Rain Alert: ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ! ಮೋಡ ಕವಿದ ವಾತಾವರಣ; ನಿಮ್ಮ ಜಿಲ್ಲೆಯ ಹವಾಮಾನ ವರದಿ ಇಲ್ಲಿದೆ

ಇಂದಿನ ಮುಖ್ಯಾಂಶಗಳು ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ. ಬೆಂಗಳೂರಿನಲ್ಲಿ 33°C ತಾಪಮಾನ, ಸಂಜೆ ಮೋಡ ಕವಿದ ವಾತಾವರಣ. ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಒಣಹವೆ ಮುಂದುವರಿಕೆ. ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ಸಮಾಧಾನಕರ ಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಅರೇಬಿಯನ್ ಸಮುದ್ರ ಹಾಗೂ ಬಂಗಾಳ … Continue reading Rain Alert: ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ! ಮೋಡ ಕವಿದ ವಾತಾವರಣ; ನಿಮ್ಮ ಜಿಲ್ಲೆಯ ಹವಾಮಾನ ವರದಿ ಇಲ್ಲಿದೆ