WhatsApp Image 2025 10 31 at 11.57.43 AM

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳಿವು ಸಂಪೂರ್ಣ ಪಟ್ಟಿ

Categories:
WhatsApp Group Telegram Group

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಸಂಪೂರ್ಣ ಇಲ್ಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ:.

ಸಾಮಾನ್ಯ ಕ್ಷೇತ್ರಕ್ಕೆ

1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು.

2. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.

3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು.

4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.

5. ಅಭ್ಯರ್ಥಿಯಿಂದ ಘೋಷಣೆ ಪತ್ರ

6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’

ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ

1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು.

2. ತಹಶಿಲ್ದಾ‌ರವರಿಂದ ಜಾತಿ ಪ್ರಮಾಣ ಪತ್ರ ಪಡೆದು ಮೂಲ ಪ್ರತಿ ಲಗತ್ತಿಸುವುದು.

3. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.

4. ಠೇವಣಿ ಹಣ 100/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು.

5. ಆಸ್ತಿ ಬಿವರಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.

6, ಅಭ್ಯರ್ಥಿಯಿಂದ ಘೋಷಣೆ ಪತ್ರ

7. ಗ್ರಾಮ ಪಂಚಾಯಿತಿಗೆ ಯಾವುದೇ ರೀಶಿಯ ಬಾಕಿ ಇಲ್ಲದಿರುವ ಬಗ್ಗೆ “ಬೇ-ಬಾಹಿಪಾ”.

ಹಿಂದುಳಿದ ವರ್ಗ ಅ/ಲ ಮೀಸಲು ಕ್ಷೇತ್ರಕ್ಕೆ

1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು.

2. ತಹಶಿಲ್ದಾರ್ ರವರಿಂದ ಜಾತಿ ಬಿ.ಸಿ.ಎಂ.-A/ ಟಿ.ಸಿ.ಎಂ.-B ಪ್ರಮಾಣ ಪತ್ರ ಪಡೆದು ಮೂಲ ಪ್ರತಿ ಲಗತ್ತಿಸುವುದು.

3. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.

4. ಠೇವಣಿ ಹಣ 100/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು.

5. ಆಸ್ತಿ ವಿವರಣೆ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.

6. ಅಭ್ಯರ್ಥಿಯಿಂದ ಘೋಷಣೆ ಪತ್ರ

7. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ “ಬೇ-ಬಾಕಿಪತ್ರ’.

WhatsApp Image 2025 10 31 at 11.45.28 AM 1
This image has an empty alt attribute; its file name is WhatsApp-Image-2025-09-05-at-11.51.16-AM-12-1024x330.jpeg

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories