Ration Card- ಈ ವರ್ಗದ ಜನರ BPL ಕಾರ್ಡ್ ರದ್ದು ಮಾಡಲು ಆದೇಶ, ನಿಮ್ಮ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ

ration card 2

ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ ಈ ರೀತಿಯ ನಮ್ಮ ಈ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳುವದರಲ್ಲಿ  ನಿರತರಾಗಿರುವ ನಮ್ಮ ಜನ ಸಾಮಾನ್ಯರಿಗೆ ಒಂದು ಶಾಕಿಂಗ್ ಸುದ್ದಿ!!! ಅದೇನೆಂದರೆ, ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಈ  ವರದಿಯಲ್ಲಿ ನಿಮಗೆ ತಿಳಿಸಿ ಕೊಡುತ್ತೇವೆ.ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಂಥವರ ರೇಷನ್ ಕಾರ್ಡ್ ರದ್ದುಪಡಿಸಲು ಆದೇಶ

ಹೌದು, ಐಷಾರಾಮಿ ಕಾರು ಇದ್ದವರು, ಸರಕಾರಿ ಕೆಲಸ ಮಾಡುವವರು, 3 ಎಕರೆಗಿಂತ ಜಾಸ್ತಿ ಕೃಷಿ ಜಮೀನು
ಇದ್ದವರು, ಹೆಚ್ಚಿಗೆ ಟ್ಯಾಕ್ಸ್ ಕಟ್ಟುವವರು ಹೀಗೆ ಅನೇಕ ಸೌಲಭ್ಯ ಇದ್ದವರು ಕೂಡಾ ನಕಲಿ BPL ಕಾರ್ಡ್ ಅನ್ನು ಹೊಂದಿದ್ದಾರೆ. ಆಹಾರ ಇಲಾಖೆಯು ಇಂತಹ ನಕಲಿ BPL ಕಾರ್ಡನ್ನು ಹೊಂದಿದವರ ಪತ್ತೆ ಹಚ್ಚಿ ಅವರ ration card ರದ್ದುಗೊಳಿಸುತ್ತಿದ್ದಾರೆ, ಮತ್ತು ದಂಡ ಕೂಡ ವಿಧಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು  ಗ್ರಾಹಕರ ವ್ಯವಹಾರಗಳ ಇಲಾಖೆ, ಸುಮಾರು 4.6 ಲಕ್ಷ ನಕಲಿ ಕಾರ್ಡ್ ಇರುವವರಿಗೆ ದಂಡ ವಿಧಿಸಿದೆ. ಮತ್ತು ಸಾರಿಗೆ ಇಲಾಖೆಯ  ಸಹಾಯದಿಂದ 12,583 ಜನರ BPL ಕಾರ್ಡ್ ಇದ್ದವರ ಐಷಾರಾಮಿ ಕಾರ್ ಮತ್ತು white board ಕಾರ್ ಗಳನ್ನು ಹೊಂದಿದ್ದಾರೆ ಎಂದು ಪತ್ತೆ ಹಚ್ಚಿದೆ.

ಪಡಿತರ ಪದಾರ್ಥಗಳನ್ನು ಮಾರುವುದು ಅಪರಾಧ :

ಹೌದು, ಈ ಯೋಜನೆಯಿಂದ ಸಿಗುವ ಅಕ್ಕಿಯನ್ನು ಅಕ್ರಮವಾಗಿ ಮಾರಿಕೊಂಡವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಈ ಯೋಜನೆ ಪಡೆಯುವ ರೇಷನ್ ( Ration Card ) ಕಾರ್ಡುದಾರರು ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.

ಹಾಗಾಗಿ ಈ ಒಂದು ಯೋಜನೆಯಲ್ಲಿ ದೊರೆಯುವ ಪಡಿತರ ಪದಾರ್ಥಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಅದು ರೇಷನ್ ಕಾರ್ಡ್ ಹೊಂದಿದವರಿಗೆ ಸಿಗುವ ಯೋಜನೆ, ಅದನ್ನು ಅವರು ಸರಿಯಾಗಿ ಬಳಸಿಕೊಳ್ಳಬೇಕೇ ಹೊರತು ಇನ್ನೊಬ್ಬರ ಸೊತ್ತಾಗಬಾರದು. ಹಾಗೆ ಮಾಡಿದಲ್ಲಿ ಪಡಿತರ ಚೀಟಿದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

Ration card  ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:

ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010  

ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.

mk1

ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು  ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ  ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ  ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.

mk2

ಕೆವೈಸಿ ಅನ್ನು ಮುಂದಿನ ತಿಂಗಳೊಳಗೆ ಮಾಡಿಸಿ

ಕೆವೈಸಿ ಮಾಡಿಸಲು ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದೆ. ಹಾಗಾಗಿ ತಡ ಮಾಡದೆ ಆದಷ್ಟು ಬೇಗ ಈ ಎಲ್ಲ ಬದಲಾವಣೆಗಳನ್ನು ಮಾಡಿಸಿಕೊಂಡರೆ ಉತ್ತಮ. ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಈಗ ಸರ್ಕಾರದ ಯಾವುದೇ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗುತ್ತದೆ. ಸರ್ಕಾರ ರೇಷನ್ ಕಾರ್ಡ್ ಗೆ ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಮತ್ತು ನೀವು ಸೆಕ್ಯೂರ್ ( Secure ) ಆಗಿರುತ್ತೀರಿ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!