Redmi ಮೊಬೈಲ್ : ಬರೋಬ್ಬರಿ 200MP ಕ್ಯಾಮೆರಾ ಮತ್ತು 12GB RAM ವಿಶೇಷ ಫೋನ್ ಶೀಘ್ರದಲ್ಲಿ ಬಿಡುಗಡೆ

red me 13 pro

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರೆಡ್ಮಿ ನೋಟ್ 13 ಪ್ರೊ ಪ್ಲಸ್(Redmi Note 13 Pro plus ) ಸ್ಮಾರ್ಟ್ ಫೋನ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಕ್ಯಾಮೆರಾ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ರೆಡ್ಮಿ ನೋಟ್ 13 ಪ್ರೊ ಪ್ಲಸ್(Redmi Note 13 Pro plus ) ಸ್ಮಾರ್ಟ್ ಫೋನ್ 2023:

ರೆಡ್ಮಿ ನೋಟ್‌ 13 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಅನ್ನು ಶೀಘ್ರದಲ್ಲೇ ಲಾಂಚ್‌ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಅದರ ಜೊತೆಗೆ ಪ್ರೀಮಿಯಂ ಫೀಚರ್ಸ್‌ ಆಯ್ಕೆ ಹೊಂದಿರಲಿದೆ ಎಂದು ಹೇಳಲಾಗಿದೆ. ಬನ್ನಿ ಹಾಗಿದ್ರೆ ಇದರ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಯೋಣ.
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಸ್ಮಾರ್ಟ್ ಫೋನ್ ಬಂದು ಒಂದು ಉತ್ತಮ ಮೊಬೈಲ್ ಫೋನ್ ಆಗಿದ್ದು , ಇದು ನಯವಾದ ವಿನ್ಯಾಸವನ್ನು ಹೊಂದಿದೆ ಮತ್ತು ಬಳಕೆದಾರರಿಗೆ ದೈನಂದಿನ ಬಳಕೆಗೆ ಸೂಕ್ತವಾದ ಆಯ್ಕೆಯಾಗಿ ಸಾಕಷ್ಟು ವಿನ್ಯಾಸ ವಿವರಣೆಯನ್ನು ನೀಡುತ್ತಿದೆ. ಬಳಕೆದಾರರು ಏನಾದ್ರೂ ಉತ್ತಮ ಅಗ್ಗದ ಬೆಲೆಯಲ್ಲಿ ಒಳ್ಳೆಯ ಫೀಚರೆಸ್ ಫೋನ್ ಅನ್ನು ಹುಡುಕುತ್ತಿದ್ದರೆ , ಅದಕ್ಕೆ ಮಾರುಕಟ್ಟೆಯಲ್ಲಿ ರೆಡ್ಮಿ ನೋಟ್ 13 ಪ್ರೊ ಪ್ಲಸ್ (Redmi Note 13 Pro plus ) ಸ್ಮಾರ್ಟ್ ಫೋನ್ ಉತ್ತಮ ಆಯ್ಕೆಯಾಗಿದೆ.

ರೆಡ್ಮಿ ನೋಟ್ 13 ಪ್ರೊ ಪ್ಲಸ್ (Redmi Note 13 Pro plus ) ಸ್ಮಾರ್ಟ್ ಫೋನ್ ನ ಕೆಲವು ಉತ್ತಮ ವಿಶೇಷ ವಿನ್ಯಾಸದೊಂದಿಗೆ ಹೊಂದಿದೆ. ಇದು ಬಳಕೆದಾರರಿಗೆ ಸೂಕ್ತವಾದ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅದನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ.

Redmi Note 13 proplus ರ ಪ್ರಮುಖ ವಿನ್ಯಾಸ ವಿಶ್ಲೇಷಣಾ ಇಲ್ಲಿದೆ :

ಡಿಸ್ಪ್ಲೇ (Display):

ಈ Redmi 12ರ ಸ್ಮಾರ್ಟ್ ಫೋನ್ 6.67ಇಂಚಿನ OLED ಡಿಸ್‌ಪ್ಲೇ ಜೊತೆಗೆ ಉತ್ತಮ 120hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ಹೊಂದಿರುವುದಾಗಿರುತ್ತದೆ ಎಂದು ತಿಳಿಯಲಾಗಿದೆ.

ಈ ಸ್ಮಾರ್ಟ್ ಫೋನ್ 2712 x 1220px ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಅನ್ನು ಬಳಸುತ್ತದೆ.

ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಅಲ್ಟ್ರಾ 4nm ಚಿಪ್‌ಸೆಟ್‌ನೊಂದಿಗೆ (Octa core MediaTek Dimensity 7200 Ultra 4nm chipset) ಬರಲಿದೆ ಎಂದು ಹೇಳಲಾಗಿದೆ.

G610 MC4 GPU ಗ್ರಾಫಿಕ್ಸ್ ಕಾರ್ಡ್‌ನೊಂದಿಗೆ ಕಾರ್ಯ ಚಲಿತವಾಗಿದೆ.

Redmi Note 13 pro plus ಆಂಡ್ರಾಯ್ಡ್ 13OS ನಲ್ಲಿ ರನ್ ಮಾಡುತ್ತದೆ ಎಂದು ಹೇಳಲಾಗಿದೆ.

ಕ್ಯಾಮೆರಾ (Camera):

Redmi Note 13proplus ಟ್ರಿಪಲ್ ಕ್ಯಾಮೆರಾ ಸೆಟಪ್ ಬೆಂಬಲಿತವಾಗಿದೆ.
200MP ಪ್ರಾಥಮಿಕ ಕ್ಯಾಮೆರಾ,8mp ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ ಕ್ಯಾಮರಾ, ಮತ್ತು 2-mp ಮ್ಯಾಕ್ರೋ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ .
ಮುಂಭಾಗದ ಸೆಲ್ಫಿ ಕ್ಯಾಮೆರಾ ಮತ್ತು ವಿಡಿಯೋ ರೆಕಾರ್ಡಿಂಗ್ ಗಾಗಿ 16mp ಸಂವೇದಕವನ್ನು ಒಳಗೊಂಡಿರುವ ಸೆಲ್ಫಿಗಳಿಗಾಗಿ ಒಂದೇ ಮುಂಭಾಗದ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ ಎಂದು ಹೇಳಬಹುದು.

ಬ್ಯಾಟರಿ (Battery):

ಈ ಈ ಸ್ಮಾರ್ಟ್‌ಫೋನ್ ದೊಡ್ಡ ಬ್ಯಾಟರಿ ಅನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.
Redmi Note 13pro plus 5000mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ.
ಇದು 120W ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ ಎಂದು ಮಾಹಿತಿ ತಿಳಿದುಬಂದಿದೆ.
ವೇಗದ ಚಾರ್ಜಿಂಗ್, ಮತ್ತು USB ಟೈಪ್-ಸಿ ಪೋರ್ಟ ಹೊಂದಿರುತ್ತದೆ.

ಸಂಗ್ರಹಣೆ (Storage):

Redmi 12GB RAM ಮತ್ತು 16GB RAM ಹೊಂದಿದೆ.
256GB ಮತ್ತು 512GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಯನ್ನೂ ಹೊಂದಿದೆ.

ಸಂವೇದಕ(Sensor) ಮತ್ತು ಇನ್ನಿತರೆ ಫೀಚರ್ಸ್ ಗಳ ವಿವರಗಳು:

ಈ ಫೋನ್ IP68 ರೇಟಿಂಗ್‌ ಆಯ್ಕೆ, ಸ್ಟೀರಿಯೋ ಸ್ಪೀಕರ್‌ ಡಾಲ್ಬಿ ಅಟ್ಮಾಸ್ (Dolby Atmos) ಬೆಂಬಲದೊಂದಿಗೆ ಬರಲಿದೆ.
ಫಿಂಗರ್‌ಪ್ರಿಂಟ್ ( ಬದಿಯಲ್ಲಿ ) ,ಆಂಬಿಯೆಂಟ್ ಲೈಟ್ ಸೆನ್ಸರ್, ಅಕ್ಸೆಲೆರೊಮೀಟರ್ , ಗೈರೊಸ್ಕೋಪ್ , ದಿಕ್ಸೂಚಿ ನಂತಹ ಪ್ರಮುಖ ಸೆನ್ಸರ್ಗಳನ್ನು ಹೊಂದಿದೆ.

Redmi Note 13pro plus ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi , GPS, ಬ್ಲೂಟೂತ್ , NFC, USB OTG, USB ಟೈಪ್-C, ಹಾಗೂ ಇನ್ನಿತರೆ ಕನೆಕ್ಟಿವಿಟಿ ಸೌಲಭ್ಯ ಈ ಫೋನ್‌ನಲ್ಲಿ ಇರಲಿದೆ.

Redmi Note 13pro plus 2023ರ ಬೆಲೆ(Price):

ಮೊದಲನೆಯದಾಗಿ, 12 GB RAM + 256 GB ಇಂಟರ್ನಲ್ ಸ್ಟೋರೇಜ್‌ ಆಯ್ಕೆಯ ಫೋನ್‌ಗೆ 23,100 ರೂ. ಗಳ ಬೆಲೆ ಇರಲಿದೆ ಎನ್ನಲಾಗಿದೆ.
ಅದೇ ರೀತಿ 16 GB RAM + 512 GB ಇಂಟರ್ನಲ್ ಸ್ಟೋರೇಜ್‌ ಆಯ್ಕೆಯ ಫೋನ್‌ಗೆ 26,150 ರೂ.ಗಳನ್ನು ನಿಗದಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಭಾರತದಲ್ಲಿ ಡಿಸೆಂಬರ್ ವೇಳೆಗೆ ಫೋನ್ ಲಾಂಚ್‌ ಆಗಲಿದೆ.

ಇಂತಹ ಉತ್ತಮವಾದ ಮೊಬೈಲ್ ಫೋನ್ ಹಾಗೂ ಅಗ್ಗದ ಬೆಲೆಯಲ್ಲಿ ದೊರೆಯುವ ಈ Redmi Note 13 proplus ಸ್ಮಾರ್ಟ್ ಫೋನ್ ರ ಕುರಿತು ಮಾಹಿತಿ ಹೊಂದಿದ ಈ ವರದಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!