ಕೇವಲ 20 ರೂಪಾಯಿ ವಿದ್ಯುತ್ ಗೆ ಬರೋಬ್ಬರಿ 135 km ಮೈಲೇಜ್ ಕೊಡುವ ಬೈಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಹೊಸ ಮೋಟರ್ ಸೈಕಲ್ ಆದ ಇಕೋಡ್ರೈಫ್ಟ್, ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈ ಬೈಕ್ ಎಷ್ಟು ಮೈಲೇಜ್ ಅನ್ನು ಕೊಡುತ್ತದೆ?, ಯಾವ ಬಣ್ಣಗಳಲ್ಲಿ ಲಭ್ಯವಿದೆ?, ಇದರ ದರ ಎಷ್ಟು?, ಎಷ್ಟು ಬ್ಯಾಟರಿಯನ್ನು ಹೊಂದಿದೆ?, ಇದರಲ್ಲಿ ಎಷ್ಟು ಮಾದರಿಯ ಬೈಕ್ ಗಳು ಹೊರಹೊಮ್ಮಿದೆ?, ಈ ಮೋಟಾರ್ ಬೈಕ್ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

 ಪೆಟ್ರೋಲ್ ಮತ್ತು ಡೀಸೆಲ್‌ನಿಂದ ಚಾಲಿತವಾದ ಆಂತರಿಕ ದಹನಕಾರಿ ಎಂಜಿನ್ (ICE) ವಾಹನಗಳನ್ನು ರಸ್ತೆಗಳಿಂದ ತೆಗೆದುಹಾಕಲು ವಾಗ್ದಾನ ಮಾಡಿದ ಅನೇಕ ದೇಶಗಳಲ್ಲಿ ಭಾರತವೂ ಸೇರಿದೆ. ಈ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಿಂದ (EV) ಬದಲಾಯಿಸಲಾಗುತ್ತದೆ, ಇದು ICE ಆಯ್ಕೆಗಳಿಗಿಂತ ಹೆಚ್ಚಿನ ದಕ್ಷತೆ, ಶೂನ್ಯ-ಹೊರಸೂಸುವಿಕೆ ಮತ್ತು ಕಡಿಮೆ ನಿರ್ವಹಣೆಯನ್ನು ಹೊಂದಿರುತ್ತದೆ. ಈಗಾಗಲೇ ಹಲವಾರು ಎಲೆಕ್ಟ್ರಿಕ್ ವಾಹನಗಳು ಇವೆ, ಮತ್ತು ಭಾರತದಲ್ಲಿ ಪೆಟ್ರೋಲ್ ಬೆಲೆಗಳು ಗಗನಕ್ಕೇರಿರುವ ಕಾರಣ, ಅನೇಕರು ಸಂಪೂರ್ಣ ಎಲೆಕ್ಟ್ರಿಕ್‌ಗೆ ಹೋಗಲು ಬಯಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಮೋಟರ್ ಸೈಕಲ್ ಗಳ ಅಬ್ಬರ ಶುರುವಾಗಿದ್ದು, ದ್ವಿಚಕ್ರ  ವಾಹನ ತಯಾರಕರು ಬೈಕ್ ತಯಾರಿಕೆಗೆ ಮುಂದಾಗಿದ್ದಾರೆ. ಅಂತಹ ಒಂದು ಎಲೆಕ್ಟ್ರಿಕ್ ಬೈಕ್ ಎಂದರೆ ಪ್ಯೂರ್ ಇವಿ ಇಕೋಡ್ರೈಫ್ಟ್ ಮೋಟರ್ ಸೈಕಲ್.

ಪ್ಯೂರ್ ಇವಿ ಇಕೋಡ್ರೈಫ್ಟ್ PURE EV EcoDryft :

01ndrift 1

ಎಲೆಕ್ಟ್ರಿಕ್ ಬೈಕ್ ವಿಭಾಗದಲ್ಲಿ ಮತ್ತೊಂದು ಹೊಸ ಆಕರ್ಷಕ ಬೈಕ್ ಎಂದರೆ ಅದು ಪ್ಯೂರ್ ಇವಿ ಇಕೋಡ್ರೈಫ್ಟ್,. ಇದು ಹೈದರಾಬಾದ್ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನವಾಗಿದೆ . ಕಂಪನಿಯು PURE EV EcoDryft ಅನ್ನು ಪರಿಚಯಿಸುವುದರ ಜೊತೆಗೆ, ಗ್ರಾಹಕರಿಗೆ ಬೈಕಿನ ಟೆಸ್ಟ್ ರೈಡಿನ ಅವಕಾಶವನ್ನು ಕೂಡ ನೀಡುತ್ತಿದೆ. ಕಂಪನಿಯು 2023 ರ ಜನವರಿಯಲ್ಲಿ  ನಡೆಯಲಿರುವ ಆಟೋ ಎಕ್ಸ್‌ಪೋ ಸಮಯದಲ್ಲಿ ಈ ಬೈಕ್ ಅನ್ನು ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಪ್ಯೂರ್ ಎಟ್ರಿಸ್ಟ್ 350 ಎಲೆಕ್ಟ್ರಿಕ್ ಬೈಕ್ 1,54,999 (ಎಕ್ಸ್ ಶೋ ರೂಂ) ಬೆಲೆಯನ್ನು ಹೊಂದಿದೆ.

telee

ಮೋಟಾರ್ ಮತ್ತು ಬ್ಯಾಟರಿಯ ವಿವರ:

PURE EV EcoDryft ಎಲೆಕ್ಟ್ರಿಕ್ ಮೋಟಾರ್‌ಸೈಕಲ್ 3.0 kWh ಸಾಮರ್ಥ್ಯದ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಹೊಂದಿದೆ . ಈ ಬೈಕಿನ ಬ್ಯಾಟರಿ ಪ್ಯಾಕ್ AIS 156 ಪ್ರಮಾಣೀಕೃತವಾಗಿದೆ ಎಂದು ಕಂಪನಿಯು ಹೇಳಿಕೊಂಡಿದೆ. ಇದು 75 kmph ನ ಗರಿಷ್ಠ ವೇಗದಲ್ಲಿ ಚಲಿಸುತ್ತದೆ .   ಬ್ಯಾಟರಿಯ ಸಂಪೂರ್ಣ ಮಾಹಿತಿಯನ್ನು ಇನ್ನೂ ಕೂಡ ಕಂಪನಿಯು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ : ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿಲೋಮೀಟರ್ ಓಡಿಸಿ : 180km ಮೈಲೇಜ್ ಕೊಡುವ ಬೆಂಕಿ EVಸ್ಕೂಟರ್

ಪ್ಯೂರ್ ಇವಿ ಇಕೋಡ್ರೈಫ್ಟ್ ಬೈಕ್ ನ  ಮೈಲೇಜ್ :

ಈ ಬೈಕಿನ ಬ್ಯಾಟರಿಯನ್ನು ಸಂಪೂರ್ಣವಾಗಿ ಒಂದು ಬಾರಿ ಚಾರ್ಜ್ ಮಾಡಿದರೆ 135 ಕಿಮೀ/ಚಾರ್ಜ್ ವರೆಗೆ ಹೋಗಬಹುದು.

ಪ್ಯೂರ್ ಇವಿ ಇಕೋಡ್ರೈಫ್ಟ್ ಬೈಕನ್ನು ಚಾರ್ಜ್ ಮಾಡಲು ಬೇಕಾದ ಸಮಯ :

EcoDryft ಬ್ಯಾಟರಿ ಸಂಪೂರ್ಣವಾಗಿ ಚಾರ್ಜ್ ಆಗಲು 6 ಗಂಟೆಗಳು ಅಂದರೆ – 0% – 100%, ಹಾಗೂ 3 ಗಂಟೆಗಳನ್ನು – 20% – 80% ತೆಗೆದುಕೊಳ್ಳುತ್ತದೆ.

ecoDryft ಬೈಕ್ ನೋಡಲು ಮೂಲ ಮೋಟಾರ್ಸೈಕಲ್ನಂತೆ ಕಾಣುತ್ತದೆ. ಇದು ಕೋನೀಯ ಹೆಡ್‌ಲ್ಯಾಂಪ್, ಐದು-ಸ್ಪೋಕ್ ಅಲಾಯ್ ಚಕ್ರಗಳು, ಸಿಂಗಲ್-ಪೀಸ್ ಸೀಟ್ ಇತ್ಯಾದಿಗಳನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ನಾಲ್ಕು ಬಣ್ಣ ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಅವುಗಳೆಂದರೆ ಕಪ್ಪು, ಬೂದು, ನೀಲಿ ಮತ್ತು ಕೆಂಪು. ಈ ಎಲೆಕ್ಟ್ರಿಕ್ ಬೈಕ್‌ ಮೂರು ಮೋಡ್‌ಗಳಲ್ಲಿ ಗ್ರಾಹಕರಿಗೆ ಲಭ್ಯವಿರುತ್ತವೆ. ಅವುಗಳೆದರೇ ಡ್ರೈವ್, ಕ್ರಾಸ್‌ಒವರ್ ಹಾಗೂ ಥ್ರಿಲ್.

ಇದನ್ನೂ ಓದಿ : ಶಾಕಿಂಗ್ ನ್ಯೂಸ್ :ಈ ಎಲೆಕ್ಟ್ರಿಕ್ ಗೀಜರ್ ಗಳು ಭಾರತದಲ್ಲಿ ಬ್ಯಾನ್ : ಇದೇ ಜನವರಿ 1, 2023 ರಿಂದ ಸರ್ಕಾರದ ಮಹತ್ವದ ನಿರ್ಧಾರ

ಪ್ಯೂರ್ ಇವಿ ಕಂಪನಿ ದೇಶದ ವಿವಿಧ ನಗರಗಳಲ್ಲಿ ತನ್ನ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳಲು ಕೆಲಸ ಮಾಡುತ್ತಿದೆ ಎಂದು ಕಂಪನಿಯ ಸಹ-ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಹಿತ್ ವಡೇರಾ ಹೇಳಿಕೊಂಡಿದ್ದಾರೆ. ಇದಲ್ಲದೆ, ತನ್ನ ಉತ್ಪನ್ನಗಳನ್ನು ದಕ್ಷಿಣ ಏಷ್ಯಾದ ದೇಶಗಳಿಗೆ ರಫ್ತು ಮಾಡುತ್ತಿದೆ. ಜೊತೆಗೆ ದಕ್ಷಿಣ ಅಮೆರಿಕ ಮತ್ತು ಆಫ್ರಿಕನ್ ದೇಶಗಳಲ್ಲಿಯು ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಪ್ರಸ್ತುತ, ಪ್ಯೂರ್ ಇವಿಯ ಮೂರು ಮಾದರಿಗಳು ತಯಾರಿಸಿತ್ತು. ಅವುಗಳೆಂದರೆ, ETRYST 350, EPLUTO 7G ಮತ್ತು ETRANCE NEO. ಆದರೆ, ETRYST 350 ಬೈಕ್ ಅನ್ನು ಮಾತ್ರ ಕಂಪನಿ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಮಾರುಕಟ್ಟೆಯಲ್ಲಿರುವ ಪ್ಯೂರ್ ಎಟ್ರಿಸ್ಟ್ 350 ಎಲೆಕ್ಟ್ರಿಕ್ ಬೈಕ್ 1,54,999 (ಎಕ್ಸ್ ಶೋ ರೂಂ) ಬೆಲೆಯನ್ನು ಹೊಂದಿದೆ.

ಇದನ್ನೂ ಓದಿ : ಕೇವಲ 12 ನಿಮಿಷದಲ್ಲಿ ಫುಲ್ ಚಾರ್ಜ್​ ಆಗುವ ಬರೋಬ್ಬರಿ 200 ಮೆಗಾಪಿಕ್ಸೆಲ್​ ಕ್ಯಾಮೆರಾ ಹೊಂದಿರುವ ಸ್ಮಾರ್ಟ್​ಫೋನ್ಸ್​ ಬಿಡುಗಡೆ !

ಈ ಬೈಕ್ ಒಟ್ಟು ಮೂರು ಡ್ರೈವ್ ಮೋಡ್ ಗಳನ್ನು ಹೊಂದಿದೆ ಅವುಗಳೆಂದರೆ ಒಂದು ಡ್ರೈ ಮೂಡ್, ಎರಡನೆಯದಾಗಿ ಕ್ರಾಸ್ ಓವರ್ ಹಾಗೂ ಮೂರನೆಯದು ಟ್ರಿಲ್ ಮೋಡ್. ಡ್ರೈ ಮೂಡ್ ಗರಿಷ್ಠವಾಗಿ 60 kmph ನಲ್ಲಿ ಚಲಿಸುತ್ತದೆ. ಕ್ರಾಸ್ ಓವರ್ ಮೂಡಿನಲ್ಲಿ ಗರಿಷ್ಠ ವೇಗವನ್ನು 75 kmph ಕ್ಕೆ ಸೀಮಿತಗೊಳಿಸಲಾಗಿದೆ. ಮೂರನೆಯದಾದ ಥ್ರಿಲ್ ಮೋಡ್ನಲ್ಲಿ 85 kmph  ನ ಗರಿಷ್ಠ ವೇಗವನ್ನು ಅಳವಡಿಸಲಾಗಿದೆ.

ಪ್ಯೂರ್ ಇವಿ ಇಕೋಡ್ರೈಫ್ಟ್ ಬೈಕ್ ಬಯಸಿದರೆ, ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ದಿನಗಳು ಕಳೆದಂತೆ ಹೊಸ ವಾಹನಗಳನ್ನು ಖರೀದಿ ಮಾಡಲು ನಮಗೆ ಸಾಕಷ್ಟು ಆಯ್ಕೆಗಳಿವೆ. ಅಷ್ಟೇ ಅಲ್ಲದೆ ನಮ್ಮ ಬೇಡಿಕೆಗಳು ಕೂಡ ಜಾಸ್ತಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಪ್ಯೂರ್ ಇವಿ ಇಕೋಡ್ರೈಫ್ಟ್ ಬೈಕ್ ಒಂದು ಉತ್ತಮ ಆಯ್ಕೆ ಎಂದು ಹೇಳಬಹುದು. ಇದೀಗ ಪ್ಯೂರ್ ಇವಿ ಇಕೋಡ್ರೈಫ್ಟ್ ಬೈಕ್ ಖರೀದಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಅದರಿಂದ ಮುಂದಿನ ಹೊಸ ವರ್ಷದಲ್ಲಿ ನೀವೇನಾದರೂ ಎಲೆಕ್ಟ್ರಿಕ್ ಬೈಕನ್ನು ಖರೀದಿ ಮಾಡುವ ಯೋಜನೆಯಲ್ಲಿದ್ದರೆ ಇದು ಒಂದು ಉತ್ತಮ ಆಯ್ಕೆ ಎಂದು ಹೇಳಬಹುದಾಗಿದೆ. ಆದ್ದರಿಂದ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಹೊಸ ದ್ವಿಚಕ್ರ ವಾಹನವನ್ನು ಖರೀದಿ ಮಾಡಬೇಕೆಂದಿರುವ ಎಲ್ಲಾ ಸ್ನೇಹಿತ ಬಂಧುಗಳಿಗೆ ಈ ಕೂಡಲೇ ಈ ಲೇಖನವನ್ನು ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

 1. SSP ಸ್ಕಾಲರ್ಶಿಪ್ : Click Here
 2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
 3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
 4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
 5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
 6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
 7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
 8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
 9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
 10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
 11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
 12. ಜಿಂದಾಲ್ ಸ್ಕಾಲರ್ಶಿಪ್ 2022: Click Here
 13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!