WhatsApp Image 2024 11 20 at 5.21.38 PM

Ration Card- ಈ ವರ್ಗದ ಜನರ BPL ಕಾರ್ಡ್ ರದ್ದು ನಿಮ್ಮ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ

WhatsApp Group Telegram Group

ಪಡಿತರ ಚೀಟಿ ಹೊಂದಿರುವ ನಾಗರಿಕರಿಗೆ ಶಾಕಿಂಗ್ ಸುದ್ದಿ, ಹೌದು ರಾಜ್ಯದಲ್ಲಿ ಅನೇಕ ಜನರ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವ ಗ್ರಾಹಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು. ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಈ  ವರದಿಯಲ್ಲಿ ನಿಮಗೆ ತಿಳಿಸಿ ಕೊಡುತ್ತೇವೆ.ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಯಾವುದೇ ಕಾರ್ಡ್‌ಗಳನ್ನು ರದ್ದುಗೊಳಿಸುವುದಿಲ್ಲ, ಅನರ್ಹರನ್ನು ಮಾತ್ರ (ಬಡತನ ರೇಖೆಗಿಂತ ಮೇಲಿನ) ಎಪಿಎಲ್ ಪಟ್ಟಿಗೆ ಸ್ಥಳಾಂತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ  ಕೆ.ಎಚ್.ಮುನಿಯಪ್ಪ ಸೋಮವಾರ ಸ್ಪಷ್ಟಪಡಿಸಿದ್ದಾರೆ.

“ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. 80 ರಷ್ಟು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವ ಕರ್ನಾಟಕವು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಶೇ. ಬಿಪಿಎಲ್‌ಗೆ ಅನರ್ಹರನ್ನು ಎಪಿಎಲ್‌ಗೆ ಸ್ಥಳಾಂತರಿಸಲಾಗುವುದು ಎಂದು ಸಚಿವರು ಹೇಳಿದರು.

Ration card  ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:

ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.

mk1

ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು  ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ  ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ.ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ  ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.

mk2
ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories