WhatsApp Image 2025 10 11 at 1.15.10 PM

ರಾಜ್ಯ ಕೃಷಿ ಇಲಾಖೆಯಲ್ಲಿ 180 ಹುದ್ದೆಗಳ ನೇಮಕಾತಿ|ಬರೋಬ್ಬರಿ ₹99,000 ವರೆಗೆ ಸಂಬಳ.!

Categories: ,
WhatsApp Group Telegram Group

ರಾಜ್ಯ ಕೃಷಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಅಗ್ರಿಕಲ್ಚರಲ್ ಸೇಲ್ಸ್ ಡಿಪಾರ್ಟ್ ಮೆಂಟ್ (Karnataka Agricultural Sales Department) ಖಾಲಿ ಇರುವ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅಸಿಸ್ಟಂಟ್ ಎಂಜಿನಿಯರ್ (ಸಿವಿಲ್) ಮತ್ತು ಜೂನಿಯರ್ ಎಂಜಿನಿಯರ್ (ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ವಿವರಮಾಹಿತಿ
ನೇಮಕಾತಿ ಸಂಸ್ಥೆಕರ್ನಾಟಕ ಅಗ್ರಿಕಲ್ಚರಲ್ ಸೇಲ್ಸ್ ಡಿಪಾರ್ಟ್ ಮೆಂಟ್
ಒಟ್ಟು ಹುದ್ದೆಗಳು180
ಹುದ್ದೆಗಳ ಹೆಸರುಅಸಿಸ್ಟಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನಆನ್‌ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಅಕ್ಟೋಬರ್ 31

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಬಿ.ಕಾಂ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಹುದ್ದೆಗಳ ವಿವರ

ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ:

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ ಎಂಜಿನಿಯರ್10
ಜೂನಿಯರ್ ಎಂಜಿನಿಯರ್5
ಮಾರ್ಕೆಟ್ ಸೂಪರ್ ವೈಸರ್30
ಎಫ್.ಡಿ.ಎ (FDA)30
ಎಸ್.ಡಿ.ಎ (SDA)30
ಸೇಲ್ಸ್ ಅಸಿಸ್ಟಂಟ್75

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವರ್ಗಅರ್ಜಿ ಶುಲ್ಕ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು₹750
ಎಸ್ಸಿ, ಎಸ್ಟಿ, ಮಾಜಿ ಸೈನಿಕರು₹500
ಪಿಡಬ್ಲ್ಯೂಡಿ (PWD) ವರ್ಗ₹250

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಬಯಸುವವರು ಇಲಾಖೆಯ ಅಧಿಕೃತ ವೆಬ್‌ಸೈಟ್ raitamitra.karnataka.gov.in ಗೆ ಭೇಟಿ ನೀಡಬಹುದು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories