Samsung Mobiles – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಸ್ಯಾಮ್ಸಂಗ್ ನ ಹೊಸ 5G ಮೊಬೈಲ್

samsung galaxy M44 5G 1

ಸ್ಯಾಮ್‌ಸಂಗ್ ಗ್ಯಾಲಕ್ಸಿ (Samsung Galaxy) ಫೋನ್‌ಗಳೆಂದರೆ ಯಾರಿಗೆ ಇಷ್ಟಾ ಇಲ್ಲಾ ಹೇಳಿ. ಸ್ಯಾಮ್‌ಸಂಗ್‌ ಫೋನ್‌ಗಳು (Samsung phones) ದೀರ್ಘ ಬಾಳಿಕೆ ಹಾಗೂ ಅತ್ಯುತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿ ಪಡೆದು ಕೊಂಡಿದೆ. ಪ್ರತಿಯೊಬ್ಬರೂ ಸ್ಯಾಮ್ ಸಂಗ್ ಗ್ಯಾಲಕ್ಸಿ ಫೋನ್ ಗಳು ಭಾರತದಲ್ಲಿ ಹೆಚ್ಚಿನ ಮೆಚ್ಚುಗೆಯನ್ನು ಪಡೆದುಕೊಂಡಿದೆ ಮತ್ತು ಈ ಕಾರಣಕ್ಕೆ ಭಾರತವೂ ಸ್ಯಾಮ್‌ಸಂಗ್‌ ಅನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಿದೆ. ಅದರಲ್ಲೂ ಇತ್ತೀಚಿನ ದಿನಮನಗಳಲ್ಲಿ ಸ್ಯಾಮ್ ಸಂಗ್ ಫೋನ್ ಪ್ರಿಯರು ಹೆಚ್ಚಾಗಿದ್ದಾರೆ. ಅದರ ಜೊತೆಗೆ ಅಷ್ಟೇ ಹೆಚ್ಚು ಮಾರಾಟ ಕೂಡಾ ಆಗುತ್ತಿವೆ ಎಂದು ನಾವು ತಿಳಿಯಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G 2023:

samsung Galaxy M44 5G

ಆದರೆ ಇದೀಗ ಬಿಡುಗಡೆಗೂ ಮುನ್ನವೇ (Before launched) ತನ್ನ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿರುವ ಸ್ಮಾರ್ಟ್ ಫೋನ್ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G (samsung Galaxy M44 5G) ಇದಾಗಿದೆ. ಇದೀಗ ತನ್ನ ಫ್ರೆಶ್ ಫೀಚರ್ಸ್‌ಗಳನ್ನು ಜನರಿಗೆ ಅಧಿಕೃತವಾಗಿ(Officially) ತಿಳಿಸಿದ್ದಾರೆ.
ಹೌದು, ಸ್ಯಾಮ್‌ಸಂಗ್‌ ಕಂಪನಿ ಇನ್ನೂ ಶೀಘ್ರದಲ್ಲೇ ಹೊಸ ಗ್ಯಾಲಕ್ಸಿ M44 5G ಫೋನ್‌ ಅನ್ನು ತನ್ನ ಜನಪ್ರಿಯ ಗ್ರಾಹಕರಿಗೆ ಪರಿಚಯಿಸಲು ತನ್ನ ತಯಾರಿ ನಡೆಸುತ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಗಳು ಆನ್‌ಲೈನ್‌ನಲ್ಲಿ ಸದ್ದು ಮಾಡುತ್ತಿವೆ. ಈ ಮೂಲಕ ಬಿಡುಗಡೆಗೂ ಮುನ್ನವೇ (before realsing) ತನ್ನದೇ ಆದ ಜನಪ್ರಿಯತೆಯನ್ನು ಗ್ಯಾಲಕ್ಸಿ M44 5G ಫೋನ್‌ ಪಡೆದುಕೊಳ್ಳುತಿದೆ ಎಂದೇ ಹೇಳಬಹುದು. ಬನ್ನಿ ಹಾಗಾದರೆ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G (samsung Galaxy M44 5ಗ) ಯ ಫೀಚರ್ ಗಳು (Features) ಹಾಗೂ ಅದರ ಬ್ಯಾಟರಿ ಕ್ಯಾಪೇಸೈಟಿ (battey capacity) ,ಕ್ಯಾಮೆರಾ ಸೆಟ್ ಅಪ್ (Camera setup) ಮತ್ತು ಈ ಸ್ಮಾರ್ಟ್ ಫೋನ್ ಬೆಲೆ ಮತ್ತು ಲಭ್ಯತೆ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಫೋನ್ ನ ಫೀಚರ್ಸ್ :

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಡಿಸ್‌ಪ್ಲೇ ರಚನೆ ನಿರೀಕ್ಷೆಯಲ್ಲಿ ನಾವು ಇಲ್ಲಿ ನೋಡಬಹುದು, ಹೌದು ಈ ಸ್ಮಾರ್ಟ್ ಫೋನ್ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ಯನ್ನು (Full HD+ display) ಹೊಂದಿರುತ್ತಿದೆ ಎಂದು ತಿಳಿದು ಬಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ (Screen resolution capacity)ಬರಲಿದೆ. ಇನ್ನು ಡಿಸ್‌ಪ್ಲೇ ಮಧ್ಯದಲ್ಲಿ ವಾಟರ್-ಡ್ರಾಪ್ ಆಕಾರದ ನಾಚ್ (water drop nach)ವಿನ್ಯಾಸ ನೀಡಲಾಗಿದ್ದು, 120Hz ರಿಫ್ರೆಶ್ ರೇಟ್(Refresh rate) ನೊಂದಿಗೆ ಬರಲಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಪಡೆದುಕೊಂಡಿದೆ ಎಂದು ತಿಳಿಸಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ (Octacore snapdragon) 888 SoC ಪ್ರೊಸೆಸರ್‌ ವೇಗವನ್ನು ಹೊಂದಿರುತ್ತದೆ ಎಂದು ತಿಳಿಯಲಾಗಿದೆ. ಅದರ ಜೊತೆಗೆ ಆಂಡ್ರಾಯ್ಡ್‌ 13 (Android 13) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್‌ ಸಾಮರ್ಥ್ಯದ(internal storage capacity) ಆಯ್ಕೆಯಲ್ಲಿ ಬರಲಿದೆ ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌. ಇದಲ್ಲದೆ ಮೆಮೊರಿ ಕಾರ್ಡ್‌ (Memory card) ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯದವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮರಾದ ವಿವರ:

ಕ್ಯಾಮೆರಾ ವಿನ್ಯಾಸದ ಬಗ್ಗೆ ನೋಡುವುದಾದರೆ, ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G (samsung Galaxy M44 5G) ಟ್ರಿಪಲ್-ಕ್ಯಾಮೆರಾ ಸೆಟಪ್ (Triple camera setup) ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 MP ಸೆನ್ಸಾರ್‌(primary camera sensor), ಎರಡನೇ ಕ್ಯಾಮೆರಾ 2MP ಜೊತೆಗೆ ಮೂರನೇ ಕ್ಯಾಮೆರಾ ಕೂಡ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ನೊಂದಿಗೆ ಬರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು (Selfie camera) ಹೊಂದಿರಲಿದೆ ಎಂದು ತಿಳಿದು ಬಂದಿದೆ.
ಇದರ ಜೊತೆಗೆ ಈ ಸ್ಮಾರ್ಟ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು (battery capacity) ಹೊಂದಿರುತ್ತದೆ. ಇದು 25W ವೇಗದ ಚಾರ್ಜಿಂಗ್(fast charging) ಅನ್ನು ಬೆಂಬಲಿಸುವ ನಿರೀಕ್ಷೆಯಿದೆ. ಇನ್ನು ಇತರೆ ಕನೆಕ್ಟಿವಿಟಿ (connectivity) ಆಯ್ಕೆಗಳಲ್ಲಿ 5G ಬೆಂಬಲ, ಬ್ಲೂಟೂತ್ v5.2, USB ಟೈಪ್-ಸಿ ಪೋರ್ಟ್, Wi-Fi 802.11 b/g /n/ac, NFC, GPS,ಅನ್ನು ಬೆಂಬಲಿಸುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಬೆಲೆ(price) :

ಇನ್ನು ಮುಖ್ಯವಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಬೆಲೆ ಮತ್ತು ಲಭ್ಯತೆ ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ, ಪ್ರಸ್ತುತವಾಗಿ ಸ್ಯಾಮ್‌ಸಂಗ್‌ ಕಂಪನಿ ಈ ಸ್ಮಾರ್ಟ್ ಫೋನ್ ನ ಬೆಲೆ ಮತ್ತು ಲಭ್ಯತೆಯ ವಿವರಗಳನ್ನು ಅಧಿಕೃತವಾಗಿ ಘೋಷಿಸಿಲ್ಲ.(Officially not Declared) ಆದರೆ ಈ ಸ್ಮಾರ್ಟ್ ಫೋನ್ ಕೇವಲ ಕಪ್ಪು ಬಣ್ಣದ (Black colour) ಆಯ್ಕೆಗಳಲ್ಲಿ ಬರುತ್ತದೆ ಎಂದು ನಾವು ಇಲ್ಲಿ ತಿಳಿಯಬಹುದಾಗಿದೆ. ಮತ್ತು ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ ನ ಇನ್ನೊಂದು ವಿಶೇಷ ಫೀಚರ್ ಅನ್ನು ನೋಡುವುದಾದರೆ, ಐಫೋನ್‌ (iphone) ಮಾದರಿಯ ಫೀಚರ್ಸ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ. ಮತ್ತು ಅದರಲ್ಲೂ ವಿಶೇಷವಾಗಿ ತುರ್ತು ಸೇವೆಗಳಿಗಾಗಿ(For emergency service) ಉಪಗ್ರಹ ಸಂಪರ್ಕವನ್ನು (satellite connectivity) ಹೊಂದಿರಲಿವೆ ಎಂದು ತಿಳಿದುಬಂದಿದೆ. ಈ ಮೂಲಕ ಈ ಸ್ಮಾರ್ಟ್‌ಫೋನ್‌ ಬಳಕೆದಾರರು ಎಂತಹುದೇ ಪ್ರದೇಶದಲ್ಲಿ ಅಪಾಯಕ್ಕೆ ಸಿಲುಕಿದರೆ ಸಹಾಯಕ್ಕೆ ಕರೆ ಮಾಡಲು ಅನುವು ಮಾಡಿಕೊಡುತ್ತದೆ ನೆನಪಿರಲಿ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!