ಗುಡ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 25ನೇ ಕಂತಿನ ಹಣ ಬಿಡುಗಡೆ: ಈ ದಿನಾಂಕದಂದು ನಿಮ್ಮ ಖಾತೆಗೆ ಬರಲಿದೆ 2000 ರೂ.!

ಮುಖ್ಯಾಂಶಗಳು ಗೃಹಲಕ್ಷ್ಮಿ 25ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರದ ಅನುಮೋದನೆ. ಜನವರಿ 10-12ರೊಳಗೆ ಮಹಿಳೆಯರ ಬ್ಯಾಂಕ್ ಖಾತೆಗೆ ನಗದು ಜಮೆ. ಸಮಸ್ಯೆಗಳ ಪರಿಹಾರಕ್ಕೆ 181 ಉಚಿತ ಸಹಾಯವಾಣಿ ಸೌಲಭ್ಯ ಆರಂಭ. ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತೆ ಅಂತ ಕಾಯುತ್ತಿದ್ದ ರಾಜ್ಯದ ಲಕ್ಷಾಂತರ ಗೃಹಿಣಿಯರ ಕಾಯುವಿಕೆ ಈಗ ಮುಗಿದಿದೆ. ಸಿದ್ದರಾಮಯ್ಯ ಸರ್ಕಾರವು ಯೋಜನೆಯ 25ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಹಬ್ಬದ ಸಂಭ್ರಮದ ನಡುವೆಯೇ ನಿಮ್ಮ ಮೊಬೈಲ್‌ಗೆ ‘Money … Continue reading ಗುಡ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 25ನೇ ಕಂತಿನ ಹಣ ಬಿಡುಗಡೆ: ಈ ದಿನಾಂಕದಂದು ನಿಮ್ಮ ಖಾತೆಗೆ ಬರಲಿದೆ 2000 ರೂ.!