ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ಕಡಿತ: ಬೆಸ್ಕಾಂನಿಂದ 12 ಗಂಟೆಗಳ ಕಾಲ ಪವರ್ ಕಟ್ ಘೋಷಣೆ; ನಿಮ್ಮ ಏರಿಯಾ ಪಟ್ಟಿಯಲ್ಲಿದೆಯೇ?

ಬೆಂಗಳೂರು ಮಹಾನಗರದ ನಿವಾಸಿಗಳೇ ಗಮನಿಸಿ, ನಗರದ ಹಲವು ಭಾಗಗಳಲ್ಲಿ ನಾಳೆ ಡಿಸೆಂಬರ್ 19ಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವಿವಿಧ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಮತ್ತು ಟ್ರಾನ್ಸ್‌ಫಾರ್ಮರ್ ಸಾಮರ್ಥ್ಯ ಹೆಚ್ಚಿಸುವ ಕೆಲಸವನ್ನು ಕೈಗೆತ್ತಿಕೊಂಡಿರುವುದರಿಂದ ಈ ಪವರ್ ಕಟ್ ಅನಿವಾರ್ಯವಾಗಿದೆ ಎಂದು ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೆಲವು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ … Continue reading ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ಕಡಿತ: ಬೆಸ್ಕಾಂನಿಂದ 12 ಗಂಟೆಗಳ ಕಾಲ ಪವರ್ ಕಟ್ ಘೋಷಣೆ; ನಿಮ್ಮ ಏರಿಯಾ ಪಟ್ಟಿಯಲ್ಲಿದೆಯೇ?