BREAKING: ಗೃಹಲಕ್ಷ್ಮಿ ಸೇರಿ ವಿವಿಧ ಯೋಜನೆಗಳ 3ಕಂತಿನ ಹಣ ಬಿಡುಗಡೆ; ಸರ್ಕಾರದಿಂದ ಅಧಿಕೃತ ಆದೇಶ!

ಬೆಂಗಳೂರು: ರಾಜ್ಯದ ಮಹಿಳೆಯರ ಬಹುನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆ ಸೇರಿದಂತೆ ವಿವಿಧ ಜನಕಲ್ಯಾಣ ಯೋಜನೆಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಹೊಸ ವರ್ಷದ ಆರಂಭದಲ್ಲೇ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕ ಅವಧಿಯ (ಜನವರಿ 2026 ರಿಂದ ಮಾರ್ಚ್ 2026) ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿದ ಅಧಿಕೃತ ಸುತ್ತೋಲೆಯಲ್ಲಿ ಹೀಗಿದೆ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳ ಮೂಲಕ ಆಡಳಿತ ಇಲಾಖೆಗಳಿಗೆ ಹಣ ಬಿಡುಗಡೆ ಮಾಡಲು … Continue reading BREAKING: ಗೃಹಲಕ್ಷ್ಮಿ ಸೇರಿ ವಿವಿಧ ಯೋಜನೆಗಳ 3ಕಂತಿನ ಹಣ ಬಿಡುಗಡೆ; ಸರ್ಕಾರದಿಂದ ಅಧಿಕೃತ ಆದೇಶ!