Rain News- ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸೂಚನೆ, ಹವಾಮಾನ ಇಲಾಖೆ ಮುನ್ಸೂಚನೆ ಇಲ್ಲಿದೆ

rain alert 4

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ವರುಣ ಆರ್ಭಟಿಸಲಿದ್ದಾನೆ ಹೌದು ಕೆಲವು ಕಡೆ ವ್ಯಾಪಕ ಮಳೆ ಮುಂದುವರಿಯುವ ಸೂಚನೆ ಕಂಡುಬಂದಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಮತ್ತು ಮಲೆನಾಡಿನ ಒಂದೆರಡು ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ ಈ ಮಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದುವರೆಯಲಿದೆ. ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಎಂದು ಹೇಳಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಡಿಸೆಂಬರ್ 12 ಮತ್ತು 13 ರಂದು ಕರಾವಳಿ ಭಾಗದ ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಗುಡುಗು ಮಿಂಚು ಸಹಿತ ಮೂರು ಜಿಲ್ಲೆಗಳ ಅಲ್ಲಲಿ ಉತ್ತಮ ಮಳೆ ಆಗಲಿದ್ದು ನಂತರ ಅಧಿಕ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಚಾಮರಾಜನಗರ, ವಿಜಯನಗರ, ಉತ್ತರ ಕನ್ನಡ, ಕಾರವಾರ, ಮಂಗಳೂರು, ಉಡುಪಿ, ಧರ್ಮಸ್ಥಳ, ಕುಕ್ಕೆಯಲ್ಲೂ ಸಹ ಮಳೆಯಾಗಬಹುದು ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ ಹಾಗೂ ಆಗಾಗ ಮೋಡಕವಿದ ವಾತಾವರಣ ಇರಲಿದ್ದು. ಒಂದೆರಡು ಭಾಗಗಳಲ್ಲಿ ಮಳೆ ಬೀಳುವ ಲಕ್ಷಣ ಇರಲಿದ್ದು ಮತ್ತು ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡು ಬರಲಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!