Home » ಮುಖ್ಯ ಮಾಹಿತಿ » ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ : ಹೊಸ ಪಟ್ಟಿ ಬಿಡುಗಡೆ, ನಿಮ್ಮ ಹೆಸರನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ, BPL, AAY, APL.

ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ : ಹೊಸ ಪಟ್ಟಿ ಬಿಡುಗಡೆ, ನಿಮ್ಮ ಹೆಸರನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ, BPL, AAY, APL.

Picsart 23 05 26 08 18 00 424 scaled

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವ ವಿಧಾನವನ್ನು ತಿಳಿದುಕೊಳ್ಳೋಣ. ನಿಮ್ಮ ಮೊಬೈಲ್ ಫೋನ್ ಮೂಲಕ ಹೊಸ ರೇಷನ್ ಕಾರ್ಡ್ ಪಟ್ಟಿಯನ್ನು ನೋಡಲು ಲೇಖನದಲ್ಲಿರುವ ಕೆಳಗಿನ ಹಂತಗಳನ್ನು ನೀವು ಅನುಸರಿಸಬಹುದು.. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ರಾಜ್ಯಾದ್ಯಂತ ಎಲ್ಲಾ ಪಡಿತರ ಗ್ರಾಹಕರಿಗೆ ಬಂಪರ್‌ ಆಫರ್!‌ ಹೊಸ ಸರ್ಕಾರದಿಂದ ಉಚಿತ 10ಕೆಜಿ ಅಕ್ಕಿ

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿ ವಿಚಾರದಲ್ಲಿ ಬಹು ಕಟ್ಟುನಿಟಿನ ಕ್ರಮವನ್ನು ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಅನೇಕ ಅನರ್ಹರು ಅಕ್ರಮವಾಗಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ. ಅಂತವರನ್ನ ಗುರುತಿಸಿ ಅವರ ಕಾರ್ಡ್ ಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ರಾಜ ಸರ್ಕಾರ ಈ ಬಗ್ಗೆ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು. ಅನರ್ಹ ಪಲಾನುಭವಿಗಳನ್ನು ಗುರುತಿಸಿ ಅಂತವರ ಹೆಸರನ್ನು ಅಳಿಸಿ ಹಾಕುತ್ತಿದೆ ಮೇ ತಿಂಗಳ ಪಡಿತರ ಚೀಟಿ ಬಿಡುಗಡೆ ಆಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಡಲು ಈ ಲೇಖನವನ್ನು ಕೊನೆವರೆಗೂ ಓದಿ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,AAY ಹಾಗೂ BPL ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

image 870x 646c1df710fb4

 

ಹಂತ 1: ಮೊದಲಿಗೆ ಅರ್ಜಿದಾರರು ಒಟ್ಟಾರೆ ಪೋರ್ಟಲ್‌ಗೆ ಹೋಗಬೇಕು. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ, ಮುಖಪುಟವು ನಿಮ್ಮ ಮುಂದೆ ತೆರೆಯುತ್ತದೆ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಅಥವಾ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಸಹಿತ ನೀವು ಕ್ಲಿಕ್ ಮಾಡಬಹುದು

Anna bhagya-ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ 10kg ಅಕ್ಕಿ-ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://mahitikanaja.karnataka.gov.in/FCS/MyAreaData?ServiceId=1043&Type=TABLE&DepartmentId=1010

card1

ಹಂತ 2: ನಂತರ ನಿಮ್ಮ ಜಿಲ್ಲೆ, ತಾಲೂಕು,ಗ್ರಾಮಪಂಚಾಯತಿ,ಗ್ರಾಮ ಹಾಗೂ ಕಾರ್ಡ್ ಪ್ರಕಾರ(AAY/BPL) Select ಮಾಡಿ “ಸಲ್ಲಿಸಿ” ಮೇಲೆ ಕ್ಲಿಕ್ ಮಾಡಿ. ನಿಮ್ಮ ಕುಟುಂಬ ಮತ್ತು ನಿಮ್ಮ ಹೆಸರನ್ನು ನೀವು ನೋಡಬಹುದು.

Untitled 1 scaled

card 2

ಪಡಿತರ ಚೀಟಿ ನವೀಕರಣ: 

ಹೊಸ ಪಡಿತರ ಚೀಟಿಗಳಿಗಾಗಿ (ಪಡಿತರ ಕಾರ್ಡ್ ಅರ್ಜಿ) ಅರ್ಜಿಗಳನ್ನು ರಾಜ್ಯದ ಜಿಲ್ಲಾ ಸರಬರಾಜು ಕಚೇರಿ ಮತ್ತು ತಹಸಿಲ್ ಮಟ್ಟದ ಸರಬರಾಜು ಕಚೇರಿಗೆ ಸಲ್ಲಿಸಲಾಗುತ್ತದೆ. ಅದರ ನಂತರ, ತನಿಖೆಯ ಆಧಾರದ ಮೇಲೆ, ಅನರ್ಹರ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಅವರ ಸ್ಥಾನದಲ್ಲಿ ಅರ್ಹರ ಪಡಿತರ ಚೀಟಿಗಳನ್ನು ಮಾಡಲಾಗುತ್ತದೆ.

ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಮಹಿಳೆಯರಿಗೆ ಉಚಿತ ಬಸ್ ಪಾಸ್ | ರಾಜ್ಯದಲ್ಲಿ ಇವತ್ತಿನಿಂದಲೇ ಜಾರಿ.! ಟಿಕೆಟ್ ಕೊಳ್ಳಬೇಡಿ

telee

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

About

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *