Category: ಸಾರ್ವಜನಿಕ ಮಾಹಿತಿ

  • Dwarakish Death : ಸ್ಯಾಂಡಲ್ ವುಡ್ ನ ಹಿರಿಯ ನಟ ನಿರ್ದೇಶಕ ದ್ವಾರಕೀಶ್ ಇನ್ನಿಲ್ಲ!

    dwarakish

    ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಮಂಗಳವಾರ ಮುಂಜಾನೆ ಎಲೆಕ್ಟ್ರಾನಿಕ್ ಸಿಟಿಯ ತಮ್ಮ ನಿವಾಸದಲ್ಲಿ ನಿಧನರಾದರು. ದೀರ್ಘಕಾಲದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್ ನಟ,  ನಿರ್ದೇಶಕ , ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ 81 ವರ್ಷದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ನಟ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದ್ವಾರಕೀಶ್ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಸ್ಯಾಂಡಲ್‌ವುಡ್‌‌ (Sandalwood) ಪ್ರಚಂಡ ಕುಳ್ಳ ದ್ವಾರಕೀಶ್‌ (Dwarakish) ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ (Kannada…

    Read more..


  • SSLC ಪರೀಕ್ಷೆಯ ಫಲಿತಾಂಶ ಹೊಸ ದಿನಾಂಕ ಪ್ರಕಟ | SSLC Result 2024 Date, Time Check Result @karresults.nic.in

    sslc result 2024

    ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ  ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷಾ ಮೌಲ್ಯಮಾಪನ ಕಾರ್ಯ ಏಪ್ರಿಲ್ 15ರಿಂದ ಆರಂಭವಾಗಿದ್ದು ಮುಂದಿನ 20 ದಿನಗಳಲ್ಲಿ  ಮುಗಿಯುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಮೊನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಶಿಕ್ಷಣ ಸಚಿವ ಮಧು ಬಂಗಾರಪ್ಪ  ಇದೇ ಏಪ್ರಿಲ್ ಕೊನೆಯ ವಾರದಲ್ಲಿ  ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..


  • Loan Scheme : ಮಹಿಳೆಯರಿಗೆ 25 ಲಕ್ಷ ಸಾಲ ಸೌಲಭ್ಯ ಸಿಗುವ SBI ಸ್ತ್ರೀ ಶಕ್ತಿ ಯೋಜನೆ, ಈಗಲೇ ಅಪ್ಲೈ ಮಾಡಿ!

    sbi stree shakti

    ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸರ್ಕಾರ ಕಾಲಕಾಲಕ್ಕೆ ಯೋಜನೆಗಳನ್ನು ರೂಪಿಸುತ್ತಲೇ ಇದೆ. ಭಾರತೀಯ ಸ್ಟೇಟ್ ಬ್ಯಾಂಕ್, ಭಾರತದ ಅತಿದೊಡ್ಡ ಬ್ಯಾಂಕ್, ಭಾರತ ಸರ್ಕಾರದ ಸಹಯೋಗದೊಂದಿಗೆ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಯೋಜನೆಯನ್ನು ಪ್ರಾರಂಭಿಸಿದೆ, ಇದನ್ನು ನಾವು ಸ್ತ್ರೀ ಶಕ್ತಿ ಯೋಜನೆ ಎಂದು ಕರೆಯುತ್ತೇವೆ. ಈ ಯೋಜನೆಯಡಿ, ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಅತ್ಯಂತ ಕಡಿಮೆ ಬಡ್ಡಿಯಲ್ಲಿ ಸಾಲ ನೀಡಲಾಗುತ್ತದೆ. ಇದರಿಂದ ಮಹಿಳೆಯರು ಸ್ವಾವಲಂಬಿಗಳಾಗುತ್ತಾರೆ ಮತ್ತು ಸ್ವಂತ ಉದ್ಯಮವನ್ನು ಪ್ರಾರಂಭಿಸುತ್ತಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ…

    Read more..


  • LPG Gas 2.0: ಕೇಂದ್ರದಿಂದ ಮತ್ತೊಮ್ಮೆ ಉಚಿತ ಸಿಲಿಂಡರ್ ಗ್ಯಾಸ್ ಮತ್ತು ಸ್ಟೋವ್, BPL ಕಾರ್ಡ್ ಇದ್ದವರಿಗೂ ಫ್ರೀ ಗ್ಯಾಸ್

    free LPG Gas

    ಬಿಪಿಎಲ್ ಪಟ್ಟಿಯಲ್ಲಿರುವ ಬಡ ಕುಟುಂಬಗಳಿಗೆ ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಿಲಿಂಡರ್ ನೀಡಲಾಗುತ್ತದೆ. ಇದಕ್ಕಾಗಿ ಯಾವುದೇ ಹಣವನ್ನು ತೆಗೆದುಕೊಳ್ಳುವುದಿಲ್ಲ. ಉಚಿತ ಸಿಲಿಂಡರ್ ಜೊತೆಗೆ ಗ್ಯಾಸ್ ಸಂಪರ್ಕವನ್ನೂ ನೀಡಲಾಗಿದೆ. ಈ ಯೋಜನೆಗಾಗಿ, ನಮ್ಮ ದೇಶದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಒಂದು ಕೋಟಿ ಹೆಚ್ಚು ಜನರಿಗೆ ಎಲ್‌ಪಿಜಿ ಗ್ಯಾಸ್ ಸಂಪರ್ಕಗಳನ್ನು ಒದಗಿಸುವುದಾಗಿ ಘೋಷಿಸಿದ್ದಾರೆ. ಕಳೆದ 4 ವರ್ಷಗಳಲ್ಲಿ ಈ ಯೋಜನೆಯಡಿ ಸುಮಾರು 8 ಕೋಟಿ LPG ಸಂಪರ್ಕಗಳನ್ನು ಒದಗಿಸಲಾಗಿದೆ. ಈ 8 ಕೋಟಿ ಸಂಪರ್ಕಗಳ ಸೇರ್ಪಡೆಯೊಂದಿಗೆ…

    Read more..


  • Bullet Trains : ದೇಶದಲ್ಲಿ ಮತ್ತೇ ಮೂರು ಬುಲೆಟ್ ಟ್ರೈನ್ ಯೋಜನೆ ಜಾರಿ : ಪ್ರಧಾನಿ ಮೋದಿ

    new bullet train scaled

    ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಕಾಂಗ್ರೆಸ್ ನಿಂದ ಬರೋಬ್ಬರಿ 25 ಗ್ಯಾರಂಟಿಗಳೊಂದಿಗೆ ಚುನಾವಣೆಯಲ್ಲಿ ಎದುರಿಸುತ್ತಿದ್ದರೆ, ಇತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಮತ್ತೆ ಮೂರು ಬುಲೆಟ್ ಟ್ರೈನ್ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ರವಿವಾರ 2024ರ ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಪಿಎಂ ಮೋದಿ, ದೇಶದ ಉತ್ತರ, ಪೂರ್ವ ಮತ್ತು ದಕ್ಷಿಣ ಭಾಗಕ್ಕೆ ಬುಲೆಟ್ ಟ್ರೈನ್(bullet train) ನೀಡುವುದಾಗಿ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • HSRP ನಂಬರ್ ಪ್ಲೇಟ್ ಹಾಕದವರಿಗೆ ಸರ್ಕಾರದ ಕೊನೆಯ ಎಚ್ಚರಿಕೆ..! ಬೀಳುತ್ತೆ ಭಾರಿ ದಂಡ. ಇಲ್ಲಿದೆ ವಿವರ

    HSRP plate

    ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ನೊಂದಣಿ ಮಾಡುವ ಕುರಿತಂತೆ ಈಗಾಗಲೇ ಸರ್ಕಾರ ಮೂರು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಿದ್ದು ಈಗ ಕೊನೆಯದಾಗಿ ಮೇ 31ರ ಒಳಗೆ ಪ್ರತಿಯೊಬ್ಬರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ಗಳನ್ನು ಅಳವಡಿಸಲು ಸರ್ಕಾರ ಸೂಚನೆ ನೀಡಿದೆ. ತಪ್ಪಿದಲ್ಲಿ ಭಾರಿ ದಂಡ ಬೀಳುವ ಸಾಧ್ಯತೆ ಇದ್ದು, ವಾಹನ ಇರುವ ಪ್ರತಿಯೊಬ್ಬರು ತಪ್ಪದೆ ಈ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • SSLC ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ | SSLC Result 2024 @karresults.nic.in

    sslc results

    ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ SSLC ಫಲಿತಾಂಶಕ್ಕೆ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಂಗಾರಪ್ಪ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ಕುರಿತು ಮಾತನಾಡಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಏಪ್ರಿಲ್ ಕೊನೆಯ ವಾರ ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ…

    Read more..


  • ಬೌರ್ನ್‌ವಿಟಾ ಆರೋಗ್ಯಕರ ಅಲ್ಲಾ..! ಹೆಲ್ತ್​​​ ಡ್ರಿಂಕ್ಸ್​​​ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ. ಕಾರಣ ಇಲ್ಲಿದೆ

    bournvita

    ಹಲವು ದಿನಗಳ ಹಿಂದೆ ಯೂಟ್ಯೂಬರ್ ಒಬ್ಬರು ಬೋರ್ನ್ ವೀಟಾ ಬಗ್ಗೆ ಆರೋಪ ಮಾಡಿದ್ದರು. ಹೌದು ವಿಡಿಯೋ ಒಂದರಲ್ಲಿ ಈ ಪೌಡರ್ ಸಪ್ಲಿಮೆಂಟ್ ನಲ್ಲಿ ಅತಿಯಾದ ಸಕ್ಕರೆ ಕೋಕೋ ಮತ್ತು ಹಾನಿಕಾರಕ ಬಣ್ಣಗಳು ಇವೆ, ಆದ್ದರಿಂದ ಬೋರ್ನ್ವಿಟಾ ಮಕ್ಕಳಿಗೆ ಕೊಡುವುದರಿಂದ ಕ್ಯಾನ್ಸರ್ ಮತ್ತು ಇನ್ನಿತರ ಖಾಯಿಲೆಗಳು ಬರುತ್ತವೆ ಎಂದು ಆರೋಪಿಸಿದ್ದರು. ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಸರ್ಕಾರ ಏಪ್ರಿಲ್ 10ರಂದು ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಬೋರ್ನ್‌ವೀಟಾದಲ್ಲಿ ಸ್ವೀಕಾರಾರ್ಹ ಮಿತಿಗಿಂತ ಹೆಚ್ಚಿನ ಸಕ್ಕರೆ ಮಟ್ಟವಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ…

    Read more..


  • SBI Amrit Kalash: ಅಧಿಕ ಬಡ್ಡಿ ಸಿಗುವ SBI ಅಮೃತ್ ಕಳಶ್ ಎಫ್.ಡಿ ಯೋಜನೆಯ ದಿನಾಂಕ ವಿಸ್ತರಣೆ.

    sbi amrit kalash scheme

    ಅಮೃತ್ ಕಲಶದಲ್ಲಿ ಹೂಡಿಕೆ ಮಾಡಲು ಕೊನೆಯ ದಿನಾಂಕ ವಿಸ್ತರಣೆ : ಫಿಕ್ಸೆಡ್ ಡೇಪೊಸಿಟ್ ಸ್ಕೀಮ್ ( Fixed Deposit Scheme ) ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಹಲವಾರು ಜನರು ಈ ಫಿಕ್ಸೆಡ್ ಡೇಪೋಸಿಟ್ ನಲ್ಲಿ ಹಣ ಹೂಡಿಕೆ(Invest) ಮಾಡಿದ್ದಾರೆ. SBI ನಲ್ಲಿಯೂ ಕೂಡ ಒಂದು ಉತ್ತಮವಾದ FD ಯೋಜನೆಯು ಇದೆ. ಅದೇ ಅಮೃತ್ ಕಳಸ್ ಯೋಜನೆ. ಯಾರೆಲ್ಲ ಈ ಬ್ಯಾಂಕಿನಲ್ಲಿ ಹೂಡಿಕೆಯನ್ನು ಮಾಡಲು ಕೊನೆಯ ದಿನಾಂಕ ಮುಗಿದು ಹೋಗಿದೆ ಎಂದು ನಿರಾಶರಾಗಿದ್ದೀರೋ ಅವರಿಗೊಂದು ಸಿಹಿ ಸುದ್ದಿ…

    Read more..