RTE Admission 2023 : ಆರ್‌ಟಿಇ ಪ್ರವೇಶಕ್ಕೆ ಖಾಸಗಿ ಶಾಲೆಗಳ ಪಟ್ಟಿ ಚೆಕ್ ಮಾಡುವುದು ಹೇಗೆ? How to check Private school details for RTE Admission

Picsart 23 05 01 16 36 16 666 1 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಆರ್‌ಟಿಇ ಪ್ರವೇಶಕ್ಕೆ(RTE Admission) ನಿಮ್ಮ ಸ್ಥಳೀಯ ಖಾಸಗಿ(Private) ಶಾಲೆಗಳ ಪಟ್ಟಿಯನ್ನು ಹೇಗೆ ನೋಡುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವು ನಿಮ್ಮ ಮಕ್ಕಳನ್ನು ಆರ್‌ಟಿಇ ಅಡ್ಮಿಶನ್ ಮೂಲಕ ಖಾಸಗಿ ಶಾಲೆಗಳಿಗೆ ಸೇರಿಸುವ ಮೊದಲು ನಿಮ್ಮ ನೆರೆ-ಹೊರೆಯ ಶಾಲೆಗಳ ಪಟ್ಟಿಯನ್ನು ಮೊದಲು ನೋಡಿಕೊಳ್ಳಬೇಕು ನಂತರ ನೀವು ಮಕ್ಕಳನ್ನು ಶಾಲೆಗೆ ಸೇರಿಸಬಹುದು. ಸರ್ಕಾರವು ಈಗಾಗಲೇ ತಾತ್ಕಾಲಿಕ ಶಾಲೆಗಳ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಹೊರಬಿಟ್ಟಿದೆ. ಅವುಗಳನ್ನು ನೋಡುವುದು ಹೇಗೆ ಎಂಬುದರ ಬಗ್ಗೆ ಈ ಲೇಖನದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆರ್‌ಟಿಇ ಕರ್ನಾಟಕ ಪ್ರವೇಶ 2023-24(RTE Karnataka Admission 2023-24):

RTE ಕಾಯಿದೆಯ ಪ್ರಕಾರ, ಕರ್ನಾಟಕ ಸರ್ಕಾರವು RTE ಕರ್ನಾಟಕ 2023-24 ಮೂಲಕ ಸರ್ಕಾರಿ, ಸರ್ಕಾರಿ-ಬೆಂಬಲಿತ ಮತ್ತು ಖಾಸಗಿ ಶಾಲೆಗಳಲ್ಲಿ 25% ಸೀಟುಗಳನ್ನು ಕಾಯ್ದಿರಿಸಬೇಕು. ಸಮಾಜದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಕರ್ನಾಟಕದ ವಿದ್ಯಾರ್ಥಿಗಳು ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಪ್ರವೇಶ ಪಡೆಯಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ದೊರೆಯಲಿದೆ. ಆರ್‌ಟಿಇ ಶಾಲಾ ಪಟ್ಟಿಯಡಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರವೇ ಶುಲ್ಕ ನೀಡಲಿದೆ.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಇದೀಗ ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿಗೆ 1 ರಿಂದ 8ನೇ ತರಗತಿ ಪ್ರವೇಶಕ್ಕೆ ಆರ್‌ಟಿಇ ಮೂಲಕ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ವೇಳಾಪಟ್ಟಿಯನ್ನು ಸಹ ಈಗಾಗಲೇ ಬಿಡುಗಡೆ ಮಾಡಿದೆ.

ಆರ್‌ಟಿಇ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸುವ ಮೊದಲು ತಮ್ಮ ನೆರೆಹೊರೆಯ ಶಾಲೆಯ ಕಥೆಗಳನ್ನು ನೋಡಿಕೊಳ್ಳುವುದು ಅವಶ್ಯಕವಾಗಿದೆ. ಈ ಕೆಳಗಿನ ವಿಧಾನವು ನಿಮಗೆ ಶಾಲೆಗಳನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ.

ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು, ಸ್ಥಳೀಯ ಖಾಸಗಿ ಶಾಲೆಗಳ ಪಟ್ಟಿಯನ್ನು ನೋಡುವ ವಿಧಾನ:

ಹಂತ 1: ಮೊದಲಿಗೆ ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು ಅದಕ್ಕಾಗಿ, ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನಿಮಗೆ ಹೋಂ ಪೇಜ್ ದೊರೆಯುತ್ತದೆ.

ಹಂತ 3: ನಂತರ, RTE ಕರ್ನಾಟಕ ಶಾಲಾ ಪಟ್ಟಿ 2023-24 ಲಿಂಕ್ ಅನ್ನು ನೋಡಬಹುದು, ಆ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 4:  ಹೊಸ ವಿಂಡೋ ತೆರೆಯುತ್ತದೆ, ನಿಮ್ಮ ಜಿಲ್ಲೆ, ಬ್ಲಾಕ್, ಘಟಕ, ಕಂದಾಯ ಗ್ರಾಮ / ವಾರ್ಡ್ ಆಯ್ಕೆಮಾಡಿ

ಹಂತ 5: ನಂತರ ನಿಮಗೆ ಶಾಲೆಗಳ ಪಟ್ಟಿ ಕಾಣಿಸುತ್ತದೆ. ಶಾಲೆ ಸೆಲೆಕ್ಟ್ ಮಾಡಿ RTE ಅಡಿ ಪ್ರವೇಶಕ್ಕೆ ಎಷ್ಟು ಸೀಟುಗಳು ಲಭ್ಯ ಎಂದು ಚೆಕ್ ಮಾಡಲು ‘25% RTE Seats’ ಎಂದಿರುವಲ್ಲಿ ಕ್ಲಿಕ್ ಮಾಡಿ.

ಆರ್‌ಟಿಇ ಪ್ರವೇಶದ ಮುಖ್ಯ ದಿನಾಂಕಗಳು :

  1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 20 ಮಾರ್ಚ್, 2023.
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  10 ಮೇ, 2023.

ಈ ಮೇಲಿನ ವಿಧಾನವನ್ನು  ಅನುಸರಿಸುವುದರಿಂದ ನೀವು ಮನೆಯಲ್ಲಿ ಕುಳಿತುಕೊಂಡು ನಿಮ್ಮ ಮಕ್ಕಳ ನೆರೆಹೊರೆಯ ಶಾಲೆಯ ಪಟ್ಟಿಯನ್ನು ತಿಳಿದುಕೊಳ್ಳಬಹುದು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!