Rain alert – ಡಿಸೆಂಬರ್ 9 ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ.! ಇಲ್ಲಿದೆ ಮಾಹಿತಿ

rain 1

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೂರು ನಾಲ್ಕು ದಿನಗಳಿಂದ ಚಳಿಯ ವಾತಾವರಣವಿದ್ದು, ಅಲಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಬರುವ ಡಿಸೆಂಬರ್ 9 ರಿಂದ ನಾಲ್ಕು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಡಿಸೆಂಬರ್ 9 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಡಿಸೆಂಬರ್‌ 7  ಗುರುವಾರದಂದು  ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದ್ದು, ಮಧ್ಯಾಹ್ನದಷ್ಟೊತ್ತಿಗೆ ಬಿಸಿಲು ಬರಲಿದೆ. ಚಿಕ್ಕನಹಳ್ಳಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.

ಡಿಸೆಂಬರ್‌ 8 ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.

ಡಿಸೆಂಬರ್‌ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!