Rain Alert – ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ. ಮೈಚಾಂಗ್ ಚಂಡಮಾರುತ ಅಬ್ಬರ

rain alert

ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆ  ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

‘ಮಿಚಾಂಗ್’ ಚಂಡಮಾರುತದ ಮುನ್ನೆಚ್ಚರಿಕೆಯನ್ನು ಮುಂದಿಟ್ಟುಕೊಂಡು ಪುದುಚೇರಿ ಸರ್ಕಾರವು ಡಿಸೆಂಬರ್ 4 ರಂದು ಯುಟಿ, ಕಾರೈಕಲ್ ಮತ್ತು ಯಾನಂ ಪ್ರದೇಶದ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ ಮೈಚಾಂಗ್’ ಚಂಡಮಾರುತ ಅಬ್ಬರಕ್ಕೆ ವಾತಾವರಣ ಪೂರ್ತಿ ಬದಲಾಗುತ್ತಿದಷ್ದು, ತೀವ್ರತೆ ಹೆಚ್ಚಾಗಿದೆ. ಭಾರತದ ಕರವಾಳಿ ಪ್ರದೇಶ ಸೇರಿ ನಮ್ಮ ಕರ್ನಾಟಕದ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಈ ರಾಜ್ಯಗಳಲ್ಲಿ ಹೈ ಅಲರ್ಟ್:

‘ಮೈಚಾಂಗ್’ ಚಂಡಮಾರುತ ಅಬ್ಬರಕ್ಕೆ ಆಂಧ್ರಪ್ರದೇಶ ಒಡಿಶಾ ತಮಿಳುನಾಡಿನಲ್ಲಿ ಭೀಕರ ಮಳೆ ಸುರಿಯುವ ಸೂಚನೆ ಸಿಕ್ಕಿದೆ. ಹಾಗಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಬೀಳುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ

ನಗರಗಳ ಹವಾಮಾನ ವರದಿ:

ಬೆಂಗಳೂರು: 24-19
ಮಂಗಳೂರು: 33-26
ಶಿವಮೊಗ್ಗ: 32-20
ಬೆಳಗಾವಿ: 31-19
ಮೈಸೂರು: 28-19

ಮಂಡ್ಯ: 28-20
ಮಡಿಕೇರಿ: 27-17
ರಾಮನಗರ: 27-20
ಹಾಸನ: 27-18
ಚಾಮರಾಜನಗರ: 28-20
ಚಿಕ್ಕಬಳ್ಳಾಪುರ: 22-18

ಕೋಲಾರ: 28-23
ತುಮಕೂರು: 26-19
ಉಡುಪಿ: 34-26
ಕಾರವಾರ: 34-25
ಚಿಕ್ಕಮಗಳೂರು: 28-18
ದಾವಣಗೆರೆ: 31-20

ಹುಬ್ಬಳ್ಳಿ: 33-20
ಚಿತ್ರದುರ್ಗ: 29-19
ಹಾವೇರಿ: 33-20
ಬಳ್ಳಾರಿ: 30-22
ಗದಗ: 32-20
ಕೊಪ್ಪಳ: 32-21

ರಾಯಚೂರು: 31-22
ಯಾದಗಿರಿ: 32-23
ವಿಜಯಪುರ: 32-21
ಬೀದರ್: 29-20
ಕಲಬುರಗಿ: 32-22
ಬಾಗಲಕೋಟೆ: 33-22

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!