Samsung Galaxy S23FE – ಪ್ಲೋಟಿಂಗ್‌ ಕ್ಯಾಮೆರಾ ಸಿಸ್ಟಂ ನೊಂದಿಗೆ ಭರ್ಜರಿ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ! ಇಲ್ಲಿದೆ ಕಂಪ್ಲೀಟ್ ಮಾಹಿತಿ

samsung galaxy s23

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE(Samsung Galaxy S23 FE ) ಸ್ಮಾರ್ಟ್ ಫೋನ್ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಬೆಲೆ ಎಷ್ಟು?, ವಿಶೇಷತೆ ವಿನ್ಯಾಸ ವಿವರಗಳನ್ನು ತಿಳಿದುಕೊಳ್ಳಲು ನಮ್ಮ ವರದಿಯನ್ನು ಕೊನೆಯವರೆಗೂ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (Samsung Galaxy S23 FE ) 2023:

Samsung ಕಂಪನಿಯು ಮಾರುಕಟ್ಟೆಯಲ್ಲಿ ತನ್ನ ಹೊಸ  ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (Samsung Galaxy S23 FE )ಭಾರತದಲ್ಲಿ ಬಿಡುಗಡೆ ಮಾಡಿದೆ. ಸ್ಯಾಮ್‌ಸಂಗ್‌ ಹೊಸ ಸ್ಮಾರ್ಟ್ ಫೋನ್  Samsung Galaxy S23 FE ಬಂದು ಒಂದು ಉತ್ತಮ ಮೊಬೈಲ್ ಫೋನ್ ಆಗಿದೆ, ಇದು ನಯವಾದ ವಿನ್ಯಾಸವನ್ನು ಹೊಂದಿದೆ ಮತ್ತು ಬಳಕೆದಾರರಿಗೆ ದೈನಂದಿನ ಬಳಕೆಗೆ ಸೂಕ್ತವಾದ ಆಯ್ಕೆಯಾಗಿ ಸಾಕಷ್ಟು ವಿನ್ಯಾಸ ವಿವರಣೆಯನ್ನು ಹೊಂದಿದೆ. ಬಳಕೆದಾರರು ಏನಾದ್ರೂ ಉತ್ತಮ ಬೆಲೆಯಲ್ಲಿ  ಫೋನ್‌ಗಾಗಿ ಹುಡುಕುತ್ತಿದ್ದರೆ , ಅದಕ್ಕೆ ಮಾರುಕಟ್ಟೆಯಲ್ಲಿ Samsung  Galaxy S23 FE ಸ್ಮಾರ್ಟ್ ಫೋನ್ ಉತ್ತಮ ಆಯ್ಕೆ ಆಗಲಿದೆ ಎಂದೇ ಹೇಳಬಹುದಾಗಿದೆ.

chanel

Samasung  Galaxy S23 FE ಸ್ಮಾರ್ಟ್ ಫೋನ್ ಕೆಲವು ಉತ್ತಮ ವಿಶೇಷ ಕ್ಯಾಮೆರಾ ವಿನ್ಯಾಸಗಳನ್ನು ಹೊಂದಿದೆ. ಇದು ಬಳಕೆದಾರರಿಗೆ ಸೂಕ್ತವಾದ ಹಲವು ವೈಶಿಷ್ಟ್ಯಗಳನ್ನು ನೀಡುತ್ತದೆ. ಮತ್ತು ಇದರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ.

Samsung Galaxy S23 FE  ಯ ಪ್ರಮುಖ ವಿನ್ಯಾಸ ವಿಶ್ಲೇಷಣೆ ಇಲ್ಲಿದೆ :

ಡಿಸ್ಪ್ಲೇ (Display):

ಈ Samsung  Galaxy S23 FE  ಯ ಸ್ಮಾರ್ಟ್ ಫೋನ್ 6.4ಇಂಚಿನ ಡೈನಾಮಿಕ್ FHD+ (Full HD+) AMOLED ಡಿಸ್‌ಪ್ಲೇಯನ್ನು ಹೊಂದಿದೆ ಮತ್ತು 120Hz ವರೆಗೆ ರಿಫ್ರೆಶ್ ರೇಟ್‌ನೊಂದಿಗೆ
ಡಿಸ್‌ಪ್ಲೇ 1080 x 2340px ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

Samsung Galaxy S23 FE  ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ನಿಂದ  ಚಾಲಿತವಾಗಿದೆ.

Samsung Galaxy S23 FE  ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ (Camera):

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE(Samsung Galaxy S23 FE) ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್(Triple rare) ಫ್ಲೋಟಿಂಗ್ ಕ್ಯಾಮೆರಾ(ploting camera) ಸಿಸ್ಟಮ್ ಸೆಟಪ್ ಜೊತೆಗೆ ಮುಖ್ಯ ಕ್ಯಾಮೆರಾ50MP + 12mp ಅಲ್ಟ್ರಾವೈಡ್‌ ಲೆನ್ಸ್‌ ಅನ್ನು ಹೊಂದಿದೆ.ಅದರ ಜೊತೆ
ಮೂರನೇ ಕ್ಯಾಮೆರಾ 8MP ಟೆಲಿಫೋಟೋ ಲೆನ್ಸ್‌ (Telephoto lens)ಅನ್ನು ಹೊಂದಿದೆ.
ಮುಂಭಾಗದ ಸೆಲ್ಫಿ ಕ್ಯಾಮೆರಾ ಮತ್ತು ವಿಡಿಯೋ ರೆಕಾರ್ಡಿಂಗ್ ಗಾಗಿ 10mp ಒಂದೇ ಮುಂಭಾಗದ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಬ್ಯಾಟರಿ (Battery):

ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (Samsung Galaxy S23 FE) ಯು 4,500mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ.
25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲಿತವಾಗಿದೆ.
USB ಟೈಪ್-ಸಿ ಪೋರ್ಟ್ ಹೊಂದಿರುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಸಂಗ್ರಹಣೆ (Storage):

ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (Samsung Galaxy S23 FE) ಒಂದೇ 8GB RAM ಮತ್ತು 256GB ಸ್ಟೋರೇಜ್ ಕಾನ್ಫಿಗರೇಶನ್‌ನ (Internal storage)ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸಂವೇದಕ(Sensor) ಮತ್ತು ಇನ್ನಿತರೆ ಫೀಚರ್ಸ್ :

ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, GPS, NFC ಮತ್ತು ಬ್ಲೂಟೂತ್ (Bluetooth)ಸಂಪರ್ಕವನ್ನು ಸಹ ಬೆಂಬಲಿಸುತ್ತದೆ.
ಡುಯಲ್ ಸಿಮ್ ಸಿಸ್ಟಮ್ (Dual sim system) ಹೊಂದಿರುತ್ತದೆ SIM1: ನ್ಯಾನೋ, SIM2: ನ್ಯಾನೋ ಹೊಂದಿದೆ.
ಈ  ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP68 ರೇಟಿಂಗ್‌ನೊಂದಿಗೆ ಆಗಮಿಸುತ್ತದೆ.

ಈ  ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE  (Samsung Galaxy S23 FE) ಈ ಕೆಳಗಿನ ಬಣ್ಣಗಳಲ್ಲಿ ಲಭ್ಯದಲ್ಲಿದೆ:

ಕ್ರೀಮ್
ಗ್ರ್ಯಾಫೈಟ್
ಮಿಂಟ್
ಪರ್ಪಲ್
ಈ ಹ್ಯಾಂಡ್‌ಸೆಟ್ ಇಂಡಿಗೋ ಮತ್ತು ಟ್ಯಾಂಗರಿನ್ ಕಲರ್‌ವೇಸ್‌ ನಲ್ಲಿ ಕೂಡಾ Samsung ಅಧಿಕೃತ ವೆಬ್ ಸೈಟ್ ಅಲ್ಲಿ ಲಭ್ಯವಾಗುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (Samsung Galaxy S23 FE) ಬೆಲೆ ಮತ್ತು ಲಭ್ಯತೆ:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE(Samsung Galaxy S23 FE) ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ  ಸುಮಾರು 49,800ರೂ ಬೆಲೆಯನ್ನು ಹೊಂದಿದೆ.
ಮತ್ತು ಸ್ಯಾಮ್‌ಸಂಗ್ ಅಧಿಕೃತ ಸೈಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಾಗುತ್ತವೆ.

tel share transformed

ಇಂತಹ ಉತ್ತಮವಾದ ಮೊಬೈಲ್ ಫೋನ್ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಕುರಿತು ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!