ರಾಜ್ಯದ ಉದ್ಯೋಗಕಾಂಶಗಳಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯುತ್ತಿದೆ. ಹೌದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
India Post office Jobs 2024 – ನೇಮಕಾತಿ ವಿವರ
[wptb id=18235]
ಹುದ್ದೆಗಳ ವಿವರ:
ಭಾರತೀಯ ಅಂಚೆ ಇಲಾಖೆಯ, ಬೆಂಗಳೂರಿನಲ್ಲಿರುವ Mail Motor Service, Bengaluru ನಲ್ಲಿ ಸ್ಟಾಫ್ ಕಾರ್ ಡ್ರೈವರ್ (Staff Car Driver, Ordinary Grade) ಹುದ್ದೆಗಳ ನೇಮಕಾತಿ
ಶೈಕ್ಷಣಿಕ ಅರ್ಹತೆ
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು
[wptb id=18236]
ವೇತನ ವಿವರ
ಮಾಸಿಕ ₹19,900 ರಿಂದ ₹63,200 ರವರೆಗೆ ವೇತನ ಇರಲಿದೆ
ಅರ್ಜಿ ಸಲ್ಲಿಕೆ ವಿವರ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ ಅರ್ಜಿ ನಮನ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಿ. ನಂತರ ಕೇಳಿರುವ ಎಲ್ಲಾ ಮಾಹಿತಿಯನ್ನು ಕಡ್ಡಾಯವಾಗಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು
The Manager Mail Motor Service, Bengaluru-560001
ಕೊನೆಯ ದಿನಾಂಕ: ಕೊನೆಯ ದಿನಾಂಕ
ಪ್ರಮುಖ ಲಿಂಕ್ ಗಳು
[wptb id=18237]
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ