Rain Alert – ರಾಜ್ಯ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ಸಾಧಾರಣ ಮಳೆ – ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

rain alert

ಈ ವಾರದ ಮಳೆಯ ಕುರಿತು ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಬೆಂಗಳೂರಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗಾದ್ರೆ ರಾಜ್ಯದ ಯಾವ ಯಾವ ಭಾಗಗಳಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ

ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ವರುಣ ಅಬ್ಬರಿಸಲಿದ್ದಾನೆ. ಅದಕ್ಕೆ ಈ ಜಿಲ್ಲೆಗಳಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರದಲ್ಲೂ ಸಹ ಮಳೆ ಆಗಲಿದೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗಬಹುದು ಎಂದು ತಿಳಿಸಲಾಗಿದೆ.

ನವೆಂಬರ್‌ 27 ರ ಸೋಮವಾರದಂದು ಕರಾವಳಿಯ ಕೆಲವು ಭಾಗ ಹಾಗೂ ದಕ್ಷಿಣ ಒಳನಾಡಿನ ಹಗುರದಿಂದ ಸಾಧಾರನ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲೂ ಹಗುರ ಮಳೆಯಾಗಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!