Realme Mobile – ಈ ರಿಯಲ್ ಮಿ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

realme narzo 50 pro

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ (Realme Narzo 50A Prime Smartphone) ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಬಿಟ್ಟಿರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಳ್ಳುತ್ತಿದೆ. ಇದು ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು.

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ (Realme Narzo 50A Prime Smartphone) 2023:

narzo 50a prime rmx3513 realme original imaggqhdzzybktht

ಈ ನಡುವೆ ರಿಯಲ್‌ಮಿ (Realme) ಹೊಸ ಹೊಸ ಸ್ಮಾರ್ಟ್‌ಫೋನ್‌ಗಳನ್ನು ತನ್ನ ಸುಧಾರಿತ ಫೀಚರ್ಸ್‌ನೊಂದಿಗೆ ಬಿಡುಗಡೆ ಮಾಡುತ್ತಿದೆ. ಹೌದು, ಇದೀಗ ರಿಯಲ್‌ಮಿ (Realme) ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ತುಂಬಾನೇ ಬೇಡಿಕೆ ಇರುವುದು ಕಂಡು ಬರುತ್ತಿದೆ. ಮತ್ತು ರಿಯಲ್‌ಮಿ ತನ್ನ ಒಂದು ಬಹು ಬೇಡಿಕೆಯ ಸ್ಮಾರ್ಟ್‌ಫೋನ್‌ ಮೇಲೆ ರಿಯಾಯಿತಿಯನ್ನು ನೀಡಿದೆ. ಯಾವುದು ಆ ಭಾರೀ ಡಿಸ್ಕೌಂಟ್‌ ಫೋನ್ ? ಅದರ ಆಫರ್ ಬೆಲೆ ಎಷ್ಟು? ಅದರ ಲಭ್ಯತೆ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಅಮೆಜಾನ್ ನಲ್ಲಿ ಈ ಫೋನಿನ ಮೇಲೆ ಬಾರಿ ಆಫರ್ :

ಹೌದು, ಇದೀಗ ಪ್ರಮುಖ ಇ-ಕಾಮರ್ಸ್‌ ತಾಣವಾದ ಅಮೆಜಾನ್‌ (Amazon) ಭರ್ಜರಿ ಆಫರ್ (Offer) ನೀಡಿದೆ.
ಅದರಲ್ಲಿ ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ (Realme Narzo 50A Prime Smartphone) ಮೇಲೆ ಬೃಹತ್ ಡಿಸ್ಕೌಂಟ್ ಅನ್ನು ನೀಡಿದೆ. ಮತ್ತು ಈ ಆಫರ್ ಅಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವುದರ ಮೂಲಕ ನೀವು ನಿಮ್ಮ ಹಣ ಉಳಿತಾಯ ಮಾಡಿಕೊಳ್ಳಬಹುದು.

ಇದನ್ನೂ ಓದಿ – ಬರೋಬ್ಬರಿ 300 ಕಿ. ಮೀ ವರೆಗೆ ಮೈಲೇಜ್ ಕೊಡುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ! ಬೆಲೆ ಎಷ್ಟು ಗೊತ್ತಾ?

ಮೊದಲನೆಯದಾಗಿ, ನಾವು ರಿಯಲ್‌ಮಿ ನಾರ್ಜೋ 50A ಪ್ರೈಮ್ ಆಫರ್ ಸ್ಮಾರ್ಟ್ ಫೋನ್ (Realme Narzo 50A Prime offer) ವಿವರವನ್ನು ತಿಳಿಯುವವರಾದರೆ, ಈ ಸ್ಮಾರ್ಟ್‌ಫೋನ್ ಸಾಮಾನ್ಯ ಬೆಲೆ 13,499ರೂ ಇದೆ. ಆದರೆ ನೀವು ಇದನ್ನು ಈಗ 9,499ರೂ.ಗಳಿಗೆ ಖರೀದಿ ಮಾಡಬಹುದು. ಹೌದು, ಇದೀಗ ಅಮೆಜಾನ್‌ ಇದಕ್ಕೆ 30% ಡಿಸ್ಕೌಂಟ್‌ (Discount) ಘೋಷಣೆ ಮಾಡಿದೆ. ಇದರಿಂದ ನಾವು ಹಣ ಉಳಿತಾಯ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ ಬ್ಯಾಂಕ್‌ ಕಾರ್ಡ್‌ಗಳಲ್ಲಿ ಇನ್ನೂ ಹೆಚ್ಚಿನ ಆಫರ್ ಸಹ ಲಭ್ಯ ಇದೆ.

ಬ್ಯಾಂಕ್ ಆಫರ್ ಗಳು ಹೀಗಿವೆ :

ಬ್ಯಾಂಕ್‌ ಆಫರ್‌ ವಿವರ ನೋಡೋದಾದ್ರೆ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್(ICICI bank credit card ) EMI ವ್ಯವಹಾರದಲ್ಲಿ 10% ತ್ವರಿತ ರಿಯಾಯಿತಿ, ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್(ICICI bank credit card ) EMI ಅಲ್ಲದ ವ್ಯವಹಾರದ ಮೇಲೆ 10% ತ್ವರಿತ ರಿಯಾಯಿತಿ, ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ (AU small finance bank credit card) ನಾನ್-ಇಎಮ್‌ಐ (Non EMI)ವ್ಯವಹಾರದ ಮೇಲೆ 10% ತ್ವರಿತ ರಿಯಾಯಿತಿ ಸಿಗಲಿದೆ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಬ್ಯಾಂಕ್ ಆಫರ್‌(other bank offers) ಲಭ್ಯ ಇವೆ.

ರಿಯಲ್‌ಮಿ ನಾರ್ಜೋ 50A ಪ್ರೈಮ್ ನ ವೈಶಿಷ್ಟ್ಯಗಳು :

ಇನ್ನೂ ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ (Realme Narzo 50A Prime Smartphone) ರ ಕುರಿತು ಫೀಚರ್(Features) ಗಳ ಬಗ್ಗೆ ಮಾಹಿತಿಯನ್ನು ನೋಡುವುದಾದರೆ,
ಈ ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್ಪ್ಲೇ (IPS LED display)ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 400 ppi ಪಿಕ್ಸೆಲ್ ಸಾಂದ್ರತೆ ಮತ್ತು 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಕೂಡಾ ಹೊಂದಿದೆ.ಇದರೊಂದಿಗೆ ಬೆಜೆಲ್-ಫ್ರೀ ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಶೈಲಿಯಲ್ಲಿದೆ.ಮತ್ತು ಯುನಿಸಾಕ್ T612 cpu (unisac T612CPU) ಪ್ರೊಸೆಸರ್‌ನಿಂದ ಚಾಲಿತವಾಗುತ್ತದೆ.4GB RAM ಅನ್ನು ಹೊಂದಿದೆ ಮತ್ತು ಫೋನ್‌ನಲ್ಲಿ ಗೇಮಿಂಗ್‌ (gaming)ಹಾಗೂ ವಿಡಿಯೋ ವೀಕ್ಷಣೆಯಲ್ಲಿ (video visibility)ಅತ್ಯುತ್ತಮ ಅನುಭವ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಬಹುದು.

ಇದನ್ನೂ ಓದಿ – Solar Pumpset Scheme – ಬರೋಬ್ಬರಿ 1.5 ಲಕ್ಷ ಸಬ್ಸಿಡಿ ಸಿಗುವ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ – ಮೊಬೈಲ್ ನಲ್ಲೆ ಅರ್ಜಿ ಹಾಕಿ

ಹಾಗೆ ನಾರ್ಜೋ 50A ಪ್ರೈಮ್ ಕ್ಯಾಮೆರಾ ಹಾಗೂ ಬ್ಯಾಟರಿ ರಚನೆಯ ಬಗ್ಗೆ ತಿಳಿಯುವುದಾದರೆ, ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ (triple rare camera)ಆಯ್ಕೆ ಪಡೆದುಕೊಂಡಿದ್ದು, ಡೆಪ್ತ್ ಕ್ಯಾಮೆರಾ (Deapth camera), 2MP ಮ್ಯಾಕ್ರೋ ಕ್ಯಾಮೆರಾ(micro camera) ಹಾಗೂ 50MP ಮುಖ್ಯ ಕ್ಯಾಮೆರಾ (main camera) ಆಯ್ಕೆ ಪಡೆದುಕೊಂಡಿದೆ. ಈ ಸೆನ್ಸರ್‌ಗಳು ಡಿಜಿಟಲ್ ಜೂಮ್(digital zoom), ಎಲ್‌ಇಡಿ ಫ್ಲ್ಯಾಶ್‌ (Led flash), ಐಎಸ್‌ಒ(ISO) ಹೊಂದಾಣಿಕೆ ಮತ್ತು ಹೆಚ್‌ಡಿಆರ್ ಮೋಡ್ (HDR mode) ಸೇರಿದಂತೆ ವಿಶೇಷ ಸೌಕರ್ಯ ನೀಡಲಿವೆ. ಉಳಿದಂತೆ 5000mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ. 18W ಫಾಸ್ಟ್ ಚಾರ್ಜಿಂಗ್ (fast charging)ಅನ್ನು ಬೆಂಬಲಿಸುತ್ತದೆ.

ನೀವೂ ಕೂಡಾ ಈ ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ (Realme Narzo 50A Prime Smartphone)ಅನ್ನು ಉತ್ತಮ ರಿಯಾಯಿತಿ ದರದಲ್ಲಿ ಖರೀದಿ ಮಾಡಿ ನಿಮ್ಮದಾಗಿಸಿಕೊಳ್ಳಿ.ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – ಕರ್ನಾಟಕ ರಾಜ್ಯಕ್ಕೆ 50 ವರ್ಷಗಳ ಸಂಭ್ರಮ: ಕನ್ನಡ ರಾಜ್ಯೋತ್ಸವದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ!

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!