Home » ಟೆಕ್ ನ್ಯೂಸ್ » ಈ ಗಾಡಿ ಇದ್ದರೆ ಪೊಲೀಸರ ಕಾಟವೇ ಇರುವುದಿಲ್ಲ : DL ಇಲ್ಲದೆ ಗಾಡಿ ಓಡಿಸಿ, 70 ಕಿ. ಮೀ ಮೈಲೇಜ್ ಕೊಡುತ್ತೆ

ಈ ಗಾಡಿ ಇದ್ದರೆ ಪೊಲೀಸರ ಕಾಟವೇ ಇರುವುದಿಲ್ಲ : DL ಇಲ್ಲದೆ ಗಾಡಿ ಓಡಿಸಿ, 70 ಕಿ. ಮೀ ಮೈಲೇಜ್ ಕೊಡುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಒಂದು ಹೊಸ ಎಲೆಕ್ಟ್ರಿಕ್ ವೆಹಿಕಲ್(EV) ಆದ ಆರ್ ಎಂ ಬಡ್ಡಿ 25 (RM Buddie 25 ) ಬಗ್ಗೆ ನಿಮಗೆಲ್ಲರಿಗೂ ಪರಿಚಯವನ್ನು ಮಾಡಿಕೊಳ್ಳುತ್ತೇವೆ. ಈ ಹೊಸ ಎಲೆಕ್ಟ್ರಿಕ್ ಗಾಡಿಯು ಎಷ್ಟು ಮೈಲೇಜ್ ಅನ್ನು ನೀಡುತ್ತದೆ?, ಎಷ್ಟು ಬಣ್ಣಗಳಲ್ಲಿ ಇದು ಲಭ್ಯವಿದೆ?, ಈ ವಾಹನವನ್ನು ಯಾವಾಗಿನಿಂದ ಖರೀದಿಸಬಹುದು?, ಇದರ ದರ ಎಷ್ಟು? ಹಾಗೂ ಇದರ ವೈಶಿಷ್ಟಗಳ ಬಗ್ಗೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪೆಟ್ರೋಲ್ ಮತ್ತು ಡೀಸೆಲ್‌ನಿಂದ ಚಾಲಿತವಾದ ಆಂತರಿಕ ಎಂಜಿನ್ (ICE) ವಾಹನಗಳನ್ನು ರಸ್ತೆಗಳಿಂದ ತೆಗೆದುಹಾಕಲು ವಾಗ್ದಾನ ಮಾಡಿದ ಅನೇಕ ದೇಶಗಳಲ್ಲಿ ಭಾರತವೂ ಸೇರಿದೆ. ಈ ಪೆಟ್ರೋಲ್ ಮತ್ತು ಡೀಸೆಲ್ ಚಾಲಿತ ವಾಹನಗಳ ಬದಲಾಗಿ ಎಲೆಕ್ಟ್ರಿಕ್ ವಾಹನಗಳನ್ನು ತರುವುದು ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡುವುದು ಭಾರತದ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಬಹುದು, ಎಲೆಕ್ಟ್ರಿಕ್ ವಾಹನಗಳು ICE ಆಯ್ಕೆಗಳಿಗಿಂತ ಹೆಚ್ಚಿನ ದಕ್ಷತೆ, ಮತ್ತು ಕಡಿಮೆ ನಿರ್ವಹಣೆಯನ್ನು ಹೊಂದಿರುತ್ತದೆ.

ಈಗಾಗಲೇ ಹಲವಾರು ಎಲೆಕ್ಟ್ರಿಕ್ ವಾಹನಗಳು ಇವೆ, ಮತ್ತು ಭಾರತದಲ್ಲಿ ಪೆಟ್ರೋಲ್ ಬೆಲೆಗಳು ಗಗನಕ್ಕೇರಿರುವ ಕಾರಣ, ಅನೇಕರು ಸಂಪೂರ್ಣ ಎಲೆಕ್ಟ್ರಿಕ್‌ಗೆ ಹೋಗಲು ಬಯಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಮೋಟರ್ ಸೈಕಲ್ ಗಳ ಅಬ್ಬರ ಶುರುವಾಗಿದ್ದು, ದ್ವಿಚಕ್ರ  ವಾಹನ ತಯಾರಕರು ಎಲೆಕ್ಟ್ರಿಕ್ ಬೈಕ್ & ಎಲೆಕ್ಟ್ರಿಕ್ ಸ್ಕೂಟರ್  ತಯಾರಿಕೆಗೆ ಮುಂದಾಗಿದ್ದಾರೆ. ಅಂತಹ ಒಂದು ಎಲೆಕ್ಟ್ರಿಕ್ ಸ್ಕೂಟರ್ ಎಂದರೆ Revamp Moto Buddie 25 ಎಲೆಕ್ಟ್ರಿಕ್ ಸ್ಕೂಟರ್ ಒಂದು ಎಂದು ಹೇಳಬಹುದು

Revamp Moto Buddie 25 EV :  ನಾಸಿಕ್ ಮೂಲದ ಎಲೆಕ್ಟ್ರಿಕ್ ವೆಹಿಕಲ್ ಸ್ಟಾರ್ಟ್ ಅಪ್ Revamp Moto ತನ್ನ ಮೊದಲ EV ಅನ್ನು ಪರಿಚಯಿಸಿದೆ. ಕಂಪನಿಯು ಭಾರತದಲ್ಲಿ ಹೊಸ RM Buddie 25 EV ಅನ್ನು ಬಿಡುಗಡೆ ಮಾಡಿದೆ. ಇದರ ಆರಂಭಿಕ ಬೆಲೆ 66,999 ರೂ. ನೀವು ಬಯಸಿದರೆ, ನೀವು ಕೇವಲ ರೂ.999  (Refundable) ಟೋಕನ್ ಮೊತ್ತವನ್ನು ಪಾವತಿಸಿ ಬುಕ್ ಮಾಡಬಹುದು. ಇದರ ಬುಕಿಂಗ್ ಅನ್ನು ಕಂಪನಿಯ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮಾಡಬಹುದು.

ಕಂಪನಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ನೀವು ಬುಕ್ ಮಾಡಬಹುದು. ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಈ RM Buddie 25 ಸ್ಕೂಟರ್ ನಲ್ಲಿ  48V, 25Ah ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ನೀಡಲಾಗಿದೆ . ಈ ವಾಹನದ ಬ್ಯಾಟರಿಯನ್ನು ಒಂದು ಬಾರಿ ಚಾರ್ಜ್ ಮಾಡಿದರೆ 70 ಕಿಲೋಮೀಟರ್ ವರೆಗೂ ಮೈಲೇಜನ್ನು ಒದಗಿಸುತ್ತದೆ ಎಂದು ಕಂಪನಿಯು ಹೇಳಿಕೊಂಡಿದೆ. ಇದರ ಗರಿಷ್ಠ ವೇಗ ಗಂಟೆಗೆ 25 ಕಿಮೀ. ಕಡಿಮೆ ವೇಗದ ಕಾರಣ, ನೋಂದಣಿ ಮತ್ತು ಪರವಾನಗಿ ಅಗತ್ಯವಿಲ್ಲ. ಈ EV ಅನ್ನು 2 ಗಂಟೆ 45 ನಿಮಿಷಗಳಲ್ಲಿ 0 ರಿಂದ 100 ಪ್ರತಿಶತದವರೆಗೆ ಚಾರ್ಜ್ ಮಾಡಬಹುದು. ಎರಡು ಗಂಟೆ 45 ನಿಮಿಷಗಳಲ್ಲಿ ಇದು ಪೂರ್ತಿಯಾಗಿ ಚಾರ್ಜ್ ಆಗುತ್ತದೆ.

Revamp Moto Buddie 25 ರ ವಿತರಣೆ ಯಾವಾಗ?:

Buddie 25 ಇ-ಬೈಕ್ ಅನ್ನು ಕಂಪನಿಯು ವಿವಿಧ ಹಣಕಾಸು ಪಾಲುದಾರರ ಮೂಲಕ, ನೋ ಕಾಸ್ಟ್ ಇಎಂಐ ಮತ್ತು ಇನ್‌ಸ್ಟಂಟ್ ಲೋನ್‌ನಂತಹ ಹಣಕಾಸು ಆಯ್ಕೆಗಳನ್ನು ಸಹ ನೀಡುತ್ತಿದೆ. ಇದರ ವಿತರಣೆಗಳು ಏಪ್ರಿಲ್ 2023 ರ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಲ್ಲಿದೆ .

ರಿವಾಂಪ್ ಮೋಟೋ ಸಂಸ್ಥಾಪಕ ಮತ್ತು ಸಿಇಒ ಪ್ರಿತೇಶ್ ಮಹಾಜನ್ ಅವರು ಇದು ಭಾರತದ ಮೊದಲ ರೂಪಾಂತರಗೊಳ್ಳಬಹುದಾದ EV ಮತ್ತು RM Buddie 25 ಅನ್ನು ಪ್ರಾರಂಭಿಸಲು ಹೆಮ್ಮೆಪಡುತ್ತೇವೆ ಎಂದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ . ಇದರಲ್ಲಿ ನೀವು ಇನ್ಸುಲೇಟೆಡ್ ಬಾಕ್ಸ್, ಕ್ಯಾರಿಯರ್, ಸ್ಯಾಡಲ್ ಬ್ಯಾಗ್ ಇತ್ಯಾದಿಗಳ ಸೌಲಭ್ಯವನ್ನು ಪಡೆಯುತ್ತೀರಿ. ಅಲ್ಲದೆ ಅದನ್ನು 30 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಬಹುದು.

ದಿನಗಳು ಕಳೆದಂತೆ ಹೊಸ ವಾಹನಗಳನ್ನು ಖರೀದಿ ಮಾಡಲು ನಮಗೆ ಸಾಕಷ್ಟು ಆಯ್ಕೆಗಳಿವೆ. ಅಷ್ಟೇ ಅಲ್ಲದೆ ನಮ್ಮ ಬೇಡಿಕೆಗಳು ಕೂಡ ಜಾಸ್ತಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ Revamp Moto Buddie 25 ಒಂದು ಉತ್ತಮ ಆಯ್ಕೆ ಎಂದು ಹೇಳಬಹುದು. ಅದರಿಂದ ಮುಂದಿನ ಹೊಸ ವರ್ಷದಲ್ಲಿ ನೀವೇನಾದರೂ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡುವ ಯೋಜನೆಯಲ್ಲಿದ್ದರೆ ಇದು ಒಂದು ಉತ್ತಮ ಆಯ್ಕೆ ಎಂದು ಹೇಳಬಹುದಾಗಿದೆ. ಆದ್ದರಿಂದ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಹೊಸ ದ್ವಿಚಕ್ರ ವಾಹನವನ್ನು ಖರೀದಿ ಮಾಡಬೇಕೆಂದಿರುವ ಎಲ್ಲಾ ಸ್ನೇಹಿತ ಬಂಧುಗಳಿಗೆ ಈ ಕೂಡಲೇ ಈ ಲೇಖನವನ್ನು ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!