Ration card – ರೇಷನ್ ಕಾರ್ಡ್ ತಿದ್ದುಪಡಿ ಈ ದಿನ ಪ್ರಾರಂಭ, ಈಗಲೇ ಈ ಕೆಲಸ ಮಾಡಿ..!

WhatsApp Image 2023 07 30 at 5.35.26 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಸರ್ಕಾರವನ್ನು ನೀಡಿದೆ. ಪಡಿತರ ಚೀಟಿಯ ಪೋರ್ಟಲ್ಲಿನಲ್ಲಿ ಇಂದಿನಿಂದ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲಾಗುತ್ತಿದೆ. ನಿಮ್ಮ ಪಡಿತರ ಚೀಟಿಯಲ್ಲಿ ಹೆಸರು, ವಿಳಾಸ ಸೇರಿದಂತೆ ಯಾವುದಾದರೂ ತಿದ್ದುಪಡಿ ಮಾಡಬೇಕಿದ್ದಲ್ಲಿ, ಇದು ನಿಮಗೆ ಒಳ್ಳೆಯ ಸಮಯ ಎನ್ನಬಹುದು. ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ರೇಷನ್ ಕಾರ್ಡಿನಲ್ಲಿ ಏನಾದರೂ ತಪ್ಪಾಗಿದ್ದರೆ ಈಗಲೇ  ಸರಿಪಡಿಸಿಕೊಳ್ಳಬಹುದು :

ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿನ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ವಿವರಗಳನ್ನು ಸರಿಪಡಿಸಿಕೊಳ್ಳಲೇಬೇಕು. ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ ಬೆಳಂಬೆಳಗ್ಗೆಯೇ ಠಿಕಾಣಿ ಹೂಡುತ್ತಿದ್ದಾರೆ. ಹಾಗಾಗಿ ಪಡಿತರ ಚೀಟಿಯ ತಿದ್ದುಪಡಿಗೆ ಸರ್ಕಾರವು ಅವಕಾಶವನ್ನು ಒದಗಿಸಿಕೊಟ್ಟಿದೆ. ನಿಮ್ಮ ಪಡಿತರ ಚೀಟಿಯಲ್ಲಿ ಏನಾದರೂ ತಪ್ಪುಗಳಿದ್ದು ಗೃಹಲಕ್ಷ್ಮಿ ಅಥವಾ ಇನ್ನಿತರ ಗ್ಯಾರಂಟಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದ್ದರೆ, ಈಗ ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಪಡಿತರ ಚೀಟಿಯ ತಿದ್ದುಪಡಿಗೆ ಭೇಟಿ ನೀಡುವ ಸ್ಥಳ :

ನಿಮ್ಮ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡಿನಲ್ಲಿ ತಿದ್ದುಪಡಿಯನ್ನು ಮಾಡಿಸಬೇಕಿದ್ದರೆ, ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ ಅಥವಾ ಬಯೋಮೆಟ್ರಿಕ್ ಕೇಂದ್ರಕ್ಕೆ ಭೇಟಿ ನೀಡಬಹುದು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅಗತ್ಯವಿರುವ ದಾಖಲೆಗಳು:

ವಿಳಾಸ ಪುರಾವೆ
ಹೆಸರು ಬದಲಾವಣೆಯ ಮಾಡುವಂತಿದ್ರೆ, ಅದರ ಅಫಿಡವಿಟ್/ನ್ಯಾಯಾಲಯದ ಆದೇಶ
ಆಧಾರ್ ಕಾರ್ಡ್
ವಿದ್ಯುತ್ ಬಿಲ್

ಆನ್ಲೈನ್ ನಲ್ಲಿ ಕೂಡ ನೀವು ತಿದ್ದುಪಡಿಯನ್ನು ಮಾಡಿಕೊಳ್ಳಬಹುದು ಅದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ : https://ahara.kar.nic.in ಆದರೆ ಆನ್ಲೈನ್ನಲ್ಲಿ ನೀವು ಅರ್ಜಿಯನ್ನು ಸಲ್ಲಿಸುವಾಗ ಬಯೋಮೆಟ್ರಿಕ್ ಕೇಳಲಾಗುತ್ತದೆ ಆದ್ದರಿಂದ ನೀವು ಗ್ರಾಮ ಪಂಚಾಯಿತಿ ಕಚೇರಿ ಅಥವಾ ಬಯೋಮೆಟ್ರಿಕ್ ಕೇಂದ್ರಕ್ಕೆ ಭೇಟಿ ನೀಡುವುದು ಸೂಕ್ತವಾಗಿದೆ.

Note :  ಕೆಲವೊಮ್ಮೆ ಸರ್ವರ್ ಸಮಸ್ಯೆಯಿಂದಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಗುವುದಿಲ್ಲ ಹಾಗಾಗಿ ಸರ್ವರ್ ಬರುವವರೆಗೂ ಕಾಯಬೇಕಾಗುತ್ತದೆ.

ರೇಷನ್ ಕಾರ್ಡ್ ತಿದ್ದುಪಡಿಯ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformedwhatss

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!