ರಾಜ್ಯದ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2,000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಭರ್ತಿ ಪ್ರಕ್ರಿಯೆ ಆರಂಭ

ಸುದ್ದಿ ಮುಖ್ಯಾಂಶಗಳು ಸರ್ಕಾರಿ ಕಾಲೇಜುಗಳಲ್ಲಿ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಆರಂಭ. ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಖಾಲಿ ಹುದ್ದೆಗಳಿಗೆ ಆದ್ಯತೆ. ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ನೀಡುವ ದೀಪಿಕಾ ವಿದ್ಯಾರ್ಥಿವೇತನ. ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿನ ಬೋಧಕರ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸರ್ಕಾರಿ ಪದವಿ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ ಒಟ್ಟು 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ … Continue reading ರಾಜ್ಯದ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2,000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಭರ್ತಿ ಪ್ರಕ್ರಿಯೆ ಆರಂಭ