ರಾಯಚೂರು ಜಿಲ್ಲಾ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಲಯದ ನೇಮಕಾತಿಯ (Raichur District Court Recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 33 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ರಾಯಚೂರು ಜಿಲ್ಲಾ ನ್ಯಾಯಾಲಯದ ನೇಮಕಾತಿಯ (Raichur District Court Recruitment) 2023:

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರ ಘಟಕದಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಅದೇಶ ಜಾರಿಕಾರರು ಮತ್ತು ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ‘ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇತ್ತೀಚಿನ ರಾಯಚೂರು ಜಿಲ್ಲಾ ನ್ಯಾಯಾಲಯದ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, ಕೆಳಗಿನ ಕೋಷ್ಟಕವನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

app download scaled

ಹುದ್ದೆಯ ವಿವರ :
ಹುದ್ದೆಯ ಹೆಸರುಗಳು : ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಅದೇಶ ಜಾರಿಕಾರರು ಮತ್ತು ಜವಾನರು
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 33

ಎಷ್ಟು ಪೋಸ್ಟ್ಗಳು ಖಾಲಿ ಇವೆ :

  1. ಶೀಘ್ರಲಿಪಿಗಾರರು: 7
  2. ಬೆರಳಚ್ಚುಗಾರರು: 1
  3. ಅದೇಶ ಜಾರಿಕಾರರು: 3
  4. ಜವಾನರು: 22

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

* ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.
* ಶೈಕ್ಷಣಿಕ ಅರ್ಹತೆ :

  1. ಶೀಘ್ರಲಿಪಿಗಾರರು: ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮವನ್ನು ಉತ್ತೀರ್ಣರಾಗಿರಬೇಕು. ಹಾಗೂ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಿರಿಯ ಶ್ರೇಣಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  2. ಬೆರಳಚ್ಚುಗಾರರು: ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮವನ್ನು ಉತ್ತೀರ್ಣರಾಗಿರಬೇಕು, ಹಾಗೂ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಯಲ್ಲು ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  3. ಅದೇಶ ಜಾರಿಕಾರರು: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  4. ಜವಾನರು: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Untitled 1 scaled

ವಯೋಮಿತಿ :

ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು
ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಠ ವಯೋಮಿತಿ ಈ ಕಳಗಿನ ಕೋಷ್ಟಕದಂತೆ :
ಸಾಮಾನ್ಯ ವರ್ಗ : 35 ವರ್ಷಗಳು
ಪ.ಜಾತಿ, ಪ. ಪಂಗಡ, ಪ್ರವರ್ಗ-1: 40 ವರ್ಷಗಳು.
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷಗಳು.

ಸಂಬಳದ ವಿವರ :

  1. ಶೀಘ್ರಲಿಪಿಗಾರರು: ರೂ.27650- 52650/-
  2. ಬೆರಳಚ್ಚುಗಾರರು: ರೂ. 21400-42000/-
  3. ಅದೇಶ ಜಾರಿಕಾರರು: ರೂ.19950- 37900/-
  4. ಜವಾನರು: ರೂ. 17000-28950/-

ಅರ್ಜಿಯ ಶುಲ್ಕ :

ಸಾಮಾನ್ಯ ವರ್ಗ ಹಾಗೂ  ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ.200 ಗಳನ್ನು ಸಲ್ಲಿಸಬೇಕು.
ಪ.ಜಾತಿ, ಪ. ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳು ರೂ. 100ನ್ನು ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅರ್ಜಿಯನ್ನು ಈಗಾಗಲೇ ಫೆಬ್ರವರಿ 9 ರಿಂದ ಸಲ್ಲಿಸಲು ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 10.2023 ಆಗಿದೆ.

telee

ಆಯ್ಕೆ ಪ್ರಕ್ರಿಯೆ:

ಶೀಘ್ರಲಿಪಿಗಾರರು: ಅರ್ಹದ ಪರೀಕ್ಷೆಗಳಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಹಾಗೂ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತ ಲೇಖನವನ್ನು ತೆಗೆದುಕೊಂಡು, ಉಕ್ಕ ಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ
ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಬೆರಳಚ್ಚುಗಾರರು:

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತ ಲೇಖನದಲ್ಲಿ ಕೊಡುವ ವಿಷಯವನ್ನು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಶಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆದೇಶ ಜಾರಿಕಾರರು ಹಾಗೂ ಜವಾನರಿಗೆ :

10ನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಮೊದಲಿಗೆ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ಅರ್ಜಿ ನಮೂನೆಯನ್ನು ಪೂರ್ಣವಾಗಿ ಭರ್ತಿ ಮಾಡಿ.
ಹಂತ 3: ನಂತರ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ
ಹಂತ 4: ಅರ್ಜಿ ಶುಲ್ಕವನ್ನು ಸಲ್ಲಿಸಿ
ಹಂತ 5: ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವಿಕೆಯನ್ನು ಪೂರ್ಣಗೊಳಿಸಿ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ 33 ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!