಿಸಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ  ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!