Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು. ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮೇ 11 ರ ವರೆಗೆ ಮಳೆಯ ಮುನ್ಸೂಚನೆಯನ್ನು ಸಹ ಬಿಡುಗಡೆ ಮಾಡಿದೆ. ಮೇ 6 ಇಂದಿನಿಂದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಅತಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಮತ್ತು ಮಿಂಚಿನ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ … Continue reading Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!